Crime News

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ರೈತರ ಪರ ಯಾವುದೇ ಯೋಜನೆಗಳು ಬರ್ತಿಲ್ಲ: ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದ ಕೈ ಶಾಸಕ

ಬೆಳಗಾವಿ: ರೈತರ ಪರ ಯಾವುದೇ ಯೋಜನೆಗಳು ಬರ್ತಿಲ್ಲ ಎಂದು ತಮ್ಮದೇ ಸರ್ಕಾರದ ವಿರುದ್ಧ ಶಾಸಕ ರಾಜು ಕಾಗೆ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರೈತರು ಒಂದು ವರ್ಷ ಬೆಳೆಗಳನ್ನು ಬೆಳೆಯುವುದನ್ನು ಬಿಟ್ಟರೇ ನೀವೇನು...

ಫೋಟೋ ತೆಗೆಯುವಾಗ ಅಡ್ಡ ಬಂದು ತೊಂದರೆ: ವ್ಯಕ್ತಿಗೆ ಮನಬಂದಂತೆ ಹಲ್ಲೆ!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಕಬ್ಬನ್​ಪಾರ್ಕ್​ನಲ್ಲಿ ಫೋಟೋ ತೆಗೆಯುವಾಗ ಅಡ್ಡಬಂದರೆಂದು ಹೆಚ್ಎಎಲ್ ಉದ್ಯೋಗಿಗೆ ವ್ಯಕ್ತಿಯೋರ್ವ ಹಲ್ಲೆ ಮಾಡಿರುವಂತಹ ಘಟನೆ ಜರುಗಿದೆ. ಉತ್ತರ ಭಾರತದ ವ್ಯಕ್ತಿಯಿಂದ ಹೆಚ್ಎಎಲ್ ಡಿಫೆನ್ಸ್ ವಿಭಾಗದ ಟೆಕ್ನಿಷಿಯನ್ ಆಗಿರುವ ಉದ್ಯೋಗಿ ರವಿಕಿರಣ್​ಗೆ...

43 ಕ್ರಿಮಿನಲ್ ಕೇಸ್‌ ವಾಪಸ್ ವಿಚಾರ: ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು..?

ಬೆಂಗಳೂರು: ರಾಜಕೀಯ ಪ್ರೇರಿತವಾಗಿ ದಾಖಲಿಸಿದ್ದ ಕೇಸ್ ವಾಪಸ್ ತೆಗೆದುಕೊಂಡಿದ್ದೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ರಾಜಕೀಯ ಪ್ರೇರಿತವಾಗಿ ದಾಖಲಿಸಿದ್ದ ಕೇಸ್ ವಾಪಸ್ ತೆಗೆದುಕೊಂಡಿದ್ದೇವೆ. ಕೆಲವು ಕೇಸ್‌ಗಳನ್ನು ಚರ್ಚೆ...

ಕೋರ್ಟ್ ಇಲ್ಲದಿದ್ದರೆ ಯಡಿಯೂರಪ್ಪ ಜೈಲಿನಲ್ಲಿ ಇರಬೇಕಿತ್ತು: ಸಿಎಂ ಸಿದ್ದರಾಮಯ್ಯ ಕಿಡಿ

ಮೈಸೂರು: ಕೋರ್ಟ್ ಇಲ್ಲದಿದ್ದರೆ ಯಡಿಯೂರಪ್ಪ ಜೈಲಿನಲ್ಲಿ ಇರಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾಹೀರಾತನ್ನು ಇವತ್ತಿಗೆ ನೀವು ಹೇಗೆ ವ್ಯಾಖ್ಯಾನ ಮಾಡ್ತೀರಾ ಹಾಗೆ. ಜಾಹೀರಾತಿನ ಬಗ್ಗೆ ಕೇಂದ್ರ...

ಟಾಟಾ ಟ್ರಸ್ಟ್‌ʼನ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ!

ಉದ್ಯಮಿ ರತನ್ ಟಾಟಾ ಇನ್ನು ನೆನಪು ಮಾತ್ರ. ಕೈಗಾರಿಕೋದ್ಯಮಿ, ವಾಣಿಜ್ಯೋದ್ಯಮಿ ಮತ್ತು ಟಾಟಾ ಸನ್ಸ್‌ನ ಗೌರವಾಧ್ಯಕ್ಷರಾಗಿದ್ದ ರತನ್ ಟಾಟಾ ಅನಾರೋಗ್ಯದಿಂದ ಮುಂಬೈನಲ್ಲಿ ಕೊನೆಯುಸಿರೆಳೆದಿದ್ದಾರೆ. 86 ವಯಸ್ಸಿನ ಉದ್ಯಮಿ ಆಸಕ್ತಿದಾಯಕ ಮತ್ತು ಬದುಕಿನ ಅನೇಕ...

ಬಡವರಿಗೆ ಕೊಡುವ ಹಣವನ್ನ ವಾಲ್ಮೀಕಿ ನಿಗಮದಲ್ಲಿ ನುಂಗಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ

ಮೈಸೂರು: ಬಡವರಿಗೆ ಕೊಡುವ ಹಣವನ್ನ ವಾಲ್ಮೀಕಿ ನಿಗಮದಲ್ಲಿ ನುಂಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರು ಇಂದು ಪೇಪರ್‌ನಲ್ಲಿ ಅದ್ಯಾವುದೋ ಜಾಹಿರಾತು ಕೊಟ್ಟಿದ್ದಾರೆ. ದುಷ್ಟಶಕ್ತಿಗಳ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News