📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ನಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳುವ ಕೆಲಸ ಮಾಡಬೇಕಿದೆ: ಪ್ರಿಯಾಂಕ್ ಖರ್ಗೆ

ಕಲಬುರಗಿ:ಲೋಕಸಭೆ ಚುನಾವಣೆಗೆ ಪಂಚ ರಾಜ್ಯಗಳ ಫಲಿತಾಂಶ ದಿಕ್ಸೂಚಿ ಅಂತಾ ಹೇಳಕ್ಕಾಗಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ ಪ್ರಿಯಾಂಕ್, ನಮಗೆ ಯಾವ ರೀತಿಯಲ್ಲೂ ಆಪರೇಷನ್ ಕಮಲ ಭಯ ನಮಗಿಲ್ಲ, ಆದ್ರೆ ನಮ್ಮ...

Bengaluru: ಪಬ್’ನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಇಬ್ಬರ ಬಂಧನ

ಬೆಂಗಳೂರು: ಪಾಕಿಸ್ತಾನದ ಪರವಾಗಿ ಜೈಕಾರ ಹಾಕಿದ ಇಬ್ಬರು ಕಿಡಿಗೇಡಿಗಳನ್ನ ಜೆಪಿನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಇನಾಯತ್ ಉಲ್ಲಾ ಖಾನ್ ಹಾಗೂ ಸೈಯದ್ ಮುಬಾರಕ್ ಎಂದು ಗುರುತಿಸಲಾಗಿದೆ. ನಗರದ ಪಬ್ ಒಂದರಲ್ಲಿ ಜನರು ಇಂಡಿಯಾ...

Mandya: ರೈತರಿಗೆ ಬಿಗ್ ಶಾಕ್ ಕೊಟ್ಟ ಮನ್ಮುಲ್..!

ಮಂಡ್ಯ :- ಜಿಲ್ಲೆಯ ರೈತರು ತೀವ್ರ ಬರಗಾಲದ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲೇ ರೈತರಿಂದ ಖರೀದಿಸುವ ಹಾಲಿನ ದರವನ್ನು ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ( ಮನ್ ಮುಲ್ )ಏಕಾಏಕಿ 1.50 ಪೈಸೆಯನ್ನು ಕಡಿತಗೊಳಿಸುವ...

ಸಾರ್ವಜನಿಕರ ಉದ್ದೇಶಕ್ಕೆ ಮೀಸಲಿಟ್ಟ 5 ಎಕರೆ ಸರ್ಕಾರಿ ಭೂಮಿ ಕಬ್ಜ..!

ಬೆಂಗಳೂರು: ಬೆಂಗಳೂರಿನ ಕೆಆರ್ ಪುರ ಸಮೀಪದ ಚಿಕ್ಕಬಸವನಪುರದಲ್ಲಿ 5 ಎಕರೆ ಸರ್ಕಾರಿ ಭೂಮಿಯನ್ನು ಖಾಸಗೀ ವ್ಯಕ್ತಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಪೂರ್ವ ತಾಲ್ಲೂಕು ವಿಶೇಷ ತಹಸೀಲ್ದಾರ್ ಎಸ್,...

ಡಯಾಲಿಸಿಸ್ ಸಮಸ್ಯೆ ನಮ್ಮ ಸರ್ಕಾರದಿಂದ ಆಗಿದ್ದಲ್ಲ: ದಿನೇಶ್ ಗುಂಡೂರಾವ್

ಮಂಗಳೂರು: ಡಯಾಲಿಸಿಸ್ ಆರೋಗ್ಯ ಸೇವೆಯಲ್ಲಿ ಸಮಸ್ಯೆಯಾಗಲು ಮೂಲ ಕಾರಣ ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕ ಗೊಂಡಿರುವ ಎರಡು ಏಜನ್ಸಿಗಳು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮದವರ...

ನಾನು ಎಲ್ಲಿಯೂ ಸಹ ಕಾಂಗ್ರೆಸ್’ಗೆ ಹೋಗುತ್ತೀನಿ ಎಂದು ಹೇಳಿಲ್ಲ: ಎಂ.ಪಿ. ರೇಣುಕಾಚಾರ್ಯ

ದಾವಣಗೆರೆ: ಬಿಜೆಪಿ ಬಿಟ್ಟು ಶಾಸಕರು, ಮಾಜಿ ಶಾಸಕರು, ಮುಖಂಡರು ಯಾರೂ ಕಾಂಗ್ರೆಸ್ ಗೆ ಹೋಗುವುದಿಲ್ಲ. ಬಿ. ವೈ. ವಿಜಯೇಂದ್ರ ಯಡಿಯೂರಪ್ಪ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಎಲ್ಲವೂ ಸರಿ ಹೋಗುತ್ತಿದೆ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!