Crime News

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಬರೋಬ್ಬರಿ 1 ಕೆಜಿ ಚಿನ್ನಾಭರಣ ಕಳ್ಳತನ!

ಬೆಂಗಳೂರು: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ನೇಪಾಳಿ ಗ್ಯಾಂಗ್ ಖಾಸಗಿ...

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

ಉಡುಪಿ: ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಮಾಜಿ ಮೀನುಗಾರಿಕಾ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರ, ಗಂಟಲಿನ ಸೋಂಕು, ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಪ್ರಮೋದ್ ಮಧ್ವರಾಜ್ ಅವರು ಕಳೆದ ರಾತ್ರಿ ಉಡುಪಿಯ...

ಟ್ರೈಲರ್ ಮೂಲಕ ಬೆರಗು ಮೂಡಿಸಿದ “ಸೈಕ್ಯಾಡೆಲಿಕ್ ಥ್ರಿಲ್ಲರ್ ಅಂಶು”!

ಸಾಮಾಜಿಕ ಪಲ್ಲಟಗಳಿಗೆ ಕಣ್ಣಾದ ಕಥೆ ಹೊಂದಿರುವ ಚಿತ್ರಗಳೆಂದರೆ ಕನ್ನಡದ ಪ್ರೇಕ್ಷಕರಲ್ಲಿ ಒಂದು ಬಗೆಯ ಸೆಳೆತವಿದೆ. ಅಂಥಾದ್ದೊಂದು ಕಥೆ ಭಿನ್ನ ಜಾನರಿನಲ್ಲಿ, ಪಕ್ಕಾ ಕಮರ್ಶಿಯಲ್ ಬಗೆಯಲ್ಲಿ ರೂಪುಗೊಂಡಿದೆಯೆಂದರೆ ಅಂಥಾ ಸೆಳೆತ ಮತ್ತಷ್ಟು ತೀವ್ರವಾಗಿರುತ್ತದೆ. ಸದ್ಯ...

ಮುಡಾ ಹಗರಣದ ಜಟಾಪಟಿ ನಡುವೆ ಸಿಎಂ-ಗವರ್ನರ್ ಮುಖಾಮುಖಿ!

ಬೆಂಗಳೂರು: ಅಕ್ರಮವಾಗಿ ಮುಡಾ ಸೈಟು ಪಡೆದ ಕೇಸ್‌ನಲ್ಲಿ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಮೈಸೂರು ಲೋಕಾಯುಕ್ತ ಎಸ್​ಪಿ ಕಚೇರಿಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಸಿದ್ದರಾಮಯ್ಯ A1...

ಪ್ರಧಾನಿ ಮೋದಿಯನ್ನು ಬದಲಾವಣೆ ಮಾಡಬೇಕು ಹುನ್ನಾರ ಮಾಡಲಾಗುತ್ತಿದೆ: ಸಂತೋಷ್ ಲಾಡ್

ಬೀದರ್:‌ ಪ್ರಧಾನಿ ಮೋದಿಯನ್ನು ಬದಲಾವಣೆ ಮಾಡಬೇಕು ಎಂಬ ಹುನ್ನಾರ ಮಾಡಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಬೀದರ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, . ಪ್ರಧಾನಿ ಮೋದಿ ಆರ್‌ಎಸ್‌ಎಸ್‌ನವರ ಮಾತು ಕೇಳುತ್ತಿಲ್ಲ...

ವೈದ್ಯರ ನಿರ್ಲಕ್ಷ್ಯ ಆರೋಪ: ಗರ್ಭಿಣಿ ಮಹಿಳೆ ದಾರುಣ ಸಾವು

ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ನಾಲ್ಕು ತಿಂಗಳ ಗರ್ಭಿಣಿ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ. ಬೆಳಗಾವಿ ತಾಲೂಕಿನ ಕಂಗ್ರಾಳಿ ಗ್ರಾಮದ ಆರತಿ ಚವ್ಹಾಣ್(32) ಸಾವನ್ನಪ್ಪಿದ್ದು, ನಿನ್ನೆ ಬೆಳಗ್ಗೆ ಹೊಟ್ಟೆ ನೋವು ಅಂತಾ ಗೊಂದಳಿ ಗಲ್ಲಿಯ ಆದರ್ಶ...

ಕ್ಯಾಂಟರ್, ಬೈಕ್ ನಡುವೆ ಅಪಘಾತ: ಅರ್ಧ ಗಂಟೆ‌ ನರಳಾಡಿದ ಸವಾರರು..!

ಗದಗ: ಕ್ಯಾಂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದ ಸರ್ವಜ್ಞ ಸರ್ಕಲ್ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಜ್ಯೋತಿಬಾ, ಅಕ್ಬರ್ ಎಂಬುವರ ಕಾಲುಗಳಿಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News