📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಊಟದಲ್ಲಿ ಹುಳುಗಳು ಪತ್ತೆ ಹಿನ್ನೆಲೆ: ಯುನಿವರ್ಸಿಟಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಂಗಳೂರು: ಹುಳಬಿದ್ದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ ಆವರಣದ ಹಾಸ್ಟೆಲ್ ನಲ್ಲಿ ನಡೆದಿದೆ. ನಿನ್ನೆ ರಾತ್ರಿ ವಿದ್ಯಾರ್ಥಿಗಳಿಗೆ ನೀಡಲಾದ ಅಹಾರದಲ್ಲಿ ಹುಳ...

ಕರ್ನಾಟಕದ ರೀತಿ ನಮಗೆ ಬೇರೆ ಕಡೆಯೂ ಉತ್ತಮ ಪ್ರತಿಕ್ರಿಯೆ ಸಿಗಲಿದೆ; ಸುರ್ಜೇವಾಲ

ದೇವನಹಳ್ಳಿ: ಹಲವು ವಿಚಾರಗಳ ಬಗ್ಗೆ ಚರ್ಚಿಸಲು ಬೆಂಗಳೂರಿಗೆ ಬಂದಿದ್ದೇನೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಮತ ಸೆಳೆಯಬೇಕಿದೆ. ಹೊಸ ಇತಿಹಾಸ ಸೃಷ್ಟಿಸಲು ಕರ್ನಾಟಕ ರಾಜ್ಯ ಪ್ರಮುಖ ಕೇಂದ್ರ. ರಾಜ್ಯದ ರೀತಿ ನಮಗೆ ಬೇರೆ ಕಡೆಯೂ...

ನಾನು ಇಲ್ಲಿವರೆಗೂ ಏನು ಹೇಳಿದ್ದೇನೆ ಸರ್ಕಾರ ಒಂದಕ್ಕೂ ಉತ್ತರ ಕೊಟ್ಟಿಲ್ಲ: ಹೆಚ್ ಡಿ ಕುಮಾರಸ್ವಾಮಿ

ರಾಮನಗರ: ಪೋಸ್ಟರ್ ಅಂಟಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಅಂಟಿಸಿಕೊಳ್ಳಲಿ ಯಾರು ಬೇಡ ಅಂತಾರೆ, ಏನೂ ಮಾಡಲು ಆಗಲ್ಲ. ನನಗೆ ಯಾರು ಏನೂ ಮಾಡೋಕಾಗಲ್ಲ. ಸರ್ಕಾರದ ತಪ್ಪುಗಳನ್ನ ಏಕಾಂಗಿಯಾಗಿ ಪ್ರಶ್ನೆ ಮಾಡುವುದು ಕುಮಾರಸ್ವಾಮಿ ಒಬ್ಬನೆ. ಎಲ್ಲರೂ ಮೌನಕ್ಕೆ...

ಹಬ್ಬಕ್ಕೆ ತವರು ಮನೆಗೆ ಬರದ ಪತಿಯ ಜೊತೆ ಜಗಳ ಮಾಡಿ ವಿಡಿಯೋ ಕಾಲ್ ನಲ್ಲೇ ಪ್ರಾಣಬಿಟ್ಟ ಹೆಂಡತಿ

ಬೆಂಗಳೂರು:-ರಾಜಧಾನಿ ಬೆಂಗಳೂರಿನ ಭಾರತಿನಗರದಲ್ಲಿ ದೀಪಾವಳಿ ಹಬ್ಬಕ್ಕೆ ಗಂಡ ತವರು ಮನೆಗೆ ಬರಲಿಲ್ಲ ಎಂದು ಸಿಟ್ಟಾದ ಪತ್ನಿ, ಪತಿಗೆ ವಿಡಿಯೋ ಕಾಲ್ ಮಾಡಿ ಬೈದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 21 ವರ್ಷದ ಆರ್. ದೇವಿಕಾ ಆತ್ಮಹತ್ಯೆ ಮಾಡಿಕೊಂಡಿದ್ದು,...

ಫೈನಲ್ ಪಂದ್ಯದ ಸೋಲಿನ ನಂತರ, ಕೊಹ್ಲಿಯನ್ನು ಅಪ್ಪಿಕೊಂಡ ಅನುಷ್ಕಾ ಶರ್ಮಾ..!

ಅಹಮದಾಬಾದ್: ಭಾರತದ ಆತಿಥ್ಯದಲ್ಲಿ ಆಯೋಜನೆಗೊಂಡಿದ್ದ 2023ರ ಏಕದಿನ ವಿಶ್ವಕಪ್ ಟೂರ್ನಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಆದ್ರೆ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾದ ಸೋಲು ಭಾರತೀಯ ಅಭಿಮಾನಿಗಳಿಗೆ ಇಂದಿಗೂ ಅರಗಿಸಿಕೊಳ್ಳಲಾರದ ನೋವು ತರಿಸಿದೆ. ಟೀಂ ಇಂಡಿಯಾ (Team...

ಕುಮಾರಸ್ವಾಮಿ ವಿರುದ್ಧ ಸಿನಿಮಾ ಮಾದರಿ ಪೋಸ್ಟರ್ ಅಂಟಿಸಿ ಆಕ್ರೋಶ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ‌.ಕುಮಾರಸ್ವಾಮಿ ವಿರುದ್ಧ ಮತ್ತೆ ಪೋಸ್ಟರ್ ವಾರ್ ಶುರುವಾಗಿದೆ. ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಕೆರಳಿದ ದುಷ್ಕರ್ಮಿಗಳು, ಸಿನಿಮಾ ಮಾದರಿಯ ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಶೇಷಾದ್ರಿಪುರ ರಸ್ತೆ, ರಾಜಾಜಿನಗರ ಸೇರಿದಂತೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!