Crime News

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಬರೋಬ್ಬರಿ 1 ಕೆಜಿ ಚಿನ್ನಾಭರಣ ಕಳ್ಳತನ!

ಬೆಂಗಳೂರು: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ನೇಪಾಳಿ ಗ್ಯಾಂಗ್ ಖಾಸಗಿ...

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ನಟಿ ರಚಿತಾರಾಮ್ ಅಸಿಸ್ಟೆಂಟ್ ಬಳಸುತ್ತಿದ್ದ ಕಾರು ಜಪ್ತಿ ಮಾಡಿದ ಪೊಲೀಸರು: ಕಾರಣ ತಿಳಿಯಿರಿ!

ತುಮಕೂರು:- ನಿಯಮ ಉಲ್ಲಂಘಿಸಿ ವೈಟ್​ ಬೋರ್ಡ್​ ಕಾರು ಬಳಸಲಾಗುತ್ತಿದ್ದ ಹಿನ್ನೆಲೆ ರಚಿತಾ ರಾಮ್ ಅಸಿಸ್ಟೆಂಟ್ ಬಳಸುತ್ತಿದ್ದ ಕಾರು ಜಪ್ತಿ ಮಾಡಲಾಗಿದೆ. ನಟ ದುನಿಯಾ ವಿಜಯ್​, ನಟಿ ರಚಿತಾ ರಾಮ್ ಅಭಿನಯಿಸುತ್ತಿರುವ ಹೊಸ ಸಿನಿಮಾದ ತಂಡಕ್ಕೆ...

ಧರ್ಮದ ಹಾದಿಯಲ್ಲಿ ಮುನ್ನಡೆಯಿರಿ : ಶಿವಾಚಾರ್ಯ ಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಗದಗ : ಎಲ್ಲರೂ ಧರ್ಮವಂತರಾಗಿ, ಧರ್ಮದ ಹಾದಿಯಲ್ಲಿ ಮುನ್ನಡೆಯಿರಿ. ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕಲಿಸಿ ಎಂದು ನರಗುಂದದ ಸಿದ್ದೇಶ್ವರ ಪಂಚಗ್ರಹಗುಡ್ಡ ಹಿರೇಮಠದ ಪೂಜ್ಯ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು...

`ಎಸ್‌ಎಸ್‌ಕೆ’ ಪ್ರತಿಭೆಗಳಿಗೆ ವೇದಿಕೆ ಒದಗಿಸಿದೆ : ಟಿ.ಎನ್. ಬಾಂಡಗೆ

ವಿಜಯಸಾಕ್ಷಿ ಸುದ್ದಿ, ಗದಗ : ನಮ್ಮೂರು ದಸರಾ ಉತ್ಸವವನ್ನು ಗದಗ ಎಸ್‌ಎಸ್‌ಕೆ ಸಮಾಜ ಬಾಂಧವರು ಅದ್ದೂರಿಯಾಗಿ ಆಚರಿಸಿಕೊಂಡು ಬರುತ್ತಿರುವುದು ಸಂತಸ ಮೂಡಿಸಿದೆ ಎಂದು ನ್ಯಾಯವಾದಿ ಹಾಗೂ ಚಕ್ರವರ್ತಿ ದಿನಪತ್ರಿಕೆಯ ಸಹ ಸಂಪಾದಕರಾದ ಟಿ.ಎನ್....

ಸಿದ್ದರಾಮಯ್ಯ ಯಾವ ಸಮಯದಲ್ಲಿ ಬೇಕಾದ್ರೂ ರಾಜೀನಾಮೆ ನೀಡುತ್ತಾರೆ: ಬಿವೈ ವಿಜಯೇಂದ್ರ

ಹುಬ್ಬಳ್ಳಿ: ಸಿದ್ದರಾಮಯ್ಯ ಯಾವ ಸಮಯದಲ್ಲಿ ಬೇಕಾದರೂ ರಾಜೀನಾಮೆ ನೀಡುತ್ತಾರೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸರ್ಕಾರದ ಸಿಎಂ ಸ್ಥಾನ ಅಲುಗಾಡುತ್ತಿದೆ. ಎಲ್ಲಿಯವರೆಗೆ ಸಿದ್ದರಾಮಯ್ಯ ಭಂಡತನ ಮುಂದುವರೆಸುತ್ತಾರೋ...

ಕೊತ್ತಂಬರಿ ಸೊಪ್ಪಿನ ಜ್ಯೂಸ್ ಕುಡಿಯುವುದರಿಂದ ಪ್ರಯೋಜನಗಳೇನು ಗೊತ್ತಾ..?

ಕೊತ್ತಂಬರಿ ಸೊಪ್ಪನ್ನು ನಾವು ಅಡುಗೆಯಲ್ಲಿ ಬಳಸುತ್ತೇವೆ. ಅದರಲ್ಲೂ ಮುಖ್ಯವಾಗಿ ಕೊತ್ತಂಬರಿ ಸೊಪ್ಪನ್ನು ಕೊನೆಗೆ ಡೆಕೋರೇಶನ್‌ಗೆ ಹಾಕಿದಂತೆ ಹಾಕುತ್ತೇವೆ. ಕೊತ್ತಂಬರಿ ಸೊಪ್ಪು ಅಡುಗೆಗೆ ವಿಭಿನ್ನ ಘಮವನ್ನು ನೀಡುತ್ತದೆ. ನೀವು ಚಾಟ್ಸ್‌ಗಳಲ್ಲಿ ಕೊತ್ತಂಬರಿ ಸೊಪ್ಪನ್ನು ಬಳಸುವುದನ್ನು...

ಇಂದು ಕೂಡ ದರ್ಶನ್ʼಗೆ ಸಿಗದ ಜಾಮೀನು: ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್, ಪವಿತ್ರಾ ಹಾಗೂ ಇತರೆ ಕೆಲವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮತ್ತೊಮ್ಮೆ ಮುಂದೂಡಿದೆ. ಇಂದು ಪ್ರಕರಣದ ಕೆಲ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಮೊದಲಿಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News