📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ! ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

ಧಾರವಾಡ: ಜಿಲ್ಲೆಯ ರಾಮಾಪುರ ಗ್ರಾಮದ ರೈಲ್ವೆ ಹಳಿಯ ಬಳಿ ಕಾರಿನಲ್ಲಿ ಸುಟ್ಟ...

ಫ್ಯಾನ್‌ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ!

ಬೀದರ್: ಬೀದರ್ ನಲ್ಲಿ ಘೋರ ದುರಂತ ಸಂಭವಿಸಿದ್ದು, ನೇಣು ಬಿಗಿದುಕೊಂಡು ಮೆಡಿಕಲ್...

ಗದಗ-ಹುಬ್ಬಳ್ಳಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಿವೃತ್ತ ಅಂಗನವಾಡಿ ಶಿಕ್ಷಕಿ ಸಾವು

ಗದಗ: ಗದಗ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದ ಸಂಭವಿಸಿದ...

ಮುಂಡರಗಿ ಪೊಲೀಸರ ಕಾರ್ಯಾಚರಣೆ: ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ – 7 ಬೈಕ್ ಜಪ್ತಿ

ಗದಗ: ಮುಂಡರಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೋಟಾರ್ ಸೈಕಲ್ ಕಳವು ಪ್ರಕರಣವನ್ನು...

ಮೊಬೈಲ್ ಪಾಸ್‌ ವರ್ಡ್ ಕೊಡೋ ಮುನ್ನ ಎಚ್ಚರ: ಸ್ನೇಹಿತನಿಂದಲೇ 4.5 ಲಕ್ಷ ದೋಖಾ!

ಬೆಂಗಳೂರು: ಸ್ನೇಹಿತನ ಮೇಲೆ ನಂಬಿಕೆ ಇಟ್ಟು ಮೊಬೈಲ್ ಪಾಸ್ವರ್ಡ್ ನೀಡಿದ ಪರಿಣಾಮ,...

Political News

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

ನಮ್ಮ ಸರ್ಕಾರದ ಜನಪರ ಕಾರ್ಯಕ್ರಮ, ಶಾಮನೂರು ಶಿವಶಂಕರಪ್ಪ ಅವರ ಕೊಡುಗೆಯಿಂದ ಸಮರ್ಥ್ ಅವರು ಗೆಲ್ಲಲಿದ್ದಾರೆ: ಡಿ.ಕೆ. ಶಿವಕುಮಾರ್

ದಾವಣಗೆರೆ: ನಮ್ಮ ಸರ್ಕಾರದ ಜನಪರ ಕಾರ್ಯಕ್ರಮ, ಶಾಮನೂರು ಶಿವಶಂಕರಪ್ಪ ಅವರು ಈ ಭಾಗಕ್ಕೆ ನೀಡಿರುವ ಕೊಡುಗೆಯಿಂದ ಈ ಭಾಗದ ಜನರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ ಅವರನ್ನು ಉಪಚುನಾವಣೆಯಲ್ಲಿ ಗೆಲ್ಲಿಸಲಿದ್ದಾರೆ” ಎಂದು...

Cinema

Dharwad News

Gadag News

Trending

ಡಿವೈಡರ್’ಗೆ ಲಾರಿ ಡಿಕ್ಕಿಯಾಗಿ ಮತ್ತೊಂದು ಲಾರಿಗೆ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

ತುಮಕೂರು:  ಡಿವೈಡರ್’ಗೆ ಲಾರಿ ಡಿಕ್ಕಿಯಾಗಿ ಮತ್ತೊಂದು ಲಾರಿಗೆ ಡಿಕ್ಕಿಯಾಗಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಶಿರಾ ತಾಲೂಕಿನ ಜೋಗಿಹಳ್ಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಟೈಯರ್ ಗಳನ್ನ ತುಂಬಿಕೊಂಡು ಹೋಗ್ತಿದ್ದ...

ಕಾಂಗ್ರೆಸ್’ನ ತುಷ್ಟೀಕರಣ ಪರಿಣಾಮದಿಂದ ಮುಸ್ಲಿಂರು ನಮ್ಮದೇ ರಾಜ್ಯ ಎನ್ನುವ ಭ್ರಮೆಯಲ್ಲಿದ್ದಾರೆ: ಮುತಾಲಿಕ್

ಧಾರವಾಡ: ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ಎನ್ನುವುದರ ಜೊತೆಗೆ ಬಾಂಬ್ ಬೆದರಿಕೆ ಹಾಕಿ ಬೆಂಗಳೂರಿನ ವಿವಿಧ ಶಾಲೆಗಳಿಗೆ ಈ-ಮೇಲ್ ಬಂದ ವಿಚಾರವಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ...

BJP ಸರಕಾರ ನನ್ನ ವಿರುದ್ಧದ ಸುಳ್ಳು ಕೇಸ್‌ ವಾಪಸ್ ಪಡೆಯಲಿಲ್ಲ: ಜನಾರ್ಧನ್ ರೆಡ್ಡಿ

ಗಂಗಾವತಿ:- BJP ಸರಕಾರ ನನ್ನ ವಿರುದ್ಧದ ಸುಳ್ಳು ಕೇಸ್‌ಗಳನ್ನು ವಾಪಸ್ ಪಡೆಯಲಿಲ್ಲ ರೆಡ್ಡಿ ಹೇಳಿದ್ದಾರೆ, ಈ ಸಂಬಂಧ ಮಾತನಾಡಿದ ಅವರು,ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿಗೆ ಸಂಪೂರ್ಣ ಬಹುಮತವಿಲ್ಲದಿದ್ದರೂ ಕಷ್ಟಪಟ್ಟು ಅಧಿಕಾರ...

ಛೇ ಇವೆಳೆಂಥಾ ದೊಡ್ಡಮ್ಮ..! ತಂಗಿಯ ಮಗನನ್ನೇ ಕೊಂದು ಹೂತು ಹಾಕಿದ ಪಾತಕಿ

ಚಿಕ್ಕಬಳ್ಳಾಪುರ: ತಂಗಿ ಮೇಲಿನ ಸೇಡಿಗೆ ಆಕೆಯ ಮಗುವನ್ನೇ ಕೊಂದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮುತ್ತಕದಹಳ್ಳಿಯಲ್ಲಿ ನಡೆದಿದೆ. ಅಂಬಿಕಾ ಎಂಬಾಕೆ ಕೊಲೆ ಪಾತಕಿಯಾಗಿದ್ದಾಳೆ. ಅಂಬಿಕಾಳ ಸಿಟ್ಟಿಗೆ ಮುಗ್ದ ಮಗುವೊಂದು ಪ್ರಾಣ ಬಿಟ್ಟಿದೆ. ಅಂಬಿಕಾ ಹಾಗೂ...

ಅಕ್ರಮವಾಗಿ ಜಾನುವಾರು ಸಾಗಣೆ ಮಾಡುತ್ತಿದ್ದ ವಾಹನ ಜಪ್ತಿ

ಚಿತ್ರದುರ್ಗ: ಅಕ್ರಮವಾಗಿ ಜಾನುವಾರು ಸಾಗಣೆ ಮಾಡುತ್ತಿದ್ದ ವಾಹನವನ್ನೂ ಜಪ್ತಿ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದಲ್ಲಿ ನಡೆದಿದೆ. 21ಕ್ಕೂ ಹೆಚ್ಚು ಜಾನುವಾರು ಸಾಗಿಸುತ್ತಿದ್ದ ವಾಹನ ಜಪ್ತಿಯಾಗಿದ್ದು, ದಾವಣಗೆರೆ ಕಡೆಯದಿಂದ...

ಖ್ಯಾತ ಹಿರಿಯ ನಟಿ ಆರ್.ಸುಬ್ಬಲಕ್ಷ್ಮಿ ನಿಧನ

ಮಲೆಯಾಳಂನ ಹಿರಿಯ ನಟಿ ಆರ್.ಸುಬ್ಬಲಕ್ಷ್ಮಿ ನಿಧನರಾಗಿದ್ದಾರೆ. 87ರ ವಯಸ್ಸಿನ ಈ ಹಿರಿ ಜೀವ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸಿನಮಾ ರಂಗದಲ್ಲಿ ಮಾತ್ರವಲ್ಲ, ಚಿತ್ರಕಲೆ ಮತ್ತು ಸಂಗೀತ ಕ್ಷೇತ್ರದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!