📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ! ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

ಧಾರವಾಡ: ಜಿಲ್ಲೆಯ ರಾಮಾಪುರ ಗ್ರಾಮದ ರೈಲ್ವೆ ಹಳಿಯ ಬಳಿ ಕಾರಿನಲ್ಲಿ ಸುಟ್ಟ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಬೆಂಗಳೂರಿನಲ್ಲಿ ವಿಚಿತ್ರ ಕಳ್ಳ; ಎಳನೀರು ಕದಿಯಲು ಕಾರಿನಲ್ಲಿ ಬರುತ್ತಿದ್ದ ಆಸಾಮಿ!

ಬೆಂಗಳೂರು:- ಸಾಮಾನ್ಯವಾಗಿ ಎಲ್ಲರೂ ನಗನಾಣ್ಯ ಕಳ್ಳತನ ಮಾಡಿದ್ರೆ, ಈ ಕಳ್ಳನ ಟಾರ್ಗೆಟ್ ಮಾತ್ರ ಎಳನೀರು ಮಾತ್ರ. ಹೌದು, ನಗರದಲ್ಲಿ ಎಳನೀರು ಕಳ್ಳತನ ಮಾಡುತ್ತಿದ್ದ ಅಸಾಮಿಯನ್ನ ಪೊಲೀಸರು ಬಂಧಿಸಿದ್ದಾರೆ. ಗಿರಿನಗರ ಪೊಲೀಸರಿಂದ ಮೋಹನ್ ಎಂಬಾತನನ್ನು ಅರೆಸ್ಟ್...

ರಾಜ್ಯದ ಹಲವೆಡೆ ಇಂದಿನಿಂದ 2 ದಿನಗಳ ಕಾಲ ಮಳೆ ಸಾಧ್ಯತೆ

ಬೆಂಗಳೂರು:- ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದಿನಿಂದ 2 ದಿನಗಳ ಕಾಲ ಮಳೆ ಆಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಗದಗ, ಬಾಗಲಕೋಟೆ, ಬೆಳಗಾವಿ,...

Namma Metro: ಯುವತಿಗೆ ಲೈಂಗಿಕ ಕಿರುಕುಳ – ಕಿರುಚಿದರೂ ನೆರವಿಗೆ ಬಾರದ ಪ್ರಯಾಣಿಕರು

ಬೆಂಗಳೂರು:- ಯುವತಿಯೋರ್ವಳಿಗೆ ನಮ್ಮ ಮೆಟ್ರೋದಲ್ಲಿ ಸಾರ್ವಜನಿಕವಾಗಿ ಕಿರುಕುಳ ನೀಡಲಾಗಿದೆ. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕಿರುಕುಳ ಎಸಗಿದ ವ್ಯಕ್ತಿ ಗುಂಪಿನಲ್ಲಿ ಸಲೀಸಾಗಿ ಕಣ್ಮರೆಯಾಗಿದ್ದಾನೆ. ಸಂತ್ರಸ್ತೆಯ ಸ್ನೇಹಿತರು ಈ ಘಟನೆಯನ್ನು ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ...

ಕ್ಷುಲ್ಲಕ ಕಾರಣಕ್ಕೆ ಜಗಳ, ಗಂಭೀರ ಗಾಯಗೊಂಡ ವೃದ್ಧ ಸಾವು

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಯಲ್ಲಿ ನಡೆದ‌ ಗಲಾಟೆಯಲ್ಲಿ ವೃದ್ಧ ಸಾವನ್ನಪ್ಪಿದ ಘಟನೆ ನಡೆದಿದೆ. 77 ವರ್ಷದ ಕೃಷ್ಣಪ್ಪ ಮೃತ ವೃದ್ಧ.. ನವೆಂಬರ್ 16 ರಂದು ಪ್ಯಾಲೇಸ್ ಗುಟ್ಟಹಳ್ಳಿ ಬಳಿ ಮೆಡಿಸಿನ್ ತರಲು ವೃದ್ಧ...

ಮದುವೆಗೆ ಪೀಡಿಸುತ್ತಿದ್ದ ಪ್ರಿಯಕರ: ರಾಡ್‌ನಿಂದ ಹೊಡೆದು ಕೊಂದ ಯುವತಿ ತಂದೆ..!

ಬೆಂಗಳೂರು: ನಗರದ ಅಶೋಕನಗರ ವ್ಯಾಪ್ತಿಯ ಸುಬ್ಬಣ್ಣ ಗಾರ್ಡನ್​ ಬಳಿ ಮಗಳ ಪ್ರಿಯಕರನನ್ನು ತಂದೆಯೇ ಕೊಂದು ಹಾಕಿರುವ ಘಟನೆ ನಡೆದಿದೆ. ಡೇವಿಡ್​ ಕೊಲೆಯಾದ ಯುವಕ. ಯುವತಿ ತಂದೆ ಮಂಜುನಾಥ್ ಎಂಬಾತನಿಂದ ಕೃತ್ಯ ನಡೆದಿದೆ. ಆಟೋ ಡ್ರೈವರ್ ಆಗಿದ್ದ...

ಗರ್ಲ್ ಫ್ರೆಂಡ್ ಜೊತೆ ಕೆಸಿನೋ ಆಡುವಾಗ ಸಿಕ್ಕಿಬಿದ್ದ ಮನೆ ಕಳವು ಮಾಡ್ತಿದ್ದ ಆರೋಪಿ

ಬೆಂಗಳೂರು: ದೊಡ್ಡ ದೊಡ್ಡ ಬಂಗಲೆಗಳನ್ನೇ ಟಾರ್ಗೆಟ್ ಮಾಡಿ ಕೆಜಿ ಕೆಜಿ ಚಿನ್ನ ದೋಚುತ್ತಿದ್ದ ಖತರ್ನಾಕ್ ಕಳ್ಳನನ್ನು ಗೋವಿಂದರಾಜನಗರ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಬೆಂಗಳೂರಿನ ಸೆಲೆಬ್ರಿಟಿ ಮನೆಗಳ್ಳ ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಅರೆಸ್ಟ್ ಆಗಿದ್ದಾನೆ. ಆರೋಪಿ ಬಳಿಯಿಂದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!