📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

BREAKING: ಶಿವಾನಂದ ಮಠದ ಪೀಠಾಧಿಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕು ವ್ಯಾಪ್ತಿಯ ಬಸ್ಸಾಪುರ (ಇಜೆ) ಗ್ರಾಮದಲ್ಲಿರುವ ಜಗದ್ಗುರು...

ರಥೋತ್ಸವ ಮಧ್ಯೆ ಕಾರು ಕಿರಿಕ್: ಜಾತ್ರೆಯಲ್ಲಿ ಗಲಾಟೆ, ಮೂವರು ಯುವಕರು ವಶಕ್ಕೆ!

ಗದಗ: ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ನಡೆದ ಬಸವೇಶ್ವರ ಜಾತ್ರೆಯ ರಥೋತ್ಸವ ವೇಳೆ...

ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ: ದೇಹವನ್ನೇ ಸುಟ್ಟು ಹಾಕಿದ ದುಷ್ಕರ್ಮಿಗಳು!

ಹಾಸನ: ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಯುವಕನನ್ನು ಕರೆದುಕೊಂಡು ಹೋಗಿ ಬರ್ಬರವಾಗಿ ಹತ್ಯೆಗೈದ...

ವಿಚಾರಣೆಗೆ ಕರೆತಂದ ವ್ಯಕ್ತಿ ಸಾವು: ಪೊಲೀಸರ ವಿರುದ್ಧ ಗ್ರಾಮಸ್ಥರ ಆಕ್ರೋಶ, ಠಾಣೆಯಲ್ಲಿ ಪ್ರತಿಭಟನೆ

ತುಮಕೂರು: ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆತರಲಾಗಿದ್ದ ವ್ಯಕ್ತಿಯೊಬ್ಬರ ಸಾವಿನ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ...

ರೀಲ್ಸ್ʼಗಾಗಿ ಸ್ಟಂಟ್: ಹುಬ್ಬಳ್ಳಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಸಾವು!

ಧಾರವಾಡ: ರೀಲ್ಸ್ ವಿಡಿಯೋ ಚಿತ್ರೀಕರಣಕ್ಕಾಗಿ ಅಪಾಯಕರ ಸ್ಟಂಟ್ ಮಾಡಲು ಹೋಗಿ 15...

Political News

ತಂದೆಯ ಕಾರಣಕ್ಕೆ ಸಚಿವ ಸ್ಥಾನ: ಪ್ರಿಯಾಂಕ್ ಖರ್ಗೆ ವಿರುದ್ಧ ಈಶ್ವರಪ್ಪ ವಾಗ್ದಾಳಿ!

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಇನ್ನೂ ಅನುಭವಹೀನರಾಗಿದ್ದು, ತಂದೆಯ ಪ್ರಭಾವದಿಂದಲೇ ಸಚಿವರಾಗಿದ್ದಾರೆ ಎಂದು ಟೀಕಿಸಿದರು....

ಹೆರಿಗೆಗೆ ಹೋಗುವ ಶಿಕ್ಷಕಿಯರಿಗೆ 15 ದಿನ ಮುಂಚಿತವಾಗಿಯೇ ರಜೆ: ಮಧು ಬಂಗಾರಪ್ಪ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಹೆರಿಗೆಗೆ ಹೋಗುವ ಶಿಕ್ಷಕಿಯರಿಗೆ 15 ದಿನ ಮುಂಚಿತವಾಗಿ ಶಿಶುಪಾಲನಾ ರಜೆ ನೀಡಬೇಕೆಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ನಡೆದ ಪ್ರಶ್ನೋತ್ತರದಲ್ಲಿ, ಶಿಕ್ಷಕರಿಗೆ ಶಿಶುಪಾಲನಾ ರಜೆ...

Cinema

Dharwad News

Gadag News

Trending

ಯತ್ನಾಳ್, ಸೋಮಣ್ಣ ಅಸಮಾಧಾನ ವಿಚಾರ: ಮಾಜಿ ಶಾಸಕ ಪ್ರೀತಂಗೌಡ ಹೇಳಿದ್ದೇನು..?

ಬೆಂಗಳೂರು: ಯಾರಿಗೆ ಎಷ್ಟೇ ಅಸಮಾಧಾನ ಇದ್ದರೂ ಮೋದಿ ಅವರನ್ನ ಮತ್ತೆ ಪ್ರಧಾನಿ ಮಾಡಲು ಎಲ್ಲರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಮಾಜಿ ಶಾಸಕ ಪ್ರೀತಂಗೌಡ ಪಕ್ಷದ ಅಸಮಾಧಾನಿತರಿಗೆ ಕರೆ ನೀಡಿದ್ದಾರೆ. ಬಿಜೆಪಿಯಲ್ಲಿ ಯತ್ನಾಳ್, ಸೋಮಣ್ಣ...

ಹಿರಿಯ ನಟಿ ಲೀಲಾವತಿ ಮನೆಗೆ ನಟ ದರ್ಶನ್ ಭೇಟಿ: ಆರೋಗ್ಯ ವಿಚಾರಣೆ

ಬೆಂಗಳೂರು: ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಿರಿಯ ನಟಿ ಲೀಲಾವತಿ ಅವರ ಮನೆಗೆ  ಭೇಟಿ ನೀಡಿದ್ದಾರೆ. ನಟಿ ಲೀಲಾವತಿ ಅವರನ್ನ ದರ್ಶನ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ವಯಸ್ಸಿನ ಕಾರಣದಿಂದ ಹಾಸಿಗೆ ಹಿಡಿದಿರುವ ಲೀಲಾವತಿ...

ಆರ್ಥಿಕ ಸ್ಥಿತಿಗತಿಗೆ ಸರಿ ಹೋಗುವುದಾದರೆ ಆ ವರದಿ ಬರಲಿ: ಆರಗ ಜ್ಞಾನೇಂದ್ರ

ಶಿವಮೊಗ್ಗ: ಆರ್ಥಿಕ ಸ್ಥಿತಿಗತಿಗೆ ಸರಿ ಹೋಗುವುದಾದರೆ ಆ ವರದಿ ಬರಲಿ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದ ಒಕ್ಕಲಿಗರ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಾತಿ...

ಕಾಂಗ್ರೆಸ್ ಸರ್ಕಾರ ಬೀಳುತ್ತೆ ಅನ್ನೋದನ್ನ ನಾನು ಒಪ್ಪಲ್ಲ: ಶ್ರೀರಾಮುಲು

ಕೋಲಾರ: ರಾಜ್ಯದ ಜನ ಕಾಂಗ್ರೆಸ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ 5 ವರ್ಷಗಳ ಕಾಲ ನಡೆಯಲಿ ಬಿಡಿ. ಸರ್ಕಾರಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ಬಿಜೆಪಿ ಮಾಜಿ ಸಚಿವ ಶ್ರೀರಾಮುಲು...

ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ..!

ಮಂಗಳೂರು: ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ  ಬಹುಮಾನ ಸಿಗದ ವಿಚಾರಕ್ಕೆ ಖಿನ್ನತೆಗೊಳಗಾದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡಜಿಲ್ಲೆಯ ಸಂಪ್ಯದಲ್ಲಿನಡೆದಿದೆ. ನಿಶಾ (17) ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ಖಾಸಗಿ ಕಾಲೇಜಿನಲ್ಲಿ...

ಕಲಬುರ್ಗಿಯಲ್ಲಿ ರಂಗೇರಿದ ಕಾರ್ತಿಕ ದೀಪೋತ್ಸವ

ಕಲಬುರಗಿ:- ಪ್ರಶಾಂತ ನಗರದ ಶ್ರೀ ಹನುಮಾನ ಮಂದಿರದಲ್ಲಿ ಕಾರ್ತೀಕ್ ಮಾಸದ ಪ್ರಯುಕ್ತ ದೀಪೋತ್ಸವ ಅರ್ಚಕರಾದ ಗುಂಡಾಚಾರ್ಯ ಜೋಶಿ ನರಿಬೊಳ ಅವರ ನೇತೃತ್ವದಲ್ಲಿ ನೆರವೇರಿತು. ಕಾರ್ತೀಕ ಮಾಸದ ಪ್ರಯುಕ್ತ ಪ್ರತಿದಿನವೂ ಸಂಜೆ ದೀಪೋತ್ಸವ, ಭಜನೆ, ಶ್ರೀ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!