ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಕೃಷಿ ಪರಿಕರ ಮಾರಾಟಗಾರರು ಕಡ್ಡಾಯವಾಗಿ ತಮ್ಮ ಅಂಗಡಿಗಳಲ್ಲಿ ಗೊಬ್ಬರದ ದಾಸ್ತಾನು, ದರಪಟ್ಟಿ ಪ್ರಕಟಿಸಬೇಕು ಮತ್ತು ರೈತರು ಖರೀದಿಸಿದ ರಸಗೊಬ್ಬರ, ಬೀಜ, ಕ್ರಿಮಿನಾಶಕ ಸೇರಿ ಇತರೇ ಕೃಷಿ ಸಾಮಗ್ರಿಗಳಿಗೆ...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಒಲಿದಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಪುರಸಭೆ ಸ್ಥಾಯಿ ಸಮಿತಿ ನೂತನ ಚೇರಮನ್ ಮುದಿಯಪ್ಪ ಮುಧೋಳ ಹೇಳಿದರು.
ಪುರಸಭೆಯ ಸ್ಥಾಯಿ ಸಮಿತಿ ಚೇರಮನ್‌ರಾಗಿ...
ವಿಜಯಸಾಕ್ಷಿ ಸುದ್ದಿ, ಗದಗ : ಗ್ರಾಮ ಪಂಚಾಯತ್ ಒಕ್ಕೂಟದಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗದಗ ನಗರದ ಜಿಲ್ಲಾಡಳಿತ ಭವನದ ಎದುರು ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದು, ಪ್ರತಿಭಟನೆಯ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ರಾಜ್ಯ ಸರ್ಕಾರ ಪತ್ರಕರ್ತರಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಯನ್ನು ಜಾರಿಗೊಳಿಸಿದ್ದರೂ, ಸಲ್ಲದ ನಿಯಮಾವಳಿಯನ್ನು ವಿಧಿಸಿದ್ದರಿಂದ ಗ್ರಾಮೀಣ ಪತ್ರಕರ್ತರು ಈ ಯೋಜನೆಯಿಂದ ವಂಚಿತರಾಗುತ್ತಿದ್ದಾರೆ. ಸರ್ಕಾರ...
ಬೆಂಗಳೂರು:- ಮಾನ ಮರ್ಯಾದೆಗೆ ಅಂಜಿದ ವ್ಯಕ್ತಿಯೋರ್ವ ತನ್ನ ಕತ್ತು ತಾನೇ ಸೀಳಿಕೊಂಡು ಸೂಸೈಡ್ ಮಾಡಿಕೊಂಡ ಘಟನೆ ಜರುಗಿದೆ.
ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಜಕ್ಕೂರಿನ ಬಳಿ 45 ವಯಸ್ಸಿನ ಮೋಹನ್ ಕುಮಾರ್ ಎಂಬಾತ ಚಾಕುವೊಂದರಿಂದ ತನ್ನ...
ವಿಜಯಸಾಕ್ಷಿ ಸುದ್ದಿ, ಗದಗ : ಅಹಿಂದ ಹೆಸರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಅಹಿಂದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ. ಮುಡಾದಲ್ಲಿ ಹಗರಣ ನಡೆದಿಲ್ಲ ಎಂದು ಹೇಳಿ 14 ನಿವೇಶನಗಳನ್ನು ಹಿಂದಿರುಗಿಸಲು ಮುಂದಾಗಿದ್ದಾರೆ. ಮುಖ್ಯಮಂತ್ರಿ ಸ್ಥಾನಪಲ್ಲಟವಾಗುತ್ತಿದೆ,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...