ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...
ಗದಗ: ಕ್ಯಾಂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದ ಸರ್ವಜ್ಞ ಸರ್ಕಲ್ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.
ಜ್ಯೋತಿಬಾ, ಅಕ್ಬರ್ ಎಂಬುವರ ಕಾಲುಗಳಿಗೆ...
ತುಮಕೂರು: ಬಂಡೆ ಛಿದ್ರಗೊಳಿಸುವ ಸ್ಫೋಟಕ ಸಿಡಿದು ಬಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಇಡಗೂರಿನಲ್ಲಿ ನಡೆದಿದೆ. ಮೋನಿಷ್ ಗಾಯಗೊಂಡ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯಾಗಿದ್ದು, ಶಾಲೆಯ ಬಂಡೆ ಬಳಿಯಿದ್ದ ಸ್ಪೋಟಕವನ್ನು ಆಟದ...
ಬೆಂಗಳೂರು: ಮುಂದಿನ ವರ್ಷದಿಂದ SSLC ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ನೀಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗ್ರೇಸ್ ಮಾರ್ಕ್ಸ್ ಕೊಡಬೇಡಿ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ನೆಲಮಂಗಲ: ಪತ್ನಿ ಹಾಗೂ ಮಗನಿಂದ ಪತಿ ಸಾವಿಗೀಡಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ಜರುಗಿದೆ.
ಕುಡಿದು ಬಂದ ಎಂದು ತಾಯಿ ಹಾಗೂ ಮಗ ಸೇರಿ ಗಂಡನಿಗೆ ಹಿಗ್ಗಾಮುಗ್ಗಾ ಥಳಿಸಿದ ಹಿನ್ನೆಲೆ, ವ್ಯಕ್ತಿ...
ಬೆಂಗಳೂರು: ನಾವು ಕುಮಾರಸ್ವಾಮಿ ಅವರನ್ನ ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ ಸುರೇಶ್ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ದಿನಕ್ಕೊಂದು ಹೇಳಿಕೆ ಕೊಡಲ್ಲ. ನಾವು...
ಮೈಸೂರು: ದಲಿತ ಸಿಎಂ ಚರ್ಚೆ ವಿಚಾರವಾಗಿ ಸದ್ಯಕ್ಕೆ ಯಾವುದೇ ಚರ್ಚೆ ಆಗಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಐದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...