Crime News

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ರಸ್ತೆ ಮೇಲೆ ಹರಿದ ಚರಂಡಿ ನೀರು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದಲ್ಲಿ ಗುರುವಾರ ಸಂಜೆ ಜೋರಾಗಿ ಮಳೆ ಸುರಿದ ಪರಿಣಾಮ ಪೇಟೆಯಲ್ಲಿ ಸೇರಿದ್ದ ಸಾವಿರಾರು ಜನರು ಪರದಾಡುವಂತಾಯಿತು. ಸಂಜೆ ಸುಮಾರು 7 ಗಂಟೆಗೆ ಆರಂಭವಾದ ಮಳೆ ಅರ್ಧ ಗಂಟೆ...

ಬೇಡಿಕೆ ಆಧಾರಿತ ಕ್ರಿಯಾ ಯೋಜನೆ ಸಿದ್ಧಪಡಿಸಿ :ಚಂದ್ರಶೇಖರ. ಬಿ

ವಿಜಯಸಾಕ್ಷಿ ಸುದ್ದಿ, ರೋಣ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಇಲಾಖೆ ಸಿದ್ಧಪಡಿಸಿದ ವೇಳಾಪಟ್ಟಿಯಂತೆ ಬೇಡಿಕೆ ಆಧಾರಿತ ಕ್ರಿಯಾಯೋಜನೆಯನ್ನು ಸಿದ್ದಪಡಿಸಿ ಇಲಾಖೆಗೆ...

Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಅ.15ರವರೆಗೆ ಭಾರೀ ಮಳೆ ಸಾಧ್ಯತೆ!

ಬೆಂಗಳೂರು:- ಕರ್ನಾಟಕದ ಸುಮಾರು 16 ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://vijayasakshi.com/vehicular-traffic-restricted-on-this-road-in-bengaluru-on-sunday/ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,...

ಪರಿಶ್ರಮ, ಸಾಧನೆಯಿಲ್ಲದೇ ಶ್ರೇಯಸ್ಸು ಸಿದ್ಧಿಸದು : ರಂಭಾಪುರಿ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ಅಬ್ಬಿಗೇರಿ : (ಮಾನವ ಧರ್ಮ ಮಂಟಪ) ಸಂಪತ್ತು ಬೆಳೆದಂತೆಲ್ಲ ಮಾನವೀಯ ಸಂಬಂಧಗಳು ಸಡಿಲಗೊಳ್ಳಬಾರದು. ಸಂತೃಪ್ತಿ, ಸಮೃದ್ಧಿಗಾಗಿ ಧರ್ಮಾಚರಣೆ ಬೇಕು. ಬೆಟ್ಟಕ್ಕೆ ಬೆಟ್ಟದ ಅವಶ್ಯಕತೆ ಇಲ್ಲದಿರಬಹುದು. ಆದರೆ ಮನುಷ್ಯನಿಗೆ ಮನುಷ್ಯನ ಅವಶ್ಯಕತೆಯಿದೆ. ಜ್ಞಾನ ಕ್ರಿಯಾತ್ಮಕವಾದ...

ಬೆಂಗಳೂರಿನ ಈ ರಸ್ತೆಯಲ್ಲಿ ಭಾನುವಾರ ವಾಹನ ಸಂಚಾರ ನಿರ್ಬಂಧ: ಎಲ್ಲೆಲ್ಲಿ ತಿಳಿಯಿರಿ!

ಬೆಂಗಳೂರು:- ದುರ್ಗದೇವಿ ಮೂರ್ತಿ ವಿಸರ್ಜನಾ ಮೆರವಣಿಗೆ ಹಿನ್ನೆಲೆ, ನಗರದ ಈ ರಸ್ತೆಯಲ್ಲಿ ಭಾನುವಾರ ವಾಹನ ಸಂಚಾರವನ್ನು ನಿರ್ಬಂಧಿಸಿಲಾಗಿದೆ. ಬಾನುವಾರ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಗಾ ದೇವಿ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News