📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ CM ಆಗುವುದು ಅಷ್ಟೇ ಸತ್ಯ

ಬೆಳಗಾವಿ: ಕಾಂಗ್ರೆಸ್‌ನಲ್ಲಿ ಮತ್ತೆ ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಕಟ್ಟುನಿಟ್ಟಿನ ಆದೇಶ ನೀಡಿದ್ದರೂ ತೆರೆದ ವೇದಿಕೆಯ ಮೇಲೆಯೇ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಎಂದು ಸವದತ್ತಿ ಶಾಸಕ ವಿಶ್ವಾಸ ವೈದ್ಯ...

ಆರ್​ ಅಶೋಕ್​ ಕಲಬುರಗಿ ಜಿಲ್ಲಾ ಪ್ರವಾಸ, ಬರ ವೀಕ್ಷಣೆ

ಕಲಬುರಗಿ: ವಿಧಾನಸಭೆ ವಿರೋಧ ಪಕ್ಷದ ನಾಯಕನಾದ ನಂತ್ರ ಫುಲ್ ಆಕ್ಟೀವ್ ಆಗಿರುವ ಸಾಮ್ರಾಟ್ ಆರ್ ಅಶೋಕ್ ಇಂದಿನಿಂದ ಬರ ಅಧ್ಯಯನ ಶುರು ಮಾಡಿದ್ದಾರೆ. ಅದ್ರಲ್ಲೂ ಕಲಬುರಗಿಯಿಂದಲೇ ಬರ ಅಧ್ಯಯನ ಆರಂಭ ಮಾಡುವ ಮೂಲಕ ಸರ್ಕಾರದ...

ಬೆಳ್ಳಂ ಬೆಳಗ್ಗೆ ಉದ್ಯಮಿಗಳಿಗೆ ಐಟಿ ಶಾಕ್, ಮನೆ, ಕಚೇರಿ ಮೇಲೆ ದಾಳಿ

ಬೆಂಗಳೂರು:- ನಗರದಲ್ಲಿ ಉದ್ಯಮಿಗಳಿಗೆ ಬೆಳ್ಳಂ ಬೆಳಗ್ಗೆ ಐಟಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ.ಬೆಳ್ಳಂಬೆಳಗ್ಗೆ ಮಾಗಡಿರಸ್ತೆ, ಆಡುಗೋಡಿ ಸೇರಿದಂತೆ ವಿವಿಧೆಡೆ ಉದ್ಯಮಿಗಳ ಮನೆ, ಕಚೇರಿ ಮೇಲೆ ದಾಳಿ ನಡೆದಿದೆ. ತೆರಿಗೆ ವಂಚನೆ ಆರೋಪ ಹಿನ್ನೆಲೆ ಐಟಿ...

ಜಗಳ ತಡೆಯಲು ಬಂದ ಪೊಲೀಸರ ವಾಹನವನ್ನೇ ಕದ್ದ ಕಿಲಾಡಿ..!

ತುಮಕೂರು: ಪೊಲೀಸರ 112 ವಾಹನವನ್ನೆ ಓಡಿಸಿಕೊಂಡು ಪರಾರಿಯಾದ ವ್ಯಕ್ತಿಯನ್ನು ಸಿನಿಮಾ ಸ್ಟೈಲಿ‌ನಲ್ಲಿ ಚೇಸ್ ಮಾಡಿ ಪತ್ತೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಾರಾನಹಳ್ಳಿಯಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಸಿಎಸ್ ಪುರ ಪೊಲೀಸ್...

ಸತ್ತಿರುವುದಾಗಿ ಬಿಂಬಿಸಿ 2 ವರ್ಷದಿಂದ ತಲೆಮರೆಸಿಕೊಂಡು ತಿರುಗುತ್ತಿದ್ದ ರೌಡಿ ಅರೆಸ್ಟ್

ಬೆಂಗಳೂರು:- ಸತ್ತು ಹೋಗಿದ್ದಾನೆಂದು ಬಿಂಬಿಸಿಕೊಂಡು ಕೊಲೆ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡು ತಿರುಗುತ್ತಿದ್ದ ಆರೋಪಿಯನ್ನು ಸಿಸಿಬಿ ಬಂಧಿಸಿದ್ದಾರೆ.ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಬಂಧಿತ ಆರೋಪಿ. ಕಾಡುಬಿಸನಹಳ್ಳಿ ಸೋಮನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಲ್ಲಿಕಾರ್ಜುನ.ಬಳಿಕ ರಾಜಾನುಕುಂಟೆಯಲ್ಲಿ ಒಂದು ಕೊಲೆ...

ಡಂಕಿ ಸಿನಿಮಾದ ಮೊದಲ ಹಾಡು ಎಂಟ್ರಿಗೆ ಡೇಟ್ ಫಿಕ್ಸ್

ಶಾರುಖ್‌ ಖಾನ್‌ ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್‌ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!