📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಬ್ಯಾರೇಜ್‌ʼಗೆ ಹಾರಿ ಮಹಿಳೆ ಆತ್ಮಹತ್ಯೆ!

ಯಾದಗಿರಿ: ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ಮಹಿಳೆಯೊಬ್ಬರು ಬ್ಯಾರೇಜ್ ಮೇಲಿಂದ ನದಿಗೆ ಹಾರಿ...

ಚನ್ನರಾಯಪಟ್ಟಣ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ!

ಹಾಸನ: ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆಗಿದ್ದ ವ್ಯಕ್ತಿ ನೇಣು ಬಿಗಿದುಕೊಂಡು...

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್: ಅಕ್ರಮ ಸಿಲಿಂಡರ್‌ ದಾಸ್ತಾನು – ಬೆಂಗಳೂರಲ್ಲಿ 4 ಕೇಸ್‌ ದಾಖಲು

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ...

ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಗೂಡ್ಸ್ ಆಟೋ ಪಲ್ಟಿ: 13 ಮಂದಿಗೆ ಗಾಯ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಗೂಡ್ಸ್ ಆಟೋ ಪಲ್ಟಿಯಾದ ಪರಿಣಾಮ...

ಬೆಂಗಳೂರಿನಲ್ಲಿ ಘೋರ ದುರಂತ: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆ!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ನೇಣು ಬಿಗಿದ...

Political News

ಬಿಡದಿ ರೆಸಾರ್ಟ್ ನಿಂದ ಮೈಸೂರು ಪ್ರವಾಸಕ್ಕೆ ಹೊರಟ ಒಡಿಶಾ ಕಾಂಗ್ರೆಸ್ ಶಾಸಕರು!

ರಾಮನಗರ: ಬಿಡದಿ ಸಮೀಪದ ರೆಸಾರ್ಟ್‌ನಲ್ಲಿ ತಂಗಿರುವ ಒಡಿಶಾ ಕಾಂಗ್ರೆಸ್ ಶಾಸಕರು ಇಂದು ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ಹಿನ್ನೆಲೆಯಲ್ಲಿ 8 ಮಂದಿ ಶಾಸಕರು, ಪಿಸಿಸಿ ಅಧ್ಯಕ್ಷರು ಹಾಗೂ ಪ್ರಧಾನ...

ರಾಜ್ಯದಲ್ಲಿ ಸೈಬರ್ ಕ್ರೈಂ ಪ್ರಕರಣಗಳ ಸಂಖ್ಯೆ ಇಳಿಕೆ: ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು: ಇತ್ತೀಚೆಗೆ ಕರ್ನಾಟಕದಲ್ಲಿ ಸೈಬರ್ ಕ್ರೈಂ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, 2023ರಲ್ಲಿ ದಾಖಲಾಗಿದ್ದ 22,225 ಪ್ರಕರಣಗಳು 2025 ರ ವೇಳೆಗೆ 14,899ಕ್ಕೆ ಇಳಿಕೆಯಾಗಿವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಪೊಲೀಸ್ ಇಲಾಖೆ...

Cinema

Dharwad News

Gadag News

Trending

ಬೆಂಗಳೂರಿಗೆ ಪ್ರತ್ಯೇಕ ಚಿರತೆ ಕಾರ್ಯಪಡೆ ರಚನೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು;- ಸಿಲಿಕಾನ್ ಸಿಟಿ ಬೆಂಗಳೂರಿಗೆ ಪ್ರತ್ಯೇಕ ಚಿರತೆ ಕಾರ್ಯಪಡೆ ರಚಿಸುವಂತೆ ಸಚಿವ ಈಶ್ವರ ಖಂಡ್ರೆ ಅವರು ಸೂಚನೆ ನೀಡಿದ್ದಾರೆ. ಈ ಬಾರಿ ಮಳೆಯ ಅಭಾವ ಇರುವ ಹಿನ್ನೆಲೆಯಲ್ಲಿ ಆಹಾರ ಹುಡುಕಿಕೊಂಡು ವನ್ಯ ಮೃಗಗಳು ಕಾಡಿನಿಂದ...

