Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯನ್ನ ಬಲಿ ತೆಗೆದುಕೊಂಡಿದೆ: CM ಡಿಕೆ ಶಿವಕುಮಾರ್

ಮೈಸೂರು: ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯೊಬ್ಬರನ್ನು ಬಲಿ ತೆಗೆದುಕೊಂಡಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ನಾಗೇಂದ್ರ ರಾಜೀನಾಮೆ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಯಾವ ತಪ್ಪನ್ನೂ ಮಾಡದಿದ್ದರೂ ನಾಗೇಂದ್ರ ರಾಜೀನಾಮೆ...

Cinema

Dharwad News

Gadag News

Trending

ಹರಿಯಾಣ ಚುನಾವಣಾ ಫಲಿತಾಂಶ: ಗೆಲುವು ಸಾಧಿಸಿದ ಕುಸ್ತಿಪಟು ವಿನೇಶ್ ಫೋಗಟ್‌

ನವದೆಹಲಿ: ಹರ್ಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತ ಎಣಿಕೆ ನಡೆಯುತ್ತಿದೆ. ಆದರೆ ಹರ್ಯಾಣ ಚುನಾವಣೆಯ ಟ್ರೆಂಡ್‌ಗಳಲ್ಲಿ ದೊಡ್ಡ ತಿರುವು ಕಂಡುಬರುತ್ತಿದ್ದು, ಎಕ್ಸಿಟ್‌ ಪೋಲ್ ಭವಿಷ್ಯ ಉಲ್ಟಾ ಪಲ್ಟಾ ಆಗೋದು ಬಹುತೇಕ ಖಚಿತವಾಗಿದೆ. ಹರ್ಯಾಣ...

ಒಳ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ನವರು ಡಬಲ್ ಗೇಮ್ ಆಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಹರಿಯಾಣದಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆದಿರುವುದು ಇಡಿ ದೇಶದ ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದಕ್ಕೆ ದಿಕ್ಸೂಚಿ ಯಾಗಿದೆ. ಕಾಂಗ್ರೆಸ್ ನ ಜಾತಿ ರಾಜಕಾರಣವನ್ನು ಹರಿಯಾಣ ಜನರು ತಿರಸ್ಕಾರ ಮಾಡಿದ್ದಾರೆ ಎಂದು...

2 ರಾಜ್ಯಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ: ಜಿ. ಪರಮೇಶ್ವರ್‌

ಬೆಂಗಳೂರು: ಎರಡು ರಾಜ್ಯಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್‌ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎರಡು ರಾಜ್ಯಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ...

ರಿಯಾಲಿಟಿ ಶೋ ಸ್ವರ್ಧಿ ಕಾರ್ತಿಕ್ ಅಲಿಯಾಸ್ ಹುಲಿ ಕಾರ್ತಿಕ್ ಮೇಲೆ FIR.! ಯಾಕೆ ಗೊತ್ತಾ..?

ಬೆಂಗಳೂರು: ಕಿರುತೆರೆ ರಿಯಾಲಿಟಿ ಶೋನಲ್ಲಿ ಗೆದ್ದು ಹಿರಿ ತೆರೆಯಲ್ಲಿ ಮಿಂಚುತ್ತಿದ್ದ ಕಾರ್ತಿಕ್ ಅಲಿಯಾಸ್ ಹುಲಿ ಕಾರ್ತಿಕ್ ಮೇಲೆ ಜಾತಿ ನಿಂದನೆ ಮಾಡಿದ್ದಾನೆಂದು ಎಫ್ ಐ ಆರ್ ದಾಖಲಾಗಿದೆ. ಒಂದು ಸಮುದಾಯವನ್ನ ಹೀಗಳೆಯುವ ರೀತಿಯಲ್ಲಿ...

ಹರಿಯಾಣದಲ್ಲಿ ಹಗರಣದಲ್ಲೇ ಮುಳುಗೇಳುವ ಕೆಲಸ ಬಿಜೆಪಿ ಮಾಡಿಲ್ಲ: ಸಿ.ಟಿ ರವಿ

ಬೆಂಗಳೂರು: ಹರಿಯಾಣದಲ್ಲಿ ಹಗರಣದಲ್ಲೇ ಮುಳುಗೇಳುವ ಕೆಲಸ ಬಿಜೆಪಿ ಮಾಡಿಲ್ಲ ಎಂದು ರಾಜ್ಯ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹರಿಯಾಣದಲ್ಲಿ ಬಿಜೆಪಿಗೆ ಆರಂಭಿಕ ಹಿನ್ನಡೆಯಾದರೂ ಬಳಿಕ ಮುನ್ನಡೆ...

Bigg Boss ಮನೆಯಲ್ಲಿ ಲವರ್ ಬಾಯ್ ಆದ ಜಗದೀಶ್! ಐ ಲವ್ ಯು ಕ್ಯಾಪ್ಟನ್ ಎಂದ ಲಾಯರ್

‘ಬಿಗ್ ಬಾಸ್ ಕನ್ನಡ ಸೀಸನ್​ 11’ರ ಮೊದಲ ಎಲಿಮಿನೇಷನ್ ನಡೆದಿದೆ. ಯಮುನಾ ಶ್ರೀನಿಧಿ ಮೊದಲ ವಾರವೇ ಎಲಿಮಿನೇಟ್ ಆಗಿದ್ದಾರೆ. ಇದಕ್ಕೆ ಅವರು ಬೇಸರಗೊಂಡಿದ್ದಾರೆ. ಚೈತ್ರಾ ಹಾಗೂ ಜಗದೀಶ್ ಇಬ್ಬರೂ ನಾಮಿನೇಟ್ ಆಗಿದ್ದರು, ಅವರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News