📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಬೈಕ್ ಬಿಡಿ ಬೈಸಿಕಲ್ ಹತ್ತಿ; ಡಿಸಿ, ಎಸ್ಪಿ ಸೈಕಲ್ ಸವಾರಿ

ಬೀದರ್: ಬೈಕ್ ಬಿಟ್ಟು ಸೈಕಲ್ ಬಳಸಿ ಎಂದು ಜನರಲ್ಲಿ ಜಾಗೃತಿ ಮೂಡಿಸಲು ಸ್ವತಃ ಅಧಿಕಾರಿಗಳೆ ರಸ್ತೆಗೆ ಇಳಿದಿದ್ದಾರೆ. ಡಿಸಿ ಗೋವಿಂದರಡ್ಡಿ, ಎಸ್ಪಿ ಚನ್ನಬಸವಣ್ಣ ಲಂಗೋಟೆ ತಮ್ಮ ಸರಕಾರಿ ವಾಹನ ಬಿಟ್ಟು ಸೈಕಲ್ ಏರಿ ನಗರದ...

ಸಿದ್ದರಾಮಯ್ಯ ಅವರೇ ಮುಂದಿನ ನಾಲ್ಕೂವರೆ ವರ್ಷ ಸಿಎಂ ಆಗಿ ಮುಂದುವರಿಯಲಿ: ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಹಿರಿಯ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಅವರು, ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತೀಸ್ ಗಢ್ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಭಾರತದ ಜನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಡಿರುವ...

ಬ್ರೇಕಿಂಗ್: ಲಾರಿ, ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

ತುಮಕೂರು:- ಜಿಲ್ಲೆಯ ಮಧುಗಿರಿ ತಾಲೂಕಿನ‌ ಜಡಗೊಂಡನಹಳ್ಳಿ ಬಳಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ. ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದ್ದು, ಮಧುಗಿರಿ ತಾಲ್ಲೂಕು...

ಬಿಜಿಎಸ್ ಗ್ಲೆನಿಗಲ್ಸ್ ಆಸ್ಪತ್ರೆ ಯಶಸ್ವಿ ಶಸ್ತ್ರಚಿಕಿತ್ಸೆ: 800 ಮೂತ್ರಪಿಂಡ ಕಸಿಶಸ್ತ್ರ ಚಿಕಿತ್ಸೆ

ಹುಬ್ಬಳ್ಳಿ : 800 ಮೂತ್ರಪಿಂಡ ಕಸಿಶಸ್ತ್ರ ಚಿಕಿತ್ಸೆಯನ್ನು ಬಿಜಿಎಸ್ ಗ್ಲೆನಿಗಲ್ಸ್ ಆಸ್ಪತ್ರೆಯು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಈಮೂಲಕ ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ. ದೇಶದಲ್ಲಿ ವೈದ್ಯಕೀಯ ಶ್ರೇಷ್ಠತೆಗೆ ಮತ್ತು ಚಿನ್ನದಮಾನದಂಡಕ್ಕೆ ಪಾತ್ರವಾಗಿದೆ. ಈ ಕುರಿತು ಸೋಮವಾರ ನಗರದಲ್ಲಿ...

ಗ್ಯಾರಂಟಿ ವಿಫಲ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ:  ಸುವರ್ಣಸೌಧಕ್ಕೆ ಬರುವ ಮುನ್ನ ವಿಮಾನ ನಿಲ್ದಾಣದಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಮೀರ್‌ ಅಹ್ಮದ್‌ ಅವರನ್ನು ಸಮರ್ಥನೆ ಮಾಡಿಕೊಂಡರು.  ತೆಲಂಗಾಣ ಚುನಾವಣಾ ಪ್ರಚಾರದ ವೇಳೆ ಜಮೀರ್‌ ಅಹ್ಮದ್‌ ಖಾನ್‌ ʻಮುಸ್ಲಿಂʼ ಸ್ಪೀಕರ್‌ಗೆ...

ವಿಕಲಚೇತನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸವಾಗಬೇಕು: ಸಚಿವ ಎಚ್.ಕೆ.ಪಾಟೀಲ್

ಗದಗ: ವಿಕಲಚೇತನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸವಾಗಬೇಕು. ಸಮಾಜದಲ್ಲಿ ವಿಕಲಚೇತನರನ್ನು ಅಶಕ್ತರು ಎಂಬ ಕೀಳರಿಮೆಯಿಂದ ನೋಡಬಾರದು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!