📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಉಡುಪಿಯಲ್ಲಿ LPG ಟ್ಯಾಂಕರ್ ಪಲ್ಟಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತ

ಉಡುಪಿ: ಮಧ್ಯಪ್ರಾಚ್ಯ ಯುದ್ಧದಿಂದ ಗ್ಯಾಸ್ ಅಭಾವದ ಪರಿಸ್ಥಿತಿ ನಿರ್ಮಾಣವಾಗಿರುವ ನಡುವೆಯೇ ಉಡುಪಿ...

ಬೆಂಗಳೂರಿನಲ್ಲಿ ಪತ್ನಿಯ ಬರ್ಬರ ಹತ್ಯೆ: ಕತ್ತು ಕುಯ್ದು ಗಂಡ ಪರಾರಿ!

ಬೆಂಗಳೂರು: ನಗರದ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳೇಕಲ್ಲಹಳ್ಳಿ ಸಮೀಪ...

ಆಸ್ತಿ ಕಲಹಕ್ಕೆ ಅಣ್ಣನ ಹತ್ಯೆ; ತಮ್ಮ ಸೇರಿ ಇಬ್ಬರು ಅರೆಸ್ಟ್!

ವಿಜಯನಗರ: ಆಸ್ತಿ ಕಲಹದ ಹಿನ್ನೆಲೆ ತಮ್ಮನೇ ಸಂಬಂಧಿಯೊಂದಿಗೆ ಸೇರಿ ಅಣ್ಣನನ್ನು ಕೊಲೆ...

ಕಬ್ಬಿನ ತೋಟದಲ್ಲಿ ಮಹಿಳೆ ಬರ್ಬರ ಹತ್ಯೆ; ಆಸ್ತಿಗಾಗಿ ಪ್ರಿಯಕರನಿಂದ ಕೊಲೆ ಆರೋಪ?

ಚಿಕ್ಕೋಡಿ: ಕಬ್ಬಿನ ತೋಟದಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ...

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಬ್ಯಾರೇಜ್‌ʼಗೆ ಹಾರಿ ಮಹಿಳೆ ಆತ್ಮಹತ್ಯೆ!

ಯಾದಗಿರಿ: ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ಮಹಿಳೆಯೊಬ್ಬರು ಬ್ಯಾರೇಜ್ ಮೇಲಿಂದ ನದಿಗೆ ಹಾರಿ...

Political News

ಹೆರಿಗೆಗೆ ಹೋಗುವ ಶಿಕ್ಷಕಿಯರಿಗೆ 15 ದಿನ ಮುಂಚಿತವಾಗಿಯೇ ರಜೆ: ಮಧು ಬಂಗಾರಪ್ಪ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಹೆರಿಗೆಗೆ ಹೋಗುವ ಶಿಕ್ಷಕಿಯರಿಗೆ 15 ದಿನ ಮುಂಚಿತವಾಗಿ ಶಿಶುಪಾಲನಾ ರಜೆ ನೀಡಬೇಕೆಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ನಡೆದ ಪ್ರಶ್ನೋತ್ತರದಲ್ಲಿ, ಶಿಕ್ಷಕರಿಗೆ ಶಿಶುಪಾಲನಾ ರಜೆ...

ಬಿಡದಿ ರೆಸಾರ್ಟ್ ನಿಂದ ಮೈಸೂರು ಪ್ರವಾಸಕ್ಕೆ ಹೊರಟ ಒಡಿಶಾ ಕಾಂಗ್ರೆಸ್ ಶಾಸಕರು!

ರಾಮನಗರ: ಬಿಡದಿ ಸಮೀಪದ ರೆಸಾರ್ಟ್‌ನಲ್ಲಿ ತಂಗಿರುವ ಒಡಿಶಾ ಕಾಂಗ್ರೆಸ್ ಶಾಸಕರು ಇಂದು ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ಹಿನ್ನೆಲೆಯಲ್ಲಿ 8 ಮಂದಿ ಶಾಸಕರು, ಪಿಸಿಸಿ ಅಧ್ಯಕ್ಷರು ಹಾಗೂ ಪ್ರಧಾನ...

Cinema

Dharwad News

Gadag News

Trending

ರಾಜಕೀಯ ರಂಗದ ಹಿರಿಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ ವಿಧಿವಶ

ಚಿಕ್ಕಮಗಳೂರು: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ (87) ಅವರು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ....

ಅಧಿಕಾರಕ್ಕೆ ಬಂದ ಐದೇ ತಿಂಗಳಲ್ಲಿ ಎಲ್ಲ ರಂಗಗಳಲ್ಲೂ ಕಾಂಗ್ರೆಸ್ ವಿಫಲವಾಗಿದೆ: ಬಿಎಸ್ ಯಡಿಯೂರಪ್ಪ

ಬೆಂಗಳೂರು: ಸರ್ಕಾರಿ ನೌಕರರಿಗೆ ನ್ಯಾಯಯುತವಾಗಿ ವೇತನ ಪರಿಷ್ಕರಣೆ ಮಾಡಲು ವೇತನ ಆಯೋಗ ರಚಿಸಿ ಮಧ್ಯಂತರ ಪರಿಹಾರ ನೀಡಲಾಗುತ್ತಿದೆ. ಆದರೆ ಈ ಸರ್ಕಾರ ಕುಂಟು ನೆಪ ಹೇಳಿ ವೇತನ ಆಯೋಗದ ಅವಧಿ ವಿಸ್ತರಿಸಿದೆ. ಸರ್ಕಾರದ ಬಳಿ...

ತಂದೆ ತಿಥಿ ಮುಗಿಸಿ ವಾಪಸ್ ತೆರಳುವ ವೇಳೆ ಕಾರು ಅಪಘಾತ ತಾಯಿ ಸಾವು

ಚಿಕ್ಕಬಳ್ಳಾಪುರ: ತಂದೆಯ ತಿಥಿ ಕಾರ್ಯ ಮುಗಿಸಿ  ವಾಪಸ್ ಬೆಂಗಳೂರಿಗೆ ತೆರಳುವ ವೇಳೆ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ತಾಯಿ ಮೃತಪಟ್ಟ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಬೆಂಗಳೂರು...

Gadag: ಹಸಿವು ತಾಳಲಾರದೇ ಹಾವನ್ನೇ ನುಂಗಿದ ನಾಗರಹಾವು..!

ಗದಗ: ತನ್ನದೇ ತಳಿಯ ಹಾವನ್ನೇ ನಾಗರಹಾವು ನುಂಗಿದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಅನ್ನದಾನೀಶ್ವರ ಪ್ರೌಢಶಾಲೆ ಆವರಣದಲ್ಲಿ ಈ ದೃಶ್ಯ ಕಂಡು ಬಂದಿದೆ. ತನ್ನದೇ ತಳಿಯ ನಾಗರಹಾವನ್ನ ಮತ್ತೊಂದು...

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಗೌಡ ವಾಗ್ದಾಳಿ

ತುಮಕೂರು: ದರಿದ್ರ ಸರ್ಕಾರದಿಂದಾಗಿ ನಾವೆಲ್ಲಾ ಪೇಪರ್ ಎಂಎಲ್‌ಎಗಳಾಗಿದ್ದೇವೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಗೌಡ ವಾಗ್ದಾಳಿ ಮಾಡಿದ್ದಾರೆ. ತುಮಕೂರು ತಾಲೂಕಿನ ಬೆಳ್ಳಾವಿಯಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. ರೈತರಿಗೆ...

ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಮಗನನ್ನು ಭೇಟಿಯಾಗಲು ಓಡೋಡಿ ಬಂದ ತಂದೆ

ಯಾದಗಿರಿ: ಕೆಇಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಜೆಎಂ ನ್ಯಾಯಾಧೀಶರ ಅನುಮತಿ ಪಡೆದು ಬಂಧಿತ 16 ಆರೋಪಿಗಳ ಪೈಕಿ 9 ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. 9 ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!