ಧಾರವಾಡ ಜಿಲ್ಲೆಯ ಬಿಜೆಪಿಯ ಮತ್ತೊಬ್ಬ ನಾಯಕ ಕಾಂಗ್ರೆಸ್ ಸೇರ್ಪಡೆ

ಹುಬ್ಬಳ್ಳಿ,: ಭಾರತೀಯ ಜನತಾ ಪಕ್ಷ ಹಾಗೂ ಜೆಡಿಎಸ್‌ ಮೈತ್ರಿ ಬೆನ್ನಲ್ಲೇ ಇತ್ತ ಕಾಂಗ್ರೆಸ್​​ನಿಂದ ಕರ್ನಾಟಕದಲ್ಲಿ ಆಪರೇಷನ್ ಹಸ್ತ ಬಿರುಸುಗೊಂಡಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್​, ವಿಧಾನಸಭೆ ಚುನಾವಣೆಯಲ್ಲಿ...

ಪ್ರತಾಪ್ ಮನೆಯಲ್ಲಿನ ಹೆಣ್ಣುಮಕ್ಕಳನ್ನು ನೋಡೋ ದೃಷ್ಟಿ ಸರಿ ಇಲ್ವಾ?

ಪ್ರತಾಪ್ ಮನೆಯಲ್ಲಿನ ಹೆಣ್ಣುಮಕ್ಕಳನ್ನು ನೋಡೋ ದೃಷ್ಟಿ ಸರಿ ಇಲ್ವಾ? ಕಳೆದ ವಾರ ವಿನಯ್ ಬಾಯಲ್ಲಿ ಇಂಥದೊಂದು ಮಾತು ಹೊರಬಂದಿತ್ತು. ಅದಕ್ಕೆ ಇಶಾನಿ‌ ಕೂಡ 'ಹೌದು. ನಂಗೂ ಗೊತ್ತು ಅದು' ಎಂದು ಅನುಮೋದಿಸಿದ್ದರು.‌ ತುಕಾಲಿ,...

50 ವರ್ಷದ ನಂತರ ರಾಜ್ಯದಲ್ಲಿ ಬರ ತಾಂಡವ ಆಡುತ್ತಿದೆ: ಗೋವಿಂದ ಕಾರಜೋಳ

ಧಾರವಾಡ: ಮಾದ್ಯಮಗಳಿಗೆ ಸುಳ್ಳು ಭರವಸೆ ನೀಡಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಸರಕಾರದ ಆಡಳಿತ ಕುಸಿದು ಹೋಗಿದೆ. 50 ವರ್ಷದ ನಂತರ ಬರ ತಾಂಡವ ಆಡುತ್ತಿದೆ....

ಬೇಟೆಗಾರನ ಎದೆ ಸೀಳಿದ ಅರಣ್ಯಾಧಿಕಾರಿ ಹಾರಿಸಿದ ಗುಂಡು

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮದ್ದೂರು ರೇಂಜ್ ಬಳಿ ಬೇಟೆಗಾರನ ಮೇಲೆ ಅರಣ್ಯಾಧಿಕಾರಿ ಫೈರಿಂಗ್ ಮಾಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಭೀಮನಬೀಡು ಗ್ರಾಮದ ನಿವಾಸಿ ಮನೋಜ್‌ (23) ಗುಂಡಿನ ದಾಳಿಗೆ ಬಲಿಯಾದ ಬೇಟೆಗಾರ. 10 ಬೇಟೆಗಾರರ ತಂಡ ತಡರಾತ್ರಿ...

ಕೊಲೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ, ಆದರೆ ರಿಯಲ್ ಫಾಕ್ಟ್ಸ್ ಗೊತ್ತಾಗುತ್ತಿಲ್ಲ: ಎಸ್ ಎಸ್ ಮಲ್ಲಿಕಾರ್ಜುನ್

ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡಿಡಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆ ನಡೆದಿರುವುದರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!