ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಗುರುವಾರವೇ ನಾಗೇಂದ್ರ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...
ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ಬೆಂಗಳೂರು: ಪಾಲಿಶ್ ಮಾಡಿ ಕೊಡ್ತೀನಿ ಅಂತ 1.27 ಕೆಜಿ ಚಿನ್ನದ ಜೊತೆ ಪರಾರಿಯಾಗಿದ್ದವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂಕುರ್ ಕುಮಾರ್ ಡುಂಗರವಾಲ್(32) ಬಂಧಿತ ಆರೋಪಿಯಾಗಿದ್ದು, ಚಿನ್ನದ ಅಂಗಡಿಗಳಿಗೆ ಹೋಗಿ ಚಿನ್ನವನ್ನು ಪಾಲೀಶ್ ಮಾಡಿಕೊಡುವುದಾಗಿ ಚಿನ್ನದ...
ಗದಗ: ಕುಟುಂಬದ ರಾಜಕಾರಣ ಬಿಟ್ಟು ಹೊರಗಡೆ ಬರದೆ ಹೋದ್ರೆ ಖಂಡಿತ ಬಿಜೆಪಿಗೆ ಸಮಸ್ಯೆ ಆಗುತ್ತೆ ಎಂದು ಯಡಿಯೂರಪ್ಪ, ವಿಜಯೇಂದ್ರ ವಿರುದ್ದ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಗದಗದಲ್ಲಿ ಮಾತನಾಡಿದ ಅವರು, ಕುಟುಂಬ ರಾಜಕಾರಣದಿಂದ ನಾಯಕರು,...
ಚಿತ್ರದುರ್ಗ: ಬಿಜೆಪಿಯ ಸಿಹಿ ಸುಳ್ಳುಗಳನ್ನು ಜನರು ಬಹುಬೇಗ ನಂಬುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಬಿಜೆಪಿ ಆಡಳಿತದ ವಿರುದ್ಧ ಅಲ್ಲಿನ ಜನರಿದ್ದರು. ಕೇಂದ್ರ ಸರ್ಕಾರದ ವಿರುದ್ಧವೂ...
ನವದೆಹಲಿ: ಹರ್ಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತ ಎಣಿಕೆ ನಡೆಯುತ್ತಿದೆ. ಆದರೆ ಹರ್ಯಾಣ ಚುನಾವಣೆಯ ಟ್ರೆಂಡ್‌ಗಳಲ್ಲಿ ದೊಡ್ಡ ತಿರುವು ಕಂಡುಬರುತ್ತಿದ್ದು, ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಪಲ್ಟಾ ಆಗೋದು ಬಹುತೇಕ ಖಚಿತವಾಗಿದೆ. ಹರ್ಯಾಣ...
ಬೆಂಗಳೂರು: ಹರಿಯಾಣದಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆದಿರುವುದು ಇಡಿ ದೇಶದ ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದಕ್ಕೆ ದಿಕ್ಸೂಚಿ ಯಾಗಿದೆ. ಕಾಂಗ್ರೆಸ್ ನ ಜಾತಿ ರಾಜಕಾರಣವನ್ನು ಹರಿಯಾಣ ಜನರು ತಿರಸ್ಕಾರ ಮಾಡಿದ್ದಾರೆ ಎಂದು...
ಬೆಂಗಳೂರು: ಎರಡು ರಾಜ್ಯಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎರಡು ರಾಜ್ಯಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...