Crime News

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಬರೋಬ್ಬರಿ 1 ಕೆಜಿ ಚಿನ್ನಾಭರಣ ಕಳ್ಳತನ!

ಬೆಂಗಳೂರು: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ನೇಪಾಳಿ ಗ್ಯಾಂಗ್ ಖಾಸಗಿ...

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ವಿನಯ್‌ ಕುಲಕರ್ಣಿ ವಿರುದ್ಧ FIR ದಾಖಲು: ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಶಾಸಕ ಹೇಳಿದ್ದೇನು..?

ಬೆಂಗಳೂರು: ಮಹಿಳೆಯೋರ್ವಳು ತಮ್ಮ ಮೇಲೆ ಶಾಸಕ ಕುಲಕರ್ಣಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು , ಇದರ ಸಂಬಂಧ ಶಾಸಕ ವಿನಯ್ ಕುಲಕರ್ಣಿ...

ನಟ ದರ್ಶನ್ ಜಾಮೀನು ಭವಿಷ್ಯ ಇಂದು ನಿರ್ಧಾರ: ದಾಸನಿಗೆ ಸಿಗುತ್ತಾ ಜೈಲಿನಿಂದ ಮುಕ್ತಿ!

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್, ಪವಿತ್ರಾ ಹಾಗೂ ಇತರೆ ಕೆಲವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮತ್ತೊಮ್ಮೆ ಮುಂದೂಡಿದ್ದು, ಇಂದು ಮಧ್ಯಾಹ್ನ 12.30ಕ್ಕೆ ದರ್ಶನ್​ ಬೇಲ್​ ಅರ್ಜಿ ವಿಚಾರಣೆಗೆ ಬರಲಿದೆ....

6 ವರ್ಷದ ಬಾಲಕಿಯ ಬೆತ್ತಲೆ ದೇಹ ಪತ್ತೆ: ಸಾವಿನ ಸುತ್ತ ಅನುಮಾನಗಳ ಹುತ್ತ!

ನವದೆಹಲಿ:- ಮೋತಿ ನಗರದ ಫೌಜಿ ಕಾಲೊನಿಯಲ್ಲಿ ಬೆಡ್​ಶೀಟ್​ನಲ್ಲಿ ಸುತ್ತಿದ್ದ ಸ್ಥಿತಿಯಲ್ಲಿ 6 ವರ್ಷದ ಬಾಲಕಿಯ ಬೆತ್ತಲೆ ದೇಹ ಪತ್ತೆಯಾದ ಘಟನೆ ಜರುಗಿದೆ. ಬಾಲಕಿಯನ್ನು ಕೊಲೆ ಮಾಡಿ ಬೆತ್ತಲೆ ಶವವನ್ನು ಕಂಬಳಿಯಲ್ಲಿ ಸುತ್ತಿ ನಂತರ ಕಾರ್ಮಿಕ...

Accident: ಬೈಕ್‌ಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ: ತಾಯಿ, ಮಗ ದುರ್ಮರಣ!

ಕೋಲಾರ:- ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಕೆರೆ ಕ್ರಾಸ್‌ನಲ್ಲಿ ಬೈಕ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ತಾಯಿ-ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಜರುಗಿದೆ. 48 ವರ್ಷದ ಪದ್ಮಮ್ಮ, 26 ವರ್ಷದ ರಘು ಮೃತ ದುರ್ದೈವಿಗಳು ಎನ್ನಲಾಗಿದೆ....

ಬದುಕಿನ ಉನ್ನತಿಗೆ ಸಂಸ್ಕಾರವೇ ಅಡಿಪಾಯ : ರಂಭಾಪುರಿ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ಅಬ್ಬಿಗೇರಿ : (ಮಾನವ ಧರ್ಮ ಮಂಟಪ) ಧರ್ಮದ ಚಿಂತನಗಳು ಭಾರತೀಯರ ಬದುಕಿಗೆ ಸಜ್ಜನಿಕೆಯ ಜೀವ ತುಂಬಿವೆ. ಅಸತ್ಯದಿಂದ ಸತ್ಯದೆಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ, ಸಾವಿನಿಂದ ಸಾವಿಲ್ಲದೆಡೆಗೆ ಮುನ್ನಡೆಯುವ ಗುರಿ ನಮ್ಮದಾಗಬೇಕು. ಮನುಷ್ಯ ಸ್ವಾರ್ಥಕ್ಕಾಗಿ ಆದರ್ಶ...

ತಿಮ್ಮಾಪುರಕ್ಕೆ ಭೇಟಿ ನೀಡಿದ ಕೆ.ಎಸ್. ಈಶ್ವರಪ್ಪ

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿಯ ಸಮೀಪದ ತಿಮ್ಮಾಪೂರ ಗ್ರಾಮಕ್ಕೆ ಮಾಜಿ ಉಪಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ನಾಯಕ ರಾಯಣ್ಣ ಬ್ರಿಗೇಡ್ ರುವಾರಿ ಕೆ.ಎಸ್. ಈಶ್ವರಪ್ಪ ಮಂಗಳವಾರ ತಿಮ್ಮಾಪೂರ ಗ್ರಾಮಕ್ಕೆ ಪ್ರಥಮ ಬಾರಿಗೆ ಭೇಟಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News