ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್, ಪವಿತ್ರಾ ಹಾಗೂ ಇತರೆ ಕೆಲವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮತ್ತೊಮ್ಮೆ ಮುಂದೂಡಿದೆ. ಇಂದು ಪ್ರಕರಣದ ಕೆಲ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಮೊದಲಿಗೆ...
ಉಡುಪಿ: ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಮಾಜಿ ಮೀನುಗಾರಿಕಾ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರ, ಗಂಟಲಿನ ಸೋಂಕು, ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಪ್ರಮೋದ್ ಮಧ್ವರಾಜ್ ಅವರು ಕಳೆದ ರಾತ್ರಿ ಉಡುಪಿಯ...
ಸಾಮಾಜಿಕ ಪಲ್ಲಟಗಳಿಗೆ ಕಣ್ಣಾದ ಕಥೆ ಹೊಂದಿರುವ ಚಿತ್ರಗಳೆಂದರೆ ಕನ್ನಡದ ಪ್ರೇಕ್ಷಕರಲ್ಲಿ ಒಂದು ಬಗೆಯ ಸೆಳೆತವಿದೆ. ಅಂಥಾದ್ದೊಂದು ಕಥೆ ಭಿನ್ನ ಜಾನರಿನಲ್ಲಿ, ಪಕ್ಕಾ ಕಮರ್ಶಿಯಲ್ ಬಗೆಯಲ್ಲಿ ರೂಪುಗೊಂಡಿದೆಯೆಂದರೆ ಅಂಥಾ ಸೆಳೆತ ಮತ್ತಷ್ಟು ತೀವ್ರವಾಗಿರುತ್ತದೆ. ಸದ್ಯ...
ಬೆಂಗಳೂರು: ಅಕ್ರಮವಾಗಿ ಮುಡಾ ಸೈಟು ಪಡೆದ ಕೇಸ್‌ನಲ್ಲಿ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಮೈಸೂರು ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಸಿದ್ದರಾಮಯ್ಯ A1...
ಬೀದರ್: ಪ್ರಧಾನಿ ಮೋದಿಯನ್ನು ಬದಲಾವಣೆ ಮಾಡಬೇಕು ಎಂಬ ಹುನ್ನಾರ ಮಾಡಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಬೀದರ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, . ಪ್ರಧಾನಿ ಮೋದಿ ಆರ್‌ಎಸ್‌ಎಸ್‌ನವರ ಮಾತು ಕೇಳುತ್ತಿಲ್ಲ...
ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ನಾಲ್ಕು ತಿಂಗಳ ಗರ್ಭಿಣಿ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ. ಬೆಳಗಾವಿ ತಾಲೂಕಿನ ಕಂಗ್ರಾಳಿ ಗ್ರಾಮದ ಆರತಿ ಚವ್ಹಾಣ್(32) ಸಾವನ್ನಪ್ಪಿದ್ದು, ನಿನ್ನೆ ಬೆಳಗ್ಗೆ ಹೊಟ್ಟೆ ನೋವು ಅಂತಾ ಗೊಂದಳಿ ಗಲ್ಲಿಯ ಆದರ್ಶ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...