📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಜಾತಿಗಣತಿ ಮೂಲ ಪ್ರತಿ ನಾಪತ್ತೆ ವಿಚಾರ: ಆರ್.ಅಶೋಕ್ ಹೇಳಿದ್ದೇನು..?

ಬೆಂಗಳೂರು: ಜಾತಿಗಣತಿ ಮೂಲ ಪ್ರತಿ ನಾಪತ್ತೆ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಕಾಂತರಾಜ ವರದಿ ಹಲವು ಗೊಂದಲಗಳಿಗೆ ಕಾರಣವಾಗಿದೆ. ಸಿದ್ದರಾಮಯ್ಯ ಏಕಾಏಕಿ ಮಾಡಿದ್ದಾರೆ. ಇದು ‌ಹತ್ತು ವರ್ಷದ ಹಳೆಯ ವರದಿಯಾಗಿದೆ....

ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ,: ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆಯ ನವನಗರದ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು....

ಹೊಸಬರ ಸಿನಿಮಾಗೆ ‘ಚಟ್ಟ’ ಟೈಟಲ್ ಫಿಕ್ಸ್.. ನೀವಂದುಕೊಂಡಂತಲ್ಲ ಇದರ ಅರ್ಥ

ಶೀರ್ಷಿಕೆಯೇ ಸಿನಿಮಾ ಪ್ರೇಕ್ಷಕರಿಗೆ ಮೊದಲ ಆಮಂತ್ರಣ. ಸಿನಿಮಾ ಮೇಕರ್‌ಗಳು ಅದನ್ನೇ ಗಮನದಲ್ಲಿಟ್ಟುಕೊಂಡು ಏನಾದರೊಂದು ಹೊಸದನ್ನು ನೀಡಬೇಕೆನ್ನುವ ಆಶಯ ನಿರ್ಮಾಪಕರದ್ದು. ಈ ನಡುವೆ ಬಗೆಬಗೆಯ ಶೀರ್ಷಿಕೆಗಳ ಮೂಲಕವೇ ಸಿನಿಮಾಗಳು ಸೆಟ್ಟೇರುತ್ತಿವೆ. ಇದೀಗ ಅಂಥದ್ದೇ ವಿಭಿನ್ನ...

ಬಸ್ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳಿಂದ ಬಸ್ ತಡೆದು ಪ್ರತಿಭಟನೆ

ಗದಗ: ಲಕ್ಕುಂಡಿ ಗ್ರಾಮದಿಂದ ನಿರಂತರ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಕಲ್ಯಾಣ ಕರ್ನಾಟಕ ಭಾಗದಿಂದ ಬರುವ ಬಸ್‌ಗಳು ಗ್ರಾಮಕ್ಕೆ ಬಾರದಕ್ಕೆ ಆಕ್ರೋಶ...

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಶಾಕ್ : ತಮಿಳುನಾಡಿಗೆ ಪ್ರತಿದಿನ ನೀರು ಹರಿಸಲು ಸೂಚನೆ

ನವದೆಹಲಿ : ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ನಡೆದಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧ ಚರ್ಚೆ ನಡೆದು ಪ್ರತಿನಿತ್ಯ 2700 ಕ್ಯೂಸೆಕ್ ನೀರು ಬಿಡುವಂತೆ CWRC ಸೂಚನೆ ನೀಡಿದೆ. ಡಿಸೆಂಬರ್...

ಜಾತಿ ಜನಗಣತಿ ದೊಡ್ಡ ಹಗರಣ ಎಂದ ಮಾಜಿ ಸಚಿವ ಸುನೀಲ್ ಕುಮಾರ್

ಕಾರ್ಕಳ: ಶಾಸಕ ವಿ. ಸುನೀಲ್ ಕುಮಾರ್ ಅವರು ಟ್ವೀಟ್ ಮಾಡಿ, ಜಾತಿ ಗಣತಿ ವರದಿಯಲ್ಲಿನ ಗೋಜಲುಗಳನ್ನು ಗಮನಿಸಿದರೆ ಇದೊಂದು ದೊಡ್ಡ ಹಗರಣ ಎಂಬುದರಲ್ಲಿ ಅನುಮಾನವೇ ಇಲ್ಲ ಎಂದು ಹೇಳಿದ್ದಾರೆ. 162 ಕೋಟಿ ರೂ.ವೆಚ್ಚದಲ್ಲಿ ತಯಾರಿಸಿದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!