ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಬೆಂಗಳೂರು: ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ನೀಡಿದ್ದು, ಇದು ಕರ್ನಾಟಕಕ್ಕೆ ನೋವಿನ ಸಂಗತಿಯಾಗಿದೆ ಎಂದು ಜಲಸಂಪನ್ಮೂಲ ಸಚಿವ ಚೆಲುವರಾಯಸ್ವಾಮಿ...
ಬೆಂಗಳೂರು: ಹಿರಿಯ ನಟಿ ಲಕ್ಷ್ಮೀದೇವಿ ಅವರ ನಿಧನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಸುದ್ದಿ ಸುಳ್ಳು ಎಂದು ಕುಟುಂಬ ಸ್ಪಷ್ಟಪಡಿಸಿದೆ. 92 ವರ್ಷದ ಲಕ್ಷ್ಮೀದೇವಿ ಅವರು ಆರೋಗ್ಯವಾಗಿದ್ದು, ನಿಧನರಾಗಿಲ್ಲ ಎಂದು ಮೊಮ್ಮಗಳು ದೀಪಿಕಾ...
ವಡೋದರಾ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಕಂಡಿದ್ದ ಸರಕು ಸಾಗಣೆ ಕಾರಿಡಾರ್ ನಿರ್ಮಾಣದ ಕನಸನ್ನು ತಮ್ಮ ಸರ್ಕಾರ ಪೂರ್ಣಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್‌ನ ವಡೋದರಾದಲ್ಲಿ ನಡೆದ...
ಮಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಬ್ಯಾರಕ್‌ಗಳಲ್ಲಿ ಮೊಬೈಲ್‌ಗಳು ಪತ್ತೆಯಾದ ಪ್ರಕರಣದ ಬೆನ್ನಲ್ಲೇ ಮಂಗಳೂರು ಜಿಲ್ಲಾ ಕಾರಾಗೃಹದಲ್ಲೂ ಜೈಲಿನೊಳಗಿನ ಅಕ್ರಮ ಮೊಬೈಲ್ ಬಳಕೆ ಬಯಲಾಗಿದೆ. ಬರ್ಕೆ ಠಾಣೆ ಪೊಲೀಸರು ನಡೆಸಿದ ದಾಳಿಯಲ್ಲಿ ಎ-ಬ್ಲಾಕ್‌ನಲ್ಲಿದ್ದ...
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಫೋನ್ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...