📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ: ಎ.ನಾರಾಯಣಸ್ವಾಮಿ

ತುಮಕೂರು: ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಎಂ ಸಿದ್ದರಾಮಯ್ಯ ಆಕ್ಟ್, ಸೆಕ್ಷನ್ ಬಗ್ಗೆ ಮಾತನಾಡುತ್ತಾರೆ. ಅಂದು ಸಿಬಿಐನವರು ಅನುಮತಿ ಕೇಳಿದ್ದರು.‌ ಸರ್ಕಾರ ಅನುಮತಿ ನೀಡಿತ್ತು. ರಾಜ್ಯದ ಡಿಸಿಎಂ ನ್ಯಾಯಾಲಯಗಳಿಗೆ ಓಡಾಡಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ...

ಡಿಕೆಶಿ ವಿರುದ್ಧದ CBI ತನಿಖೆ ವಾಪಸ್ ವಿಚಾರ – ವಿಪಕ್ಷ ನಾಯಕ ಅಶೋಕ್ ಹೇಳಿದ್ದಿಷ್ಟು !

ಬೆಂಗಳೂರು:- ಉಪಮುಖ್ಯಮಂತ್ರಿ ಡಿಕೆಶಿ ವಿರುದ್ಧದ CBI ತನಿಖೆ ವಾಪಸ್ ವಿಚಾರವಾಗಿ ವಿಪಕ್ಷ ನಾಯಕ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ವಾಪಸ್ ಪ್ರಸ್ತಾವನೆ...

ಡಿಕೆ ಶಿವಕುಮಾರ್ ವಿರುದ್ಧದ​ ಸಿಬಿಐ ಕೇಸ್ ವಾಪಸ್; ಬಿಜೆಪಿ ಬಲವಾಗಿ ವಿರೋಧಿಸುತ್ತದೆ: ಬಿವೈ ವಿಜಯೇಂದ್ರ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಚಿನ್ನದಂತಹ ಅವಕಾಶವಿದೆ. ತಾವು ಸತ್ಯಹರಿಶ್ಚಂದ್ರ ಅಂತ ಸಾಬೀತು ಮಾಡುವ ಅವಕಾಶ ಇದೆ. ನೀವು ತಪ್ಪು ಮಾಡಿಲ್ಲ ಅನ್ನೋದನ್ನು ತನಿಖೆ ಎದುರಿಸಿ ತೋರಿಸಿ. ಸಚಿವ ಸಂಪುಟ ನಿರ್ಧಾರವನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ....

ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಾಹನ ಸವಾರರ ನರಕ ಯಾತನೆ

ಹಾಸನ: ನಗರಸಭೆ ಅಧಿಕಾರಿಗಳ ದಿವ್ಯ ನಿರ್ಲಕ್ಷಕ್ಕೆ ನಗರದ ಹಲವೆಡೆ ವಾಹನ ಸವಾರರು ಪರಿತಪಿಸುಂವತಾಗಿದೆ. ನಗರದ ಕೆ.ಆರ್. ಪುರಂ ಮುಖ್ಯರಸ್ತೆಯಲ್ಲಿ ಪ್ರತಿನಿತ್ಯ ಒಂದಲ್ಲಾ ಒಂದು ಅಪಘಾತ ಸಂಭವಿಸುತ್ತಿದ್ದು ಈ ಬಗ್ಗೆ ಅನೇಕ ತಿಂಗಳುಗಳಿಂದ ನಗರಸಭೆ...

ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯ ಖಾಸಗಿ ಅಂಗಾಂಗಕ್ಕೆ ಆ್ಯಸಿಡ್ ಎರಚಿದ ಪತಿ

ಬೆಂಗಳೂರು:- ಪತಿಯೊಬ್ಬ ತನ್ನ ಪತ್ನಿಯ ಖಾಸಗಿ ಅಂಗಗಳ ಮೇಲೆ ಟಾಯ್ಲೆಟ್ ಕ್ಲೀನಿಂಗ್  ಆ‌್ಯಸಿಡ್ ಎರಚಿರುವ ಆಘಾತಕಾರಿ ಘಟನೆ ನಡೆದಿದೆ. ಆರೋಪಿಯು ಇದೇ ವರ್ಷ ಮೇ 19 ರಂದು 23 ವರ್ಷದ ಸಂತ್ರಸ್ತೆಯನ್ನು ವಿವಾಹವಾಗಿದ್ದ. ಆರೋಪಿಯು...

ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಇಂದು ಬೆಂಗಳೂರಿಗೆ

ಬೆಂಗಳೂರು: ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ  ಇಂದು (ನ.24) ಬೆಂಗಳೂರಿಗೆ ಆಗಮಿಸಲಿದೆ. ಹೆಚ್​ಎಎಲ್ ಏರ್​ಪೋರ್ಟ್​ಗೆ ಬರಲಿರುವ ಪ್ರಾಂಜಲ್ ಪಾರ್ಥಿವ ಶರೀರಕ್ಕೆ ಸರ್ಕಾರ ವತಿಯಿಂದ ಗೌರವ ಸಲ್ಲಿಸಲಾಗುತ್ತದೆ. ನಂತರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!