ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು:- ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣವನ್ನು 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಬಳ್ಳಾರಿ ಅಭ್ಯರ್ಥಿಯ ಖರ್ಚು...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಹಣೆಯಲ್ಲಿ ವಿಭೂತಿ, ಕೊರಳಲ್ಲಿ ಲಿಂಗ ಮತ್ತು ರುದ್ರಾಕ್ಷಿ ಧಾರಣೆ ವೀರಶೈವ ಲಿಂಗಾಯತ ಧರ್ಮದ ಪ್ರಮುಖ ಆಚರಣೆಗಳು. ನಿತ್ಯವೂ ಇವುಗಳನ್ನು ಪಾಲಿಸಬೇಕಾದುದು ಪ್ರತಿಯೊಬ್ಬನ ಕರ್ತವ್ಯವಾಗಿದೆ. ನೀವು ಹಣೆಯಲ್ಲಿ ಧರಿಸುವ...
ವಿಜಯಸಾಕ್ಷಿ ಸುದ್ದಿ, ಗದಗ : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜರುಗಿದ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ವನ್ಯಜೀವಿಧಾಮ ಎಂದು ಘೋಷಿತವಾಗಿರುವ ಕಪ್ಪತಗುಡ್ಡದಿಂದ 10 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆಗಾಗಿ ಬಂದ 28 ಪ್ರಸ್ತಾವಗಳನ್ನು...
ವಿಜಯಸಾಕ್ಷಿ ಸುದ್ದಿ, ಗದಗ : ಕನ್ನಡದ ಕುಲಗುರುಗಳು, ಕೋಮು ಸೌಹಾರ್ದತೆಯ ಹರಿಕಾರರು, ತೃತಿಯ ಅಲ್ಲಮರೆಂದು ಖ್ಯಾತರಾಗಿರುವ ಲಿಂ. ಡಾ. ತೋಂಟದ ಸಿದ್ಧಲಿಂಗ ಶ್ರೀಗಳ 6ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ನಗರದ ತೋಂಟದಾರ್ಯ ಮಠದ ಶಿವಾನುಭವ...
ಕೊಪ್ಪಳ:-ಬೈಕ್ ವ್ಹೀಲಿಂಗ್ ತಡೆದ ಕಾನ್ಸ್ ಟೇಬಲ್ ಗೆ ಪುಂಡರು ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ಹೊರವಲಯದಲ್ಲಿ ಜರುಗಿದೆ.
https://youtu.be/c5Ajwo2D-Mk
ಘಟನೆ ಸಂಬಂಧ ಹಲ್ಲೆ ನಡೆಸಿದ ರೌಡಿಶೀಟರ್ ಅರ್ಬಾಜ್ ಸೇರಿದಂತೆ ಮೂವರನ್ನು...
ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ನಮ್ಮ ಭಾರತೀಯ ಹಬ್ಬಗಳ ಆಚರಣೆಗಳಲ್ಲಿ ವ್ಯಕ್ತಿಯ ಮನೋವಿಕಾಸದ ಉದ್ದೇಶ ಅಡಗಿದೆ. ಅವುಗಳ ಸಮರ್ಪಕ ಆಚರಣೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಹೇಳಿದರು.
ಇಲ್ಲಿನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...