ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ರಾಮನಗರ: ಕೋವಿಡ್ ಹಗರಣ ತನಿಖೆಗೆ ಎಸ್ಐಟಿ ರಚನೆ ವಿಚಾರವಾಗಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೇ ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಈ ಭಜನೆ ಒಂದುವರೆ ವರ್ಷದಿಂದ ನಡೆಯುತ್ತಿದೆ. ಇವರುಗಳು ವಿರೋಧ ಪಕ್ಷದಲ್ಲಿ...
ಬೆಂಗಳೂರು: ಸಂವಿಧಾನದ ಮೇಲೆ ಗೌರವ ಇದ್ದರೆ ಸಿಎಂ ರಾಜೀನಾಮೆ ಕೊಡುತ್ತಿದ್ದರು ಎಂದು ವಿಧಾನ್ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಇಡಿ ಯಾಕೆ ಪ್ರವೇಶ...
ವಿಜಯನಗರ: ಸಿದ್ದರಾಮಯ್ಯರನ್ನು ಅಲುಗಾಡಿಸೋಕೆ ಆಗೊಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಬಿವೈ ವಿಜಯೇಂದ್ರಹೇಳಿದಂತೆ ಏನೂ ಆಗೊಲ್ಲ. ಟಗರು ಅಲ್ಲಾಡೊಲ್ಲ, ಆಚೆ, ಈಚೆ ಅಲ್ಲಾಡೊಲ್ಲ ಏನಿದ್ರೂ ನೇರನೇ. ವಿಜಯೇಂದ್ರ...
ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆದಿದ್ದು, ದರ್ಶನ್ ತೂಗುದೀಪ ಜಾಮೀನು ಅರ್ಜಿ ವಿಚಾರಣೆಯಲ್ಲಿ ವಕೀಲರ ವಾದ ಅಂತ್ಯವಾಗಿದ್ದು,...
ಬಳ್ಳಾರಿ: ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯ ವಾದ-ಪ್ರತಿವಾದ ನಡೆಯುತ್ತಿದೆ. ಇದರ ಬೆನ್ನಲ್ಲೇ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಮತ್ತು ನಿರ್ಮಾಪಕಿ ಶೈಲಜಾ...
ಮಂಡ್ಯ: ಕೇರಳ ಲಾಟರಿಯಲ್ಲಿ 25 ಕೋಟಿ ರೂ. ಬಹುಮಾನವನ್ನು ಗೆದ್ದು ಮಂಡ್ಯದ ಗಂಡು ಅಲ್ತಾಫ್ ರಾತ್ರೋರಾತ್ರಿ ಕೋಟ್ಯಾಧಿಪತಿ ಆಗಿದ್ದಾರೆ. ಅಲ್ತಾಫ್ ಪಾಷಾ ಅವರು ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣ ನಿವಾಸಿ ಆಗಿದ್ದಾರೆ.
ವೃತ್ತಿಯಲ್ಲಿ ಬೈಕ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...