Crime News

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭೀಕರ ಅಪಘಾತ: ತಲೆಯ ಮೇಲೆ ಟ್ರಕ್ ಹರಿದು ಕಾರ್ಮಿಕ ಸಾವು

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,...

ಅನೈತಿಕ ಸಂಬಂಧದ ಶಂಕೆ; ವಾಟ್ಸಾಪ್ ಸ್ಟೇಟಸ್ ನೋಡಿ ಕೆರಳಿದ ದಂಪತಿ, ವ್ಯಕ್ತಿಯ ಕೊಲೆ!

ಬೆಳಗಾವಿ: ವಾಟ್ಸಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ್ದಕ್ಕೆ ಅನೈತಿಕ ಸಂಬಂಧದ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು...

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಬರೋಬ್ಬರಿ 1 ಕೆಜಿ ಚಿನ್ನಾಭರಣ ಕಳ್ಳತನ!

ಬೆಂಗಳೂರು: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ನೇಪಾಳಿ ಗ್ಯಾಂಗ್ ಖಾಸಗಿ...

Political News

ಯಾರನ್ನೇ ಸೇರಿಸಬೇಕು, ತೆಗೆಯಬೇಕು ಅಂದ್ರೂ ಸಂಪುಟ ಬದಲಾವಣೆ ಫೈಲ್ ನನ್ನ ಬಳಿಯೇ ಬರಬೇಕು: ಖರ್ಗೆ

ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...

ನಾಗೇಂದ್ರ ವಿರುದ್ಧ ಸಾಕ್ಷ್ಯವಿಲ್ಲ, ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ: ದೆಹಲಿಯಲ್ಲಿ ಡಿಕೆಶಿ ಖಡಕ್ ಮಾತು

ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...

Cinema

Dharwad News

Gadag News

Trending

ಆಡಳಿತಾರೂಢ ಸದಸ್ಯರಿಂದಲೇ ಅಪಸ್ವರ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ಅಭಿವೃದ್ಧಿ ಕಾಮಗಾರಿಗಳ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿದ್ದು, ಟೆಂಡರ್ ರದ್ದುಪಡಿಸುವಂತೆ ಆಡಳಿತಾರೂಢ ಪಕ್ಷದ ಕೆಲ ಸದಸ್ಯರೇ ಅಪಸ್ವರವೆತ್ತಿದ ಪ್ರಸಂಗ ಮಂಗಳವಾರ ಪುರಸಭೆ ಸಾಮಾನ್ಯ ಸಭೆಯಲ್ಲಿ ನಡೆಯಿತು. ಪುರಸಭೆ ಅಧ್ಯಕ್ಷೆ...

ಸರಳ ಯೋಗವನ್ನು ಮರೆಯಬಾರದು : ಭವರಲಾಲ ಆರ್ಯ

ವಿಜಯಸಾಕ್ಷಿ ಸುದ್ದಿ, ಗದಗ : ಯೋಗದಲ್ಲಿ ಪ್ರತಿ ದಿನ ಅಧ್ಯಯನ, ಅಭ್ಯಾಸ, ಆಚರಣೆ ನಿಮ್ಮೆಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರತಿ ದಿನ 1 ಗಂಟೆ ಯೋಗದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಮತ್ತೊಬ್ಬರ ಆನಂದದಲ್ಲಿ ನಮ್ಮ ಆನಂದವನ್ನು...

ಜಗತ್ತಿನಲ್ಲಿ ಗೆಳೆತನಕ್ಕೆ ಪ್ರಾಮುಖ್ಯತೆಯಿದೆ : ರಂಭಾಪುರಿ ಜಗದ್ಗುರುಗಳು

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಮನುಷ್ಯ ಧರ್ಮದಿಂದ ಬಾಳುವುದನ್ನು ಕಲಿಯಬೇಕು. ಧರ್ಮಾಚರಣೆಯು ಮನುಷ್ಯನಿಗೆ ಸುಖ, ಶಾಂತಿ, ನೆಮ್ಮದಿಯನ್ನು ನೀಡುತ್ತದೆ ಎಂದು ಶ್ರೀಮದ್ ರಂಭಾಪುರಿ ಜಗದ್ಗುರುಗಳು ಹೇಳಿದರು. ಅಬ್ಬಿಗೇರಿಯ ಹೊಸ ಹಿರೇಮಠದ ಸಭಾಂಗಣದಲ್ಲಿ 5ನೇ ದಿನದ...

ವಿಜಯನಗರ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ದುರ್ಮರಣ!

ವಿಜಯನಗರ:- ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಮತಿ ಗ್ರಾಮದ ಕೆರೆಯೊಂದರಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ಸಾವನ್ನಪ್ಪಿದ ದಾರುಣ ಘಟನೆ ಜರುಗಿದೆ. ಇದೇ ಗ್ರಾಮದ 14 ವರ್ಷದ ಸಾಗರ್, 14 ವರ್ಷದ ಗುರು, 11 ವರ್ಷದ...

ಬಿಸಿಎ 6ನೇ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಮನೋರಮಾ ಮಹಾವಿದ್ಯಾಲಯದ ಶೈಕ್ಷಣಿಕ ಸಾಲಿನ ಬಿಸಿಎ ಕೋರ್ಸಿನ 6ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಪೂಜಾ ಮುಳ್ಳಾಳ ಶೇ.97.05 ಅಂಕ ಪಡೆದು ಪ್ರಥಮ, ತಬಸುಮ ಕವಲೂರ ಶೇ.97.00 ಅಂಕ...

ದಸರಾ ನಿಮಿತ್ತ ದಾಂಡಿಯಾ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಮನೋರಮಾ ಮಹಾವಿದ್ಯಾಲಯದಲ್ಲಿ ದಸರಾ ಹಬ್ಬದ ನಿಮಿತ್ತ ವಿದ್ಯಾರ್ಥಿಗಳಿಗೆ ದಾಂಡಿಯಾ 2024 ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಧ್ಯಕ್ಷತೆಯನ್ನು ಸಂಸ್ಥೆಯ ಚೇರಮನ್ ಎನ್.ಎಂ. ಕುಡತರಕರ ವಹಿಸಿದ್ದರು. ಪ್ರಾಚಾರ್ಯ ಬಿ.ಎಸ್....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News