ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...
ಮಂಡ್ಯ:- ಶನಿ ಮಠಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಬಳಿ ಇರುವ ಶನಿ ಮಠದಲ್ಲಿ ಜರುಗಿದೆ.
ಘಟನೆ ಪರಿಣಾಮ ಬೆಂಕಿಯ ಜ್ವಾಲೆಗೆ ದೇಗುಲ ಹಾಗೂ ಗೋಶಾಲೆ ಹೊತ್ತಿ ಉರಿದಿದೆ. ಮಧ್ಯರಾತ್ರಿ...
ಬೆಂಗಳೂರು: ಮಹಿಳೆಯೋರ್ವಳು ತಮ್ಮ ಮೇಲೆ ಶಾಸಕ ಕುಲಕರ್ಣಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು , ಇದರ ಸಂಬಂಧ ಶಾಸಕ ವಿನಯ್ ಕುಲಕರ್ಣಿ...
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್, ಪವಿತ್ರಾ ಹಾಗೂ ಇತರೆ ಕೆಲವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮತ್ತೊಮ್ಮೆ ಮುಂದೂಡಿದ್ದು, ಇಂದು ಮಧ್ಯಾಹ್ನ 12.30ಕ್ಕೆ ದರ್ಶನ್ ಬೇಲ್ ಅರ್ಜಿ ವಿಚಾರಣೆಗೆ ಬರಲಿದೆ....
ನವದೆಹಲಿ:- ಮೋತಿ ನಗರದ ಫೌಜಿ ಕಾಲೊನಿಯಲ್ಲಿ ಬೆಡ್ಶೀಟ್ನಲ್ಲಿ ಸುತ್ತಿದ್ದ ಸ್ಥಿತಿಯಲ್ಲಿ 6 ವರ್ಷದ ಬಾಲಕಿಯ ಬೆತ್ತಲೆ ದೇಹ ಪತ್ತೆಯಾದ ಘಟನೆ ಜರುಗಿದೆ.
ಬಾಲಕಿಯನ್ನು ಕೊಲೆ ಮಾಡಿ ಬೆತ್ತಲೆ ಶವವನ್ನು ಕಂಬಳಿಯಲ್ಲಿ ಸುತ್ತಿ ನಂತರ ಕಾರ್ಮಿಕ...
ಕೋಲಾರ:- ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಕೆರೆ ಕ್ರಾಸ್‌ನಲ್ಲಿ ಬೈಕ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ತಾಯಿ-ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಜರುಗಿದೆ.
48 ವರ್ಷದ ಪದ್ಮಮ್ಮ, 26 ವರ್ಷದ ರಘು ಮೃತ ದುರ್ದೈವಿಗಳು ಎನ್ನಲಾಗಿದೆ....
ವಿಜಯಸಾಕ್ಷಿ ಸುದ್ದಿ, ಅಬ್ಬಿಗೇರಿ : (ಮಾನವ ಧರ್ಮ ಮಂಟಪ)
ಧರ್ಮದ ಚಿಂತನಗಳು ಭಾರತೀಯರ ಬದುಕಿಗೆ ಸಜ್ಜನಿಕೆಯ ಜೀವ ತುಂಬಿವೆ. ಅಸತ್ಯದಿಂದ ಸತ್ಯದೆಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ, ಸಾವಿನಿಂದ ಸಾವಿಲ್ಲದೆಡೆಗೆ ಮುನ್ನಡೆಯುವ ಗುರಿ ನಮ್ಮದಾಗಬೇಕು. ಮನುಷ್ಯ ಸ್ವಾರ್ಥಕ್ಕಾಗಿ ಆದರ್ಶ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...