📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಸಾಹಿತಿ ಎಸ್ ಎಲ್ ಭೈರಪ್ಪ ನಿವಾಸಕ್ಕೆ ಬಿ ವೈ ವಿಜಯೇಂದ್ರ ಭೇಟಿ

ಮೈಸೂರಿನ ಕುವೆಂಪು ನಗರದಲ್ಲಿರುವ ಸಾಹಿತಿ ಎಸ್ ಎಲ್ ಭೈರಪ್ಪ ನಿವಾಸಕ್ಕೆ ಬಿ ವೈ ವಿಜಯೇಂದ್ರ ಭೇಟಿ ನೀಡಿದ್ದು ಆಶೀರ್ವಾದ ಪಡೆದಿದ್ದಾರೆ. ರಾಜ್ಯಾಧ್ಯಕ್ಷರಾದ ನಂತರ ಮೈಸೂರಿಗೆ ಮೊದಲ ಬಾರಿ ಆಗಮಿಸಿರುವ ಬಿ.ವೈ. ವಿಜಯೇಂದ್ರ ಟೆಂಪಲ್...

World Cup Trophy: ವಿಶ್ವಕಪ್ ಟ್ರೋಫಿಯ ಮೇಲೆ ಪಾದವಿಟ್ಟಿರುವ ಮಿಚೆಲ್ ಮಾರ್ಷ್ ಫೋಟೋ ವೈರಲ್

ಅಹಮ್ಮದಾಬಾದ್: ವಿಶ್ವಕಪ್ 2023 ರಲ್ಲಿ ಆಸ್ಟ್ರೇಲಿಯಾ ಗೆಲುವಿನ ನಗೆ ಬೀರಿದ ಬೆನ್ನಲ್ಲೇ ಇದೀಗ ತಂಡದ ಆಟಗಾರ ಮಿಚೆಲ್ ಮಾರ್ಷ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಹೌದು. ಮಿಚೆಲ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಫೋಟೋವೊಂದು...

ವಿಶ್ವಕಪ್ ಸೋಲಿನ ಬಳಿಕ ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಿ ಮೋದಿ ಸಂದೇಶ

ಅಹಮದಾಬಾದ್‌: ವಿಶ್ವಕಪ್‌ ಸೋಲಿನಿಂದ ನಿರಾಸೆಗೊಂಡಿರುವ ಟೀಂ ಇಂಡಿಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಯ ನೀಡಿದ್ದಾರೆ. ಆಸ್ಟ್ರೇಲಿಯಾ ತಂಡದ ಗೆಲುವಿಗೆ ಅಭಿನಂದನೆ ಸಲ್ಲಿಸಿರುವ ಮೋದಿ, ಟೀಂ ಇಂಡಿಯಾ ಆಟಗಾರರಿಗೆ ಅಭಯ ನೀಡಿದ್ದಾರೆ. ಈ ಕುರಿತು...

ಹುಬ್ಬಳ್ಳಿ: ನಡು ರಸ್ತೆಯಲ್ಲಿ ಚಾಕು ಹಿಡಿದು ಓಡಾಡಿದ ವ್ಯಕ್ತಿ

ಹುಬ್ಬಳ್ಳಿಯ ಧೀನಬಂದು ಕಾಲೋನಿಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಏಕೆಂದರೆ ಮದ್ಯಸೇವಿಸಿ ನಡುರಸ್ತೆಯಲ್ಲಿ ಚಾಕು ಹಿಡಿದು ವ್ಯಕ್ತಿ ಓಡಾಡುತ್ತಿದ್ದಾನೆ. ವಿನೋದ್ ನಡುಗಟ್ಟಿ ಎಂಬ ವ್ಯಕ್ತಿ ಕುಡಿದ ಮತ್ತಿನಲ್ಲಿ ಚಾಕು ಹಿಡಿದು ಓಡಾಡುತ್ತಿದ್ದಾನೆ. ಕಳೆದ ಒಂದು...

ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವು ಕೇಸ್: ಇಬ್ಬರು ಬೆಸ್ಕಾಂ ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು:- ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣದಲ್ಲಿ ನಿರ್ಲಕ್ಷ್ಯದ ಆರೋಪದಲ್ಲಿ ಇಬ್ಬರು ಬೆಸ್ಕಾಂ ಅಧಿಕಾರಿಗಳನ್ನು ಇಂಧನ ಇಲಾಖೆ ಅಮಾನತು ಮಾಡಿದ್ದು, ಮೃತರಿಗೆ ರಾಜ್ಯ ಸರ್ಕಾರದಿಂದ...

ಬಿಗ್ ಬಾಸ್ ನಲ್ಲಿ ಅವಕಾಶ ಕೊಡಿ ಅಂತ ಎತ್ತಿನಗಾಡಿಯಲ್ಲಿ ಬಂದು ಕಿಚ್ಚನ ಮನೆ ಮುಂದೆ ಪ್ರತಿಭಟನೆ

ಕಿಚ್ಚನ ಮನೆ‌ ಮುಂದೆ ವ್ಯಕ್ತಿಯೊಬ್ಬನ ಅತಿರೇಕದ ವರ್ತನೆ ಕಂಡು ಸೆಕ್ಯೂರಿಟಿ ಗಾರ್ಡ್ ಗಳು ಶಾಕ್ ಆಗಿದ್ದಾರೆ. ಬಿಗ್ ಬಾಸ್ ಮನೆಗೆ ಹೋಗೋಕೆ‌ ಅವಕಾಶ ಮಾಡಿ ಕೊಡಿ ಅಂತ ರಾತ್ರೋ ರಾತ್ರಿ ಕಿಚ್ಚನ ಮನೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!