📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಗುಜರಾತ್ʼನಲ್ಲಿ ಭೀಕರ ಅಪಘಾತ: ಯಾತ್ರಿಕರ ಮೇಲೆ ಟ್ರಕ್ ಹರಿದು 7 ಮಂದಿ ಸಾವು!

ಗಾಂಧಿನಗರ: ಗುಜರಾತ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಯಾತ್ರಿಕರು ಸೇರಿದಂತೆ...

ಮದುವೆಗೆ ನಿರಾಕರಿಸಿದ ಯುವತಿಗೆ HIV ರಕ್ತ ಚುಚ್ಚಿದ ಬಾಯ್ʼಫ್ರೆಂಡ್! ಮುಂದೇನಾಯ್ತು..?

ಹೈದರಾಬಾದ್: ಮದುವೆಗೆ ನಿರಾಕರಿಸಿದ್ದ ಕಾರಣಕ್ಕೆ ಯುವತಿಗೆ ಹೆಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ...

ಆಸ್ತಿಯಲ್ಲಿ ಪಾಲು ಕೇಳಿದ ಕಾರಣ ಕೊಲೆ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಕಾರವಾರ: ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು...

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2 ಸಾವಿರ ಅಡಿ ಕೆಳಗೆ ಶವವಾಗಿ ಪತ್ತೆ!

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು...

ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಚಾಮರಾಜನಗರ: ಸಾಮಾನ್ಯವಾಗಿ ಕಳ್ಳರಿಗೆ ಯಾವುದಕ್ಕೂ ಭಯವಿಲ್ಲ ಎಂಬ ಮಾತಿದೆ. ಆದರೆ ಗುಂಡ್ಲುಪೇಟೆ...

Political News

ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ, ಅದು ಅವರ ಹಕ್ಕು: ಬಸವರಾಜ ರಾಯರೆಡ್ಡಿ

ಕೊಪ್ಪಳ: ಸಚಿವ ಸ್ಥಾನಕ್ಕಾಗಿ ಶಾಸಕರು ದೆಹಲಿಗೆ ತೆರಳಿರುವ ವಿಚಾರ ತಿಳಿದಿದ್ದು, ಅವರಿಗೆ ಶುಭವಾಗಲಿ. ಸಚಿವ ಸ್ಥಾನ ಕೇಳುವುದು ತಪ್ಪಲ್ಲ, ಅದು ಶಾಸಕರ ಹಕ್ಕು ಎಂದು ಶಾಸಕ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ!

ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣೆಯ ಮತದಾನ ಮುಗಿದಿದ್ದರೂ, ಕಾಂಗ್ರೆಸ್ ಪಕ್ಷದ ಒಳಗಿನ ಬಂಡಾಯ ಮತ್ತು ಗೊಂದಲ ಇನ್ನೂ ಶಮನವಾಗಿಲ್ಲ. ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದ ಹಿನ್ನೆಲೆ ಆರಂಭವಾದ ಅಸಮಾಧಾನ, ಮತದಾನ ಬಳಿಕವೂ...

Cinema

Dharwad News

Gadag News

Trending

ತೋಂಟದ ಸಿದ್ಧಲಿಂಗಶ್ರೀಗಳ ದತ್ತಿ ಉಪನ್ಯಾಸ ಇಂದು

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆ.೨೪ರಂದು ಸಂಜೆ ೬ ಗಂಟೆಗೆ ತೋಂಟದ ಸಿದ್ಧಲಿಂಗಶ್ರೀ ಕನ್ನಡ ಭವನ, ಕಸಾಪ ಕಾರ್ಯಾಲಯ ಗದಗ ಇಲ್ಲಿ ತೋಂಟದ ಸಿದ್ಧಲಿಂಗಶ್ರೀಗಳ ಸ್ಮರಣಾರ್ಥ...

ವೃದ್ಧರು ನಮಗೆ ಮಾರ್ಗದರ್ಶಕರಿದ್ದಂತೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಸಮಾಜಕ್ಕೆ ಹಿರಿಯರ ಮಾರ್ಗದರ್ಶನ, ಸಹಕಾರ ಅವಶ್ಯವಾಗಿದೆ. ಅವರ ಅನುಭವದ ಮಾತುಗಳು ನಮಗೆಲ್ಲ ಪ್ರೇರಣೆ ನೀಡುತ್ತವೆ. ಅದಕ್ಕಾಗಿ ಹಿರಿಯನ್ನು ಸದಾ ಗೌರವದಿಂದ ಕಾಣಬೇಕು. ಇದು ನಮ್ಮನ್ನು ಸದಾ ಕಾಲ...

