📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಬಳ್ಳಾರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಆರ್.ಟಿ.ಓ ಅಧಿಕಾರಿ

ಬಳ್ಳಾರಿ ;- ಆರ್.ಟಿ.ಓ ಅಧಿಕಾರಿ ಬಳ್ಳಾರಿಯಲ್ಲಿ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಆರ್.ಟಿ.ಓ ಅಧೀಕ್ಷ ಚಂದ್ರಕಾಂತ ಗುಡಿಮನಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಏಜೆಂಟ್ ಮೊಹಮ್ಮದ್ ರಾಜ್ ಸಿಕ್ಕಿಬಿದ್ದವರು.  ಬಳ್ಳಾರಿಯ ಉಮೇಶ್ ಅನ್ನೋರ...

ಹಳಿ ತಪ್ಪಿದ ಗೂಡ್ಸ್ ರೈಲು: ಹಲವು ರೈಲುಗಳ ಸಂಚಾರ ರದ್ದು

ವಿಜಯನಗರ: ಜಿಲ್ಲೆಯ ಹೊಸಪೇಟೆತಾಲೂಕಿನ ವ್ಯಾಸನಕೇರಿ ರೈಲು ನಿಲ್ದಾಣದ ಸಮೀಪ ನಿನ್ನೆ ಸಾಯಂಕಾಲ ಗೂಡ್ಸ್ ರೈಲಿನ  ಕೆಲ ಬೋಗಿಗಳು ಹಳಿತಪ್ಪಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.​ ಈ ಹಿನ್ನಲೆ ಹಲವು ರೈಲುಗಳ ಸಂಚಾರವನ್ನು ರದ್ದು...

ಪ್ರಿಯಾಂಕ್ ಖರ್ಗೆ ತನ್ನಷ್ಟಕ್ಕೆ ತಾನೇ ಎರಡನೇ ಅಂಬೇಡ್ಕರ್ ಅಂದುಕೊಂಡಿದ್ದಾರೆ: ಶ್ರೀರಾಮುಲು

ಕಲಬುರಗಿ : ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವುದಕ್ಕೆ ಕುಂಟುಂಬ ರಾಜಕಾರಣ ಎಂದು ಟೀಕಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮಾಜಿ ಸಚಿವ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ಬರ ಅಧ್ಯಯನ ನಡೆಸಿದ ಜೆಡಿಎಸ್ ನಾಯಕರು

ಬೀದರ್:- ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ ನೇತೃತ್ವದಲ್ಲಿ ಜೆಡಿಎಸ್ ನಾಯಕರು ಬೀದರ್ ಜಿಲ್ಲೆಯ ವಿವಿಧೆಡೆಯ ರೈತರ ಜಮೀನುಗಳಿಗೆ ಗುರುವಾರ ಭೇಟಿ ನೀಡಿ ಬರ ಅಧ್ಯಯನ ನಡೆಸಿದರು. ಜಿಲ್ಲೆಯ...

ಭ್ರಷ್ಟಾಚಾರದ ಬಗ್ಗೆ ಸ್ಪಷ್ಟತೆ ಇಲ್ಲ: ಯತೀಂದ್ರ ವಿಡಿಯೋ ಬಗ್ಗೆ ಜಗದೀಶ್ ಶೆಟ್ಟರ್ ಹೇಳಿದ್ದೇನು..?

ಹುಬ್ಬಳ್ಳಿ: ಸಿಎಂ‌ ಪುತ್ರ ಯತೀಂದ್ರ ವೀಡಿಯೋ ವೈರಲ್ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದಾದ ಈ ರೀತಿ ಆರೋಪ‌ ಸಹಜ. ಯಾವುದೇ ಭ್ರಷ್ಟಾಚಾರದ ಬಗ್ಗೆ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಪರ ಹೆಚ್​.ಡಿ.ರೇವಣ್ಣ ಬ್ಯಾಟಿಂಗ್​​

ಹಾಸನ: ಲಿಸ್ಟ್ ಬಗ್ಗೆ ಯತೀಂದ್ರ ಮಾತನಾಡಿರುವ ವಿಡಿಯೋ ವೈರಲ್