Crime News

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ವಿನೂತನ ಯಂತ್ರೋಪಕರಣಗಳ ಮಾಹಿತಿಗಾಗಿ ಕೃಷಿ ಮೇಳ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಶ್ರೀಮದ್ ರಂಭಾಪುರಿ ಜಗದ್ಗುರುಗಳ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದ ನಿಮಿತ್ತ ಸಮೀಪದ ಅಬ್ಬಿಗೇರಿಯಲ್ಲಿ ರೋಣ ಕೃಷಿ ಇಲಾಖೆಯ ಸಹಯೋಗದಲ್ಲಿ ನಡೆದ ಕೃಷಿ ಮೇಳವನ್ನು ಯಡೆಯೂರು ಶ್ರೀ ರೇಣುಕ...

ಉನ್ನತ ಶಿಕ್ಷಣಕ್ಕೆ ಒತ್ತು ನೀಡಿ : ಆರ್.ಕೆ. ಹಬೀಬ (ಬುಡ್ಡಣ್ಣ)

ವಿಜಯಸಾಕ್ಷಿ ಸುದ್ದಿ, ಗದಗ : ಎಸ್‌ಎಸ್‌ಕೆ ಸಮಾಜದ ವತಿಯಿಂದ ಜಗದಂಬಾ ಶಿಕ್ಷಣ ಸಂಸ್ಥೆಯ ಮೂಲಕ ಈಗಾಗಲೇ ಎಲ್‌ಕೆಜಿಯಿಂದ ಎಸ್‌ಎಸ್‌ಎಲ್‌ಸಿವರೆಗೆ ಶಿಕ್ಷಣ ನೀಡಲಾಗುತ್ತಿದ್ದು, ಮುಂದಿನ ದಿನಮಾನಗಳಲ್ಲಿ ಪದವಿಪೂರ್ವ ಕಾಲೇಜುಗಳನ್ನು ತೆರೆದು ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು...

ದಸರಾ ರಜೆ: ಊರುಗಳತ್ತ ಮುಖ ಮಾಡಿದ ಜನ, ಬೆಂಗಳೂರಿನಿಂದ 2000ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ!

ಬೆಂಗಳೂರು:- ದಸರಾ ರಜೆ ಹಿನ್ನೆಲೆ ಮೆಜೆಸ್ಟಿಕ್‌ನಿಂದ 2 ಸಾವಿರಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್ಸುಗಳು ಕಾರ್ಯನಿರ್ವಹಿಸಲಿವೆ. ಮೂರು ದಿನಗಳ ಕಾಲ ರಜೆಯಿರುವ ಹಿನ್ನೆಲೆ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು,...

ಕಿತ್ತೂರು ವೀರಜ್ಯೋತಿಯ ಆಗಮನ ನಾಳೆ

ವಿಜಯಸಾಕ್ಷಿ ಸುದ್ದಿ, ಗದಗ : ಪ್ರತಿ ವರ್ಷ ಅಕ್ಟೋಬರ್ 23ರಿಂದ 25ರವರೆಗೆ ಬೆಳಗಾವಿ ಜಿಲ್ಲೆಯ ಕಿತ್ತೂರು ಕೋಟೆ ಆವರಣದಲ್ಲಿ ವೀರ ರಾಣಿ ಚನ್ನಮ್ಮರ ಸ್ಮರಣೆಯಲ್ಲಿ ಕಿತ್ತೂರು ಉತ್ಸವ ಆಚರಿಸಲಾಗುತ್ತದೆ. ರಾಜ್ಯಾದ್ಯಂತ ಕಿತ್ತೂರು ಉತ್ಸವದ ಅಂಗವಾಗಿ...

ಅಭಿಯಾನದ ಯಶಸ್ಸಿಗೆ ಸಹಕರಿಸಿ : ಭರತ್ ಎಸ್

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾದ್ಯಂತ ನವೆಂಬರ್ 4ರಿಂದ 21ರವರೆಗೆ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ( ಎಲ್‌ಸಿಡಿಸಿ) ಹಮ್ಮಿಕೊಳ್ಳಲಾಗುತ್ತಿದ್ದು, ಅಭಿಯಾನದ ಯಶಸ್ಸಿಗೆ ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News