ಶಹರ ಪೊಲೀಸರ ಕಾರ್ಯಾಚರಣೆ: ಅಂತರ ಜಿಲ್ಲಾ ಮನೆ ಕಳ್ಳ ಸದ್ದಾಂ ಹುಸೇನ್@ಫೋತರಾಜ್ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ : ನಗರದಲ್ಲಿ ಫೆ.9ರಂದು ನಡೆದಿದ್ದು ಮನೆಗಳ್ಳತನಕ್ಕೆ ಸಂಬಂಧಿಸಿದ ಪ್ರಕರಣವನ್ನು ಭೇದಿಸಿ, ಆರೋಪಿಯನ್ನು ಪತ್ತೆಹಚ್ಚುವಲ್ಲಿ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಫೆ.9ರಂದು ಮುಂಜಾನೆ 10 ಗಂಟೆಯಿಂದ ಮಧ್ಯಾಹ್ನ 1-30ರ ನಡುವಿನ ಅವಧಿಯಲ್ಲಿ ಫಿರ್ಯಾದಿದಾರರಾದ...

ಲೋಕಸಭಾ ಚುನಾವಣೆಯವರೆಗೆ ಮಾತ್ರ `ಗ್ಯಾರಂಟಿ’

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಕಡಿಮೆ ಅವಧಿಯಲ್ಲಿ ಇಡೀ ರಾಜ್ಯಾದ್ಯಂತ ಗ್ರಾಮವಾಸ್ತವ್ಯದ ಪರಿಕಲ್ಪನೆಯನ್ನು ಮೂಡಿಸಿದ ಹಾಗೂ ಮಹಿಳೆಯರ ಶ್ರೇಯೋಭಿವೃದ್ದಿಗಾಗಿ ಭಾಗ್ಯಲಕ್ಷ್ಮಿ ಯೋಜನೆ, ಜಿಲ್ಲಾ/ತಾಲೂಕು ಮಟ್ಟದಲ್ಲಿ ಕ್ರೀಡಾಂಗಣ, ಶಿಕ್ಷಕರ ನೇಮಕಾತಿ, ವಸತಿ ನಿಲಯಗಳ ಸ್ಥಾಪನೆ...

ಜಾತ್ರೆಗಳು ಮನುಜನ ಅಂಧಕಾರ ಕಳೆಯುತ್ತವೆ

ವಿಜಯಸಾಕ್ಷಿ ಸುದ್ದಿ, ಮುಳಗುಂದ : ಜಾತ್ರೆಗಳು ಮನುಷ್ಯನ ಬದುಕು ಹಸನಾಗುವಂತೆ ಮಾಡುತ್ತವೆ ಎಂದು ಬೆಂಗಳೂರು ಅಗ್ನಿಶಾಮಕ ಮತ್ತು ತುರ್ತುಸ್ಥಿತಿ ವಿಭಾಗದ ಡಿಐಜಿ ರವಿ ಚನ್ನಣ್ಣವರ ಹೇಳಿದರು. ಅವರು ಪಟ್ಟಣದ ಬಾಲಲೀಲಾ ಮಾಹಾಂತ ಶಿವಯೋಗಿಗಳ ೧೬೫ನೇ...

ರಂಗಭೂಮಿಗೆ ಜಿಲ್ಲೆಯ ಕೊಡುಗೆ ಅಪಾರ

ವಿಜಯಸಾಕ್ಷಿ ಸುದ್ದಿ, ಗದಗ : ಕಾವ್ಯಗಳಲ್ಲಿಯೇ ನಾಟಕ ರಮ್ಯವಾದುದು. ನವರಸಗಳಿಂದ ಸಂಪದ್ಭರಿತವಾದ ನಾಟಕಗಳು ಜನಮಾನಸವನ್ನು ಬೇಗನೇ ತಲುಪಿ ಮನರಂಜನೆಯೊಂದಿಗೆ ಮೌಲ್ಯಗಳನ್ನು ಬಿತ್ತುವ ಕಾರ್ಯವನ್ನು ಅನೇಕ ವರ್ಷಗಳಿಂದ ಮಾಡುತ್ತಾ ಬಂದಿವೆ. ಕನ್ನಡದ ರಂಗಭೂಮಿಗೆ ಜಿಲ್ಲೆಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!