Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯನ್ನ ಬಲಿ ತೆಗೆದುಕೊಂಡಿದೆ: CM ಡಿಕೆ ಶಿವಕುಮಾರ್

ಮೈಸೂರು: ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯೊಬ್ಬರನ್ನು ಬಲಿ ತೆಗೆದುಕೊಂಡಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ನಾಗೇಂದ್ರ ರಾಜೀನಾಮೆ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಯಾವ ತಪ್ಪನ್ನೂ ಮಾಡದಿದ್ದರೂ ನಾಗೇಂದ್ರ ರಾಜೀನಾಮೆ...

Cinema

Dharwad News

Gadag News

Trending

ಚುನಾವಣೆ ಫಲಿತಾಂಶ: ಜನರೇ ಬದಲಾವಣೆ ಬಯಸಿದ್ದಾರೆ ಎಂದ ಡಿ ಕೆ ಶಿವಕುಮಾರ್

ಬೆಂಗಳೂರು: ಜನರೇ ಬದಲಾವಣೆ ಬಯಸಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜನರೇ ಬದಲಾವಣೆ ಬಯಸಿದ್ದಾರೆ. ನಮ್ಮ ರಾಜ್ಯದಿಂದ ಕಾರ್ಯಕ್ರಮಗಳು ಆರಂಭವಾಗಿವೆ. ಮುಂದೆ ಮಹಾರಾಷ್ಟ್ರ ಚುನಾವಣೆ ಇದೆ....

ರೇಣುಕಾಸ್ವಾಮಿ ಕೊಲೆ ಕೇಸ್: ಇಂದಾದ್ರೂ ದರ್ಶನ್ ಗೆ ಸಿಗುತ್ತಾ ಜಾಮೀನು!?

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಇನ್ನು ಇಂದು ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹಾಗಾದರೆ ಇಂದಾದ್ರೂ ದರ್ಶನ್‌ಗೆ ಬೇಲ್‌ ಸಿಗಬಹುದು ಎನ್ನುವ...

ಶ್ರಮದ ಬೆವರಿನ ಫಲ ಶಾಶ್ವತ, ಸುಖದಾಯಕ : ರಂಭಾಪುರಿ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ಅಬ್ಬಿಗೇರಿ : (ಮಾನವ ಧರ್ಮ ಮಂಟಪ)   ಬೆಳೆದು ನಿಂತ ಮರ, ಹರಿಯುವ ನೀರು, ಬೀಸುವ ಗಾಳಿ, ನಿಂತ ನೆಲ ತ್ಯಾಗದ ಹಿರಿಮೆಯನ್ನು ಮತ್ತು ಪರೋಪಕಾರವನ್ನು ಎತ್ತಿ ತೋರಿಸುತ್ತದೆ. ಸಿರಿ ಸಂಪದ ಗಳಿಸಲು,...

Mandya: ನಾಗಮಂಗಲ ಗಲಭೆ ಕೇಸ್: ದೂರು ಕೊಟ್ಟಿದ್ದ PSI ಸಸ್ಪೆಂಡ್!

ಮಂಡ್ಯ:- ಗಣೇಶ ಮೂರ್ತಿ ಮೆರವಣಿಗೆ ವಿಚಾರವಾಗಿ ನಾಗಮಂಗಲದಲ್ಲಿ ನಡೆದಿದ್ದ ಗಲಭೆ ಕೇಸ್ ಗೆ ಸಂಬಂಧಿಸಿದಂತೆ ದೂರು ಕೊಟ್ಟಿದ್ದ ಪೊಲೀಸ್‌ ಅಧಿಕಾರಿಯನ್ನೇ ಇದೀಗ ಸಸ್ಪೆಂಡ್ ಮಾಡಲಾಗಿದೆ. ನಾಗಮಂಗಲ ಕೋಮುಗಲಭೆಗೆ ಬಳಿಕ ದೂರು ನೀಡಿದ್ದ ಇಲ್ಲಿನ ಟೌನ್...

ಎಸ್‌ಎಸ್‌ಕೆ ಸಮಾಜದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಪಟ್ಟಣದ ಜಗದಂಬಾ ದೇವಿ ದೇವಸ್ಥಾನದಲ್ಲಿ ಎಸ್.ಎಸ್.ಕೆ ಸಮಾಜ ಹಾಗೂ ಎಸ್‌ಎಸ್‌ಕೆ ಹಿತರಕ್ಷಣಾ ಸಮಿತಿ ಸಹಯೋಗದಲ್ಲಿ 15ನೇ ವರ್ಷದ ಬಹುಮಾನ ವಿತರಣಾ ಸಮಾರಂಭ, ಧರ್ಮ ಜಾಗೃತಿ ಸಭೆ ನಡೆಯಿತು. ಕಾರ್ಯಕ್ರಮಕ್ಕೆ...

ವ್ಯಾಜ್ಯಮುಕ್ತ ಗ್ರಾಮಕ್ಕಾಗಿ ಸಚಿವರ ದೃಢಸಂಕಲ್ಪ : ಎಸ್.ಕೆ. ಪಾಟೀಲ್

ವಿಜಯಸಾಕ್ಷಿ ಸುದ್ದಿ, ಗದಗ : ತಾಲೂಕಿನ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಎಚ್.ಸಿ.ಇ.ಎಸ್. ಕಾನೂನು ಮಹಾವಿದ್ಯಾಲಯದ ಕಾನೂನು ಅರಿವು-ನೆರವು ಮತ್ತು ಮಾನವಹಕ್ಕುಗಳ ಘಟಕದಿಂದ `ವ್ಯಾಜ್ಯಮುಕ್ತ ಗ್ರಾಮ'ಕ್ಕಾಗಿ ಗ್ರಾಮಗಳನ್ನು ದತ್ತು ಪಡೆದು, ಆ ಗ್ರಾಮಗಳಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News