Crime News

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭೀಕರ ಅಪಘಾತ: ತಲೆಯ ಮೇಲೆ ಟ್ರಕ್ ಹರಿದು ಕಾರ್ಮಿಕ ಸಾವು

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,...

ಅನೈತಿಕ ಸಂಬಂಧದ ಶಂಕೆ; ವಾಟ್ಸಾಪ್ ಸ್ಟೇಟಸ್ ನೋಡಿ ಕೆರಳಿದ ದಂಪತಿ, ವ್ಯಕ್ತಿಯ ಕೊಲೆ!

ಬೆಳಗಾವಿ: ವಾಟ್ಸಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ್ದಕ್ಕೆ ಅನೈತಿಕ ಸಂಬಂಧದ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು...

Political News

BREAKING.. ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ: ಅಂಗೀಕಾರ ಗೊಂದಲದಲ್ಲಿ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರವೇ ನಾಗೇಂದ್ರ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...

ಯಾರನ್ನೇ ಸೇರಿಸಬೇಕು, ತೆಗೆಯಬೇಕು ಅಂದ್ರೂ ಸಂಪುಟ ಬದಲಾವಣೆ ಫೈಲ್ ನನ್ನ ಬಳಿಯೇ ಬರಬೇಕು: ಖರ್ಗೆ

ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...

Cinema

Dharwad News

Gadag News

Trending

ಕರ್ನಾಟಕದ ಹಲವು ಆರ್ಟಿಓ ಚೆಕ್ ಪೋಸ್ಟ್‌ಗಳ ಮೇಲೆ “ಲೋಕಾ” ದಾಳಿ, ಅಧಿಕಾರಿಗಳು ಶಾಕ್!

ಬೆಂಗಳೂರು:- ಇಂದು ಬೆಳ್ಳಂ ಬೆಳಗ್ಗೆ ಕರ್ನಾಟಕದ ಹಲವು ಆರ್‌ಟಿಓ ಚೆಕ್ ಪೋಸ್ಟ್ ‌ಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದೆ. ಕರ್ನಾಟಕದಲ್ಲಿನ ಹಲವು ಆರ್ಟಿಓ ಚೆಕ್ ಪೋಸ್ಟ್ ಸಿಬ್ಬಂದಿ ವಿರುದ್ಧ ಲಂಚ...

ತಂಗಿ ಜೊತೆ ಲವ್ವಿ-ಡವ್ವಿ ಶುರುಮಾಡಿದ್ದ ಯುವಕನಿಗೆ ಚಾಕು ಇರಿದ ಅಣ್ಣ! ಸಾವು-ಬದುಕಿನ ಮಧ್ಯ ಗಾಯಾಳು ಹೋರಾಟ..!

ಗದಗ:- ತಂಗಿ ಜೊತೆ ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದ ಅಣ್ಣನೋರ್ವ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ. ಗದಗ ನಗರದ ಧೋಬಿ ಘಾಟ್ ಬಳಿ ಅಕ್ಟೋಬರ್ 6 ರಂದು ರಾತ್ರಿ ಘಟನೆ ನಡೆದಿದ್ದು,...

ತೋಟಗಾರಿಕೆ ಕ್ಷೇತ್ರ ವಿಸ್ತರಣೆಗೆ ಕ್ರಮವಹಿಸಿ : ಬಸವರಾಜ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅಭಿವೃದ್ಧಿ ಕಾರ್ಯಗಳು ಶೀಘ್ರಗತಿಯಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಆಸಕ್ತಿ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ...

ಸಂಸ್ಕೃತಿ, ಸಂಸ್ಕಾರವನ್ನು ಮುಂದುವರೆಸಬೇಕಿದೆ : ಬಸವರಾಜ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಗದಗ : ಇತಿಹಾಸ ಹಾಗೂ ಪರಂಪರೆಯಲ್ಲಿ ಜಗತ್ತಿನಲ್ಲಿಯೇ ಮುಂದಿರುವ ಭಾರತ ದೇಶದ ಸಂಸ್ಕಾರವನ್ನು ಉಳಿಸಿ, ಮುಂದುವರೆಸಿಕೊಂಡು ಹೋಗುವದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹಾವೇರಿ-ಗದಗ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ...

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಚೇರಿಗೆ ಮುತ್ತಿಗೆ

ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ಅವಳಿ ನಗರದ ವಿವಿಧ ಸ್ಲಂ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಡಿಯಲ್ಲಿ ಮಂಜೂರಾಗಿರುವ 863 ಮನೆಗಳ ನಿರ್ಮಾಣ ಕಾರ್ಯವನ್ನು ನಡೆಸಲಾಗುತ್ತಿದ್ದು, ಸ್ಲಂ ಬೋರ್ಡ್ ಅಧಿಕಾರಿಗಳು ಹಾಗೂ...

ಬಡಜನರ ಆರ್ಥಿಕ ಸ್ವಾವಲಂಬನೆಗೆ ನೆರವಾಗಿ : ಬಸವರಾಜ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಗದಗ : ಬಡಜನರು ಆರ್ಥಿಕವಾಗಿ ಸ್ವಾವಲಂಬಿ ಬದುಕು ನಡೆಸಲು ಬ್ಯಾಂಕ್‌ಗಳು ಸಹಕಾರಿಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News