ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...
ವಿಜಯಸಾಕ್ಷಿ ಸುದ್ದಿ, ಮೈಸೂರು : ಮಂಡ್ಯದಲ್ಲಿ ಹಮ್ಮಿಕೊಂಡಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಈ ಬಾರಿ ಕನ್ನಡದ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಆಯ್ಕೆ ಮಾಡಲಿ ಎಂದು ಮೈಸೂರಿನ ಹಿರಿಯ...
ವಿಜಯಸಾಕ್ಷಿ ಸುದ್ದಿ, ಗದಗ : ತಾಲೂಕಿನ ಚಿಂಚಲಿ ಗ್ರಾಮದ ಜನಪರ ಸೇವಾಸಕ್ತರಾದ ಮಹೇಶ ಬಸಪ್ಪ ಬಾಲರಡ್ಡಿ ಅವರನ್ನು ಸೋಮೇಶ ಹಿರೇಮಠ ಸೇವಾ ಪ್ರತಿಷ್ಠಾನದ ಚಿಂಚಲಿ ಗ್ರಾಮ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು...
ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಭಾರತೀಯ ಸೇನೆಯಲ್ಲಿ 24 ವರ್ಷ ಸೇವೆ ಸಲ್ಲಿಸಿ ಗ್ರಾಮಕ್ಕೆ ಆಗಮಿಸಿದ ಸೈನಿಕ ಜಗದೀಶ ಲಿಂಬಿಕಾಯಿ ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಇಲ್ಲಿಯ ಬಸ್ ನಿಲ್ದಾಣದಲ್ಲಿ ಮಹಿಳೆಯರು ಸಿಂಧೂರ ತಿಲಕವನ್ನಿಟ್ಟು...
ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ಜಿ.ಆರ್. ಫಿಲಂಸ್ ಬೆಂಗಳೂರು ಲಾಂಛನದಲ್ಲಿ ಭಕ್ತಿ ಪ್ರಧಾನ ‘ತಾರಕೇಶ್ವರ' ಕನ್ನಡ ಚಲನಚಿತ್ರ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಮುಗಿಸಿದ್ದು, ಸಧ್ಯದಲ್ಲೇ ಸೆನ್ಸಾರ್‌ಗೆ ಹೋಗಲು ಸಿದ್ಧವಾಗಿದೆ.
ಈಗಾಗಲೇ ಚಲನಚಿತ್ರರಂಗದಲ್ಲಿ ವಿವಿಧ ಪಾತ್ರಗಳ...
ಮುಂಬೈ: ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ ಬುಧವಾರ ರಾತ್ರಿ ನಿಧನರಾಗಿದ್ದಾರೆ.
86 ವರ್ಷದ ರತನ್ ಟಾಟಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು...
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುವಕನೊಬ್ಬ ಅಟ್ಟಹಾಸ ಮೆರೆದಿದ್ದು, ಸಿಕ್ಕ ಸಿಕ್ಕವರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಮನಬಂದಂತೆ ಹಲ್ಲೆ ಮಾಡಿದ್ದಾನೆ.
ಈ ಘಟನೆ ಬ್ರೂಕ್ ಪಿಲ್ಡ್ ನ ಕುಂದಲಹಳ್ಳಿ ಬಳಿಯ ಬ್ರಿಗೇಡ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...