Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯನ್ನ ಬಲಿ ತೆಗೆದುಕೊಂಡಿದೆ: CM ಡಿಕೆ ಶಿವಕುಮಾರ್

ಮೈಸೂರು: ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯೊಬ್ಬರನ್ನು ಬಲಿ ತೆಗೆದುಕೊಂಡಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ನಾಗೇಂದ್ರ ರಾಜೀನಾಮೆ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಯಾವ ತಪ್ಪನ್ನೂ ಮಾಡದಿದ್ದರೂ ನಾಗೇಂದ್ರ ರಾಜೀನಾಮೆ...

Cinema

Dharwad News

Gadag News

Trending

ಅನಿಲ ಮೆಣಸಿನಕಾಯಿಯವರಂತಹ ನಾಯಕರು ನಮಗೆ ಬೇಕು

ವಿಜಯಸಾಕ್ಷಿ ಸುದ್ದಿ, ಗದಗ : ಯುವ ಮುಖಂಡ ಅನಿಲ ಮೆಣಸಿನಕಾಯಿ ನಮ್ಮ ಗದುಗಿನ ಹೆಮ್ಮೆಯ ನಾಯಕರು. ಅವರು ನಗರಕ್ಕೆ ಆಗಮಿಸಿದರೆ ಸಾವಿರಾರು ಜನರು ಸೇರುತ್ತಾರೆ. ಅವರಂತಹ ನಾಯಕರು ನಮಗೆ ಬೇಕು. ಸಮಾನತೆಯ ನಾಯಕತ್ವ...

Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ!

ಬೆಂಗಳೂರು:- ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ತುಮಕೂರು, ಶಿವಮೊಗ್ಗ,...

ನಗರೀಕರಣದಿಂದ ಜನಪದ ಸಂಸ್ಕೃತಿ ನಾಶ : ಪ್ರೊ. ಚಂದ್ರಶೇಖರ ವಸ್ತ್ರದ

ವಿಜಯಸಾಕ್ಷಿ ಸುದ್ದಿ, ಗದಗ : ಜನಪದ ಸಂಸ್ಕೃತಿಯ ಮೂಲ ಬೇರು ರೈತನಲ್ಲಿದೆ. ಉತ್ತಿ ಬಿತ್ತಿ ಬೆಳೆಯುವ ಎಲ್ಲ ಸಂದರ್ಭಗಳಲ್ಲಿ ರೂಪುಗೊಂಡ ಸಾಹಿತ್ಯ ಜನಪದವಾಗಿದೆ. ಮಣ್ಣಿನ ವಾಸನೆ ಈ ಸಾಹಿತ್ಯದಲ್ಲಿದೆ. ಆದರೆ ಇಂದು ನಗರೀಕರಣದ...

ಕರ್ನಾಟಕದ ಹಲವು ಆರ್ಟಿಓ ಚೆಕ್ ಪೋಸ್ಟ್‌ಗಳ ಮೇಲೆ “ಲೋಕಾ” ದಾಳಿ, ಅಧಿಕಾರಿಗಳು ಶಾಕ್!

ಬೆಂಗಳೂರು:- ಇಂದು ಬೆಳ್ಳಂ ಬೆಳಗ್ಗೆ ಕರ್ನಾಟಕದ ಹಲವು ಆರ್‌ಟಿಓ ಚೆಕ್ ಪೋಸ್ಟ್ ‌ಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದೆ. ಕರ್ನಾಟಕದಲ್ಲಿನ ಹಲವು ಆರ್ಟಿಓ ಚೆಕ್ ಪೋಸ್ಟ್ ಸಿಬ್ಬಂದಿ ವಿರುದ್ಧ ಲಂಚ...

ತಂಗಿ ಜೊತೆ ಲವ್ವಿ-ಡವ್ವಿ ಶುರುಮಾಡಿದ್ದ ಯುವಕನಿಗೆ ಚಾಕು ಇರಿದ ಅಣ್ಣ! ಸಾವು-ಬದುಕಿನ ಮಧ್ಯ ಗಾಯಾಳು ಹೋರಾಟ..!

ಗದಗ:- ತಂಗಿ ಜೊತೆ ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದ ಅಣ್ಣನೋರ್ವ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ. ಗದಗ ನಗರದ ಧೋಬಿ ಘಾಟ್ ಬಳಿ ಅಕ್ಟೋಬರ್ 6 ರಂದು ರಾತ್ರಿ ಘಟನೆ ನಡೆದಿದ್ದು,...

ತೋಟಗಾರಿಕೆ ಕ್ಷೇತ್ರ ವಿಸ್ತರಣೆಗೆ ಕ್ರಮವಹಿಸಿ : ಬಸವರಾಜ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅಭಿವೃದ್ಧಿ ಕಾರ್ಯಗಳು ಶೀಘ್ರಗತಿಯಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಆಸಕ್ತಿ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News