📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಎರಡು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ವಧು ಸಾವು..!

ಮಹದೇವಪುರ: ಪ್ರೀತಿಸಿ ಎರಡು ತಿಂಗಳ ಹಿಂದೆಷ್ಟೆ ಮದುವೆಯಾಗಿದ್ದರು. ಮದುವೆಯಾಗಿ ಎರಡು ತಿಂಗಳೇ ವರನ ಕಡೆಯವರು ವಧುವಿಗೆ ವರದಕ್ಷಿಣೆ ಕಿರುಕುಳ ನೀಡಿದ್ದು, ಅನುಮಾನಾಸ್ಪದವಾಗಿ ಯುವತಿಯ ಸಾವನ್ನಪ್ಪಿರುವ ಘಟನೆ ವೈಟ್ ಫೀಲ್ಡ್ ವಿಭಾಗದ ಮಹದೇವಪುರದ ಪೊಲೀಸ್...

ಇದು ಸೆಮಿಪೈನಲ್ ಚುನಾವಣೆಗಳು ಎಂದರೆ ತಪ್ಪಾಗಲಾರದು: ಎಂ.ಪಿ ರೇಣುಕಾಚಾರ್ಯ

ದಾವಣಗೆರೆ: ದೇಶದಲ್ಲಿ ಪಂಚರಾಜ್ಯ ಚುನಾವಣೆಯಲ್ಲಿ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಹಿನ್ನೆಲೆ ಹೊನ್ನಾಳಿಯಲ್ಲಿ ಮಾಜಿ ಸಚಿವ ಎಂ‌.ಪಿ‌.ರೇಣುಕಾಚಾರ್ಯ ಸಂಭ್ರಮಾಚರಣೆ ಮಾಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ನಿವಾಸದಲ್ಲಿ ಸಂಭ್ರಮಾಚರಣೆ ಮಾಡಿದ ಬಿಜೆಪಿ ಮುಖಂಡರು. ಮುಂದಿನ ಲೋಕಸಭಾ...

ಗ್ಯಾರಂಟಿಗಳ ಮೂಲಕ ತೆಲಂಗಾಣ ಬಡವರಿಗೆ ಕಾಂಗ್ರೆಸ್ ಮೋಸ ಮಾಡಿದೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲವಿನತ್ತ ಸಾಗಿರುವುದಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಜನತೆ ಮತ್ತೆ ಪ್ರದಾನಿಯಾಗಬೇಕು ಎಂದು ಬಯಸಿದ್ದು, ಮೂರು...

Madhya Pradesh: ಮಧ್ಯಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೆ ಏರಿದ ಬಿಜೆಪಿ..!

ಭೋಪಾಲ್‌: ಬಿಜೆಪಿ ಮತ್ತೆ ಅಧಿಕಾರಕ್ಕೆ ಏರಿದೆ. ಹೌದು. ಮಧ್ಯಪ್ರದೇಶದಲ್ಲಿ ಮಹಿಳೆಯರು ಕೈ ಹಿಡಿದ ಪರಿಣಾಮ ಮತ್ತೆ ಅಧಿಕಾರಕ್ಕೆ ಏರಿದೆ.  ಕರ್ನಾಟಕದಲ್ಲಿ ಮಹಿಳೆಯರಿಗೆ ಗೃಹಲಕ್ಷ್ಮಿ ಆರಂಭಿಸಿದ ಬೆನ್ನಲ್ಲೇ ಸಿಎಂ ಶಿವರಾಜ್‌ ಸಿಂಹ್‌ ಚೌಹಾಣ್‌ ಲಾಡ್ಲಿ ಬೆಹನಾ...

ಫಲಿತಾಂಶದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಠುಸ್ ಪಟಾಕಿ ಆಗಿದೆ: ಆರ್. ಅಶೋಕ್

ಬೆಂಗಳೂರು: 4 ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ಠುಸ್‌ ಪಟಾಕಿ ಆಗಿದೆ, ಯಾವುದೇ ಪರಿಣಾಮ ಬೀರಿಲ್ಲ. ಅಲ್ಲಿ ಮೋದಿ ಅವರ ಪ್ರಭಾವ ಎದ್ದು ಕಾಣುತ್ತಿದೆ ಎಂದು ವಿರೋಧ ಪಕ್ಷ ನಾಯಕ ಆರ್‌....

ಜೆಡಿಎಸ್ ನಿಯೋಗದಿಂದ ರಾಜ್ಯಪಾಲರ ಭೇಟಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕರಿಂದ ರಾಜ್ಯಪಾಲರನ್ನೂ ಭೇಟಿ ಮಾಡಿದರು. ರಾಜಭವನದಲ್ಲಿ ರಾಜ್ಯಪಾಲರನ್ನ ಭೇಟಿಯಾಗಿ ಪಕ್ಷದ ವತಿಯಿಂದ ರಾದ್ಯಾಧ್ಯಂತ ಕೈಗೊಳ್ಳಲಾಗಿದ್ದ ಬರ ಅಧ್ಯಾಯನ ವರದಿ ಹಾಗೂ ಬರ ಪರಿಹಾರ ಕುರಿತಂತೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!