ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...
ಬೆಂಗಳೂರು:- ಸಿದ್ದರಾಮಯ್ಯ ಎಷ್ಟು ವರ್ಷ ಸಿಎಂ ಆಗಿರ್ತಾರೋ ಗೊತ್ತಿಲ್ಲ ಎಂದು ಹೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ...
ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಬಸವ ಕೇಂದ್ರ ಹಾಗೂ ಜಾಗತಿಕ ಲಿಂಗಾಯತ ಮಹಾಸಭೆಯ ಸಂಯುಕ್ತ ಆಶ್ರಯದಲ್ಲಿ ಲಿಂಗೈಕ್ಯ ಪೂಜ್ಯ ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳವರ 6ನೇ ಪುಣ್ಯಸ್ಮರಣೋತ್ಸವ ಹಾಗೂ ಸಾಹಿತಿಗಳಾದ ಎ.ಆರ್. ಪಂಪಣ್ಣ...
ವಿಜಯಸಾಕ್ಷಿ ಸುದ್ದಿ, ಗದಗ : ಭಾರತೀಯ ಸಂಸ್ಕೃತಿಗೆ ಉನ್ನತ ಸ್ಥಾನಮಾನವಿದೆ. ಹಿಂದೂ ಧರ್ಮವನ್ನು ಹಾಳು ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ನಗರದ ಹಳೇ ಸರಾಫ್ ಬಜಾರದ...
ವಿಜಯಸಾಕ್ಷಿ ಸುದ್ದಿ, ಗದಗ : ಕೃಷಿ ವಸ್ತುಪ್ರದರ್ಶನದಿಂದ ರೈತರ ಜ್ಞಾನ ವಿಸ್ತೃತಗೊಳ್ಳುತ್ತದೆ. ರೈತರಿಗೆ ಉಪಯೋಗಕಾರಿಯಾಗುವ ಇಂತಹ ಪ್ರದರ್ಶನ ಹಮ್ಮಿಕೊಂಡಿರುವುದು ಸೂಕ್ತವಾಗಿದೆ ಎಂದು ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳು ಹೇಳಿದರು.
ನರೇಗಲ್ಲದ ಅಬ್ಬಿಗೇರಿ ಗ್ರಾಮದಲ್ಲಿ ಶರನ್ನವರಾತ್ರಿ ಉತ್ಸವದಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ಅಭಿವೃದ್ಧಿ ಕಾಮಗಾರಿಗಳ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿದ್ದು, ಟೆಂಡರ್ ರದ್ದುಪಡಿಸುವಂತೆ ಆಡಳಿತಾರೂಢ ಪಕ್ಷದ ಕೆಲ ಸದಸ್ಯರೇ ಅಪಸ್ವರವೆತ್ತಿದ ಪ್ರಸಂಗ ಮಂಗಳವಾರ ಪುರಸಭೆ ಸಾಮಾನ್ಯ ಸಭೆಯಲ್ಲಿ ನಡೆಯಿತು.
ಪುರಸಭೆ ಅಧ್ಯಕ್ಷೆ...
ವಿಜಯಸಾಕ್ಷಿ ಸುದ್ದಿ, ಗದಗ : ಯೋಗದಲ್ಲಿ ಪ್ರತಿ ದಿನ ಅಧ್ಯಯನ, ಅಭ್ಯಾಸ, ಆಚರಣೆ ನಿಮ್ಮೆಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರತಿ ದಿನ 1 ಗಂಟೆ ಯೋಗದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಮತ್ತೊಬ್ಬರ ಆನಂದದಲ್ಲಿ ನಮ್ಮ ಆನಂದವನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...