Crime News

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಟ್ರೇಲರ್ʼನಲ್ಲಿ ‘ಮರ್ಫಿ’: ಪ್ರಭು ಮುಂಡ್ಕೂರ್ ಸಿನಿಮಾಗೆ ಸಾಥ್ ಕೊಟ್ಟ 9 ನಟಿಮಣಿಯರು

ಆರಂಭದಿಂದಲೂ ರೋಮಾಂಚಕ ವಾತಾವರಣ ಸೃಷ್ಟಿಸಿಕೊಂಡು ಬಂದಿರುವ ಸಿನಿಮಾ ಮರ್ಫಿ. ಮನಮೋಹಕ ಹಾಡುಗಳು ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ಕೊಟ್ಟಿರುವ ಚಿತ್ರತಂಡವೀಗ ಟ್ರೇಲರ್ ಮೂಲಕ ನಿರೀಕ್ಷೆ ಹೆಚ್ಚು ಮಾಡಿದೆ. ಬೆಂಗಳೂರಿನ ಒರಿಯನ್ ಮಾಲ್ ನಲ್ಲಿ ಮರ್ಫಿ...

ಗೂಡ್ಸ್ ಆಟೋಗೆ ಡಿಕ್ಕಿ ಹೊಡೆದ ದಸರಾ ವಿಶೇಷ ರೈಲು: ತಂದೆ ಸೇರಿ ಇಬ್ಬರು ಮಕ್ಕಳು ಗಂಭೀರ!

ಮೈಸೂರು:- ಮೈಸೂರಿನ ದಸರಾ ವೀಕ್ಷಿಸಲು ಬಿಟ್ಟಿರುವ ವಿಶೇಷ ರೈಲು ಗೂಡ್ಸ್ ಆಟೋಗೆ ಡಿಕ್ಕಿ ಹೊಡೆದು ತಂದೆ ಸೇರಿ ಇಬ್ಬರು ಮಕ್ಕಳು ಗಂಭೀರವಾಗಿರುವ ಘಟನೆ ಇಲವಾಲ ಹೋಬಳಿಯ ಮಲ್ಲೇಗೌಡನ ಕೊಪ್ಪಲು ಗ್ರಾಮದ ರೈಲ್ವೆ ಗೇಟ್...

ಭಾರೀ ಮಳೆ: ಕೋಡಿ ಬಿದ್ದ ಹಿರೇಮಲ್ಲನಹೊಳೆ ಕೆರೆ –ಜಲಾವೃತಗೊಂಡ 30ಕ್ಕೂ ಹೆಚ್ಚು ಮನೆಗಳು!

ದಾವಣಗೆರೆ:- ಭಾರೀ ಮಳೆ ಹಿನ್ನೆಲೆ 26 ವರ್ಷಗಳ ಬಳಿಕ ಜಿಲ್ಲೆಯ ಹಿರೇಮಲ್ಲನಹೊಳೆ ಕೆರೆ ಕೋಡಿ ಬಿದ್ದಿದೆ. ಕೆರೆ ಕೋಡಿ ಬಿದ್ದ ಹಿನ್ನೆಲೆ, ಸುಮಾರು 30ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಭಾರೀ ಮಳೆಯಿಂದ ಏಕಾಏಕಿ...

ಗದಗ: ಸೋರುತ್ತಿರೋ ಬಸ್‌ನಲ್ಲಿ ಕೊಡೆ ಹಿಡಿದು ಪ್ರಯಾಣ, ಸಾರಿಗೆ ಇಲಾಖೆ ವಿರುದ್ಧ ಪ್ರಯಾಣಿಕರ ಹಿಡಿಶಾಪ..!

ಗದಗ: ಜಿಲ್ಲೆಯಲ್ಲಿ ಡಕೋಟಾ ಬಸ್‌ಗಳ ಹಾವಳಿ ಜೋರಾಗಿದ್ದು, ಪ್ರಯಾಣಿಕರು ಹೈರಾಣಾಗಿ ಹೋಗಿದ್ದಾರೆ. ಮಳೆಯಲ್ಲಿ ಸೋರುತ್ತಿರೋ ಸರ್ಕಾರಿ ಬಸ್ ನಲ್ಲಿ ಪ್ರಯಾಣ ಮಾಡುತ್ತಿರುವ ಜನರ ಪರದಾಟ ಹೇಳತ್ತೀರದ್ದಾಗಿದೆ. ಎಸ್, ಗದಗ-ಮುಂಡರಗಿ ಸರ್ಕಾರಿ ಬಸ್ ಸಂಪೂರ್ಣ ಮೇಲ್ಛಾವಣಿ...

ಅರಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜಾ ಸಂಭ್ರಮ!

ಮೈಸೂರು:-ನವರಾತ್ರಿಯ 9ನೇ ದಿನ ಇಂದು ಎಲ್ಲೆಡೆ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಅದರಂತೆ ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಕಾರ್ಯಕ್ರಮ ಆರಂಭವಾಗಿದೆ. ಬೆಳಗ್ಗೆ 6 ಗಂಟೆಗೆ ಚಾಮುಂಡಿ ತೊಟ್ಟಿಯಲ್ಲಿ ಚಂಡಿ ಹೋಮ...

ಗೃಹಲಕ್ಷ್ಮಿ ಹಣದಿಂದ ಪ್ರೀತಿಯ ಮಗನಿಗೆ ಬೈಕ್ ಕೊಡಿಸಿದ ತಾಯಿ: ಗ್ರೇಟ್ ಎಂದ ನೆಟ್ಟಿಗರು!

ಬೆಂಗಳೂರು:- ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವು ನಾನಾ ಮಹಿಳೆಯರಿಗೆ ಹಲವಾರು ರೀತಿಯಲ್ಲಿ ಉಪಯೋಗವಾಗುತ್ತಿದೆ. ಅದರಂತೆ ಬೆಳಗಾವಿಯಲ್ಲಿ ಮಹಿಳೆಯೊಬ್ಬರು ಈ ಗೃಹ ಲಕ್ಷ್ಮಿ ಹಣದಿಂದ ತನ್ನ ಪುತ್ರನಿಗೆ ಬೈಕ್​ ಬುಕ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News