📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಪುಡಿರೌಡಿಗಳನ್ನು ಕಟ್ಟಿಕೊಂಡು ದಾಂಧಲೆ ನಡೆಸುತ್ತಿದ್ದ ಆರೋಪಿ ಅರೆಸ್ಟ್!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಶೀಟರ್ & ಗ್ಯಾಂಗ್ ದಾಂಧಲೆ ಪ್ರಕರಣ ಹಿನ್ನೆಲೆಯಲ್ಲಿ  ಆರ್ ಟಿ. ಪೊಲೀಸರಿಂದ ರೌಡಿಶೀಟರ್ ಬೋಡ್ಕೆ ಇಮ್ರಾನ್  ಅರೆಸ್ಟ್ ಮಾಡಲಾಗಿದೆ. ಡಿ‌ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಮೋದಿ ರೋಡ್  ನಲ್ಲಿ ನಡೆದಿದ್ದ ಘಟನೆ...

ಅಥಣಿಯಲ್ಲಿ ದಾರುಣ ಘಟನೆ: ವಿದ್ಯುತ್ ಶಾಕ್ ಹೊಡೆದು ತಂದೆ ಮಗ ಸ್ಥಳದಲ್ಲೇ ಸಾವು

ಅಥಣಿ: ಅಥಣಿಯಲ್ಲಿ ತಂದೆ ಮತ್ತು ಮಗನಿಗೆ ವಿದ್ಯುತ್ ತಗುಲಿ ಸ್ಥಳದಲ್ಲಿ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಮಲ್ಲಿಕಾರ್ಜುನ ಸದಾಶಿವ ಪೂಜಾರಿ (32) ಹಾಗೂ ಪ್ರೀತಮ...

‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ರಿಲೀಸ್..! ಹೇಗಿದೆ ಗೊತ್ತಾ ರಿಷಬ್ ಲುಕ್?

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ ಅಧ್ಯಾಯ 1 ಫಸ್ಟ್ ಲುಕ್ (First Look) ರಿಲಿಸ್ ಆಗಿದೆ. ಹೊಂಬಾಳೆ ಫಿಲ್ಮಸ್ ಲಾಂಛನದಲ್ಲಿ ಮೂಡಿ ಬರಲಿರುವ ಚಿತ್ರದ ಫಸ್ಟ್ ಲುಕ್ ಸಖತ್ ಕ್ಯೂರಿಯಾಸಿಟಿ ಮೂಡಿಸಿದೆ. ಅಘೋರಿ...

ದೇವಸ್ಥಾನದಲ್ಲಿ ಮತ್ತೆ ಕಳ್ಳತನ.! ಹುಂಡಿ ಹೊತ್ತೊಯ್ದ ಕಳ್ಳರು

ಮಂಡ್ಯ: ಕಳ್ಳರು ದೇವಸ್ಥಾನದ ಬೀಗ ಹೊಡೆದು ಹುಂಡಿ ಹೊತ್ತೊಯ್ದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಶಕ್ತಿದೇವತೆ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ತಡರಾತ್ರಿ ನಡೆದಿದೆ.  ಒಂದೇ ತಿಂಗಳಲ್ಲಿ ಒಂದೇ ದೇವಸ್ಥಾನದಲ್ಲಿ ಎರಡು ಬಾರಿ ಕಳ್ಳತನ...

ವೈಯಕ್ತಿಕ ದ್ವೇಷದ ಹಿನ್ನೆಲೆ: ಗ್ರಾ.ಪಂ ಉಪಾದ್ಯಕ್ಷರ ಪತಿ ಕೊಲೆ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ನಗರಗೆರೆ ಹೋಬಳಿ ವ್ಯಾಪ್ತಿಯ ಚೋಳಶೆಟ್ಟಿಹಳ್ಳಿ ಗ್ರಾಮದ ವಾಸಿಯಾದ ರಾಮಕೃಷ್ಣಪ್ಪ.ಸಿ.ವಿ. (೪೬) ಎಂಬುವವರನ್ನು ವೈಯಕ್ತಿಕ ದ್ವೇಷದ ಹಿನ್ನೆಲೆ ಸಂಬಂಧಿಕರಿಂದ ಕೊಲೆಯಾದ ಘಟನೇ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...

ಇಲಾಖೆಗಳ ವಿಲೀನಕ್ಕೂ , ಕಾಂಗ್ರೆಸ್ ನ ಗ್ಯಾರಂಟಿಗೂ, ಸಂಬಂಧ ಇಲ್ಲ: ಸತೀಶ್‌ ಜಾರಕಿಹೊಳಿ

ಬೆಳಗಾವಿ:- ಗ್ಯಾರಂಟಿ ಯೋಜನೆಗೂ, ಇಲಾಖೆಗಳ ವಿಲೀನಕ್ಕೂ, ನಂಟಿಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಳಗೆ ವಿಲೀನ ಮಾಡುವುದಕ್ಕೂ, ಗ್ಯಾರಂಟಿ ಯೋಜನೆಗೂ ಯಾವುದೇ ಸಂಬಂಧವಿಲ್ಲ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!