Crime News

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಬರೋಬ್ಬರಿ 1 ಕೆಜಿ ಚಿನ್ನಾಭರಣ ಕಳ್ಳತನ!

ಬೆಂಗಳೂರು: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ನೇಪಾಳಿ ಗ್ಯಾಂಗ್ ಖಾಸಗಿ...

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಸೆನ್ಸಾರ್‌ಗೆ ಹೊರಟ ಭಕ್ತಿ ಪ್ರಧಾನ ‘ತಾರಕೇಶ್ವರ’ ಕನ್ನಡ ಚಲನಚಿತ್ರ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ಜಿ.ಆರ್. ಫಿಲಂಸ್ ಬೆಂಗಳೂರು ಲಾಂಛನದಲ್ಲಿ ಭಕ್ತಿ ಪ್ರಧಾನ ‘ತಾರಕೇಶ್ವರ' ಕನ್ನಡ ಚಲನಚಿತ್ರ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಮುಗಿಸಿದ್ದು, ಸಧ್ಯದಲ್ಲೇ ಸೆನ್ಸಾರ್‌ಗೆ ಹೋಗಲು ಸಿದ್ಧವಾಗಿದೆ. ಈಗಾಗಲೇ ಚಲನಚಿತ್ರರಂಗದಲ್ಲಿ ವಿವಿಧ ಪಾತ್ರಗಳ...

ಭಾರತದ ಹೆಮ್ಮೆಯ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನ!

ಮುಂಬೈ: ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ ಬುಧವಾರ ರಾತ್ರಿ ನಿಧನರಾಗಿದ್ದಾರೆ. 86 ವರ್ಷದ ರತನ್ ಟಾಟಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು...

ಬೆಂಗಳೂರಿನಲ್ಲಿ ಯುವಕನ ಅಟ್ಟಹಾಸ: ಸಿಕ್ಕ ಸಿಕ್ಕವರ ಮೇಲೆ ಮನಬಂದಂತೆ ಹಲ್ಲೆ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುವಕನೊಬ್ಬ ಅಟ್ಟಹಾಸ ಮೆರೆದಿದ್ದು, ಸಿಕ್ಕ ಸಿಕ್ಕವರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಈ ಘಟನೆ ಬ್ರೂಕ್ ಪಿಲ್ಡ್ ನ ಕುಂದಲಹಳ್ಳಿ ಬಳಿಯ ಬ್ರಿಗೇಡ್...

IND Vs BAN 2nd T20 : ಒಂದು ಪಂದ್ಯ ಬಾಕಿ ಇರುವಂತೆಯೇ T20 ಸರಣಿ ಗೆದ್ದ ಭಾರತ!

ಬಾಂಗ್ಲಾದೇಶದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಆಲ್​ರೌಂಡ್ ಪ್ರದರ್ಶನ ತೋರಿ ಭರ್ಜರಿ ಜಯ ಸಾಧಿಸಿದೆ. ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ...

ಮುನಿರತ್ನ ವಿರುದ್ಧ ಸಿಡಿದೆದ್ದ ಸಂತ್ರಸ್ಥ ಮಹಿಳೆ: ಅತ್ಯಾಚಾರದ ಇಂಚಿಂಚು ಕಹಾನಿ ರಿವೀಲ್!

ಬೆಂಗಳೂರು:- ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಮುನಿರತ್ನ ‌ಜೈಲು ಪಾಲಾಗಿದ್ದಾರೆ. ಆದ್ರೆ ಅವರ ವಿರುದ್ಧದ ಆರೋಪಗಳು ಮಾತ್ರ ನಿಂತಿಲ್ಲ. ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿರುವ ಕೇಸ್ ನಲ್ಲಿ ಮಾಜಿ ಸಿಎಂಗಳ ಹೆಸರು ಸದ್ಯ...

ಫೆಬ್ರವರಿಯಲ್ಲಿ ಕಂಪ್ಲಿ ಕ್ಷೇತ್ರಕ್ಕೆ 10 ಸಾವಿರ ಮನೆ ವಿತರಣೆ: ಸಚಿವ ಜಮೀರ್ ಘೋಷಣೆ!

ಕಂಪ್ಲಿ:-ಫೆಬ್ರವರಿ ತಿಂಗಳಲ್ಲಿ ವಸತಿ ಇಲಾಖೆಯಿಂದ ಕಂಪ್ಲಿ ವಿಧಾನಸಭಾ ಕ್ಷೇತ್ರದ ಭಾಗಕ್ಕೆ ಹೆಚ್ಚುವರಿಯಾಗಿ 10 ಸಾವಿರ ಮನೆಗಳನ್ನು ನೀಡಲಾಗುವುದು ಎಂದು ವಸತಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಹೇಳಿದರು. ಕಂಪ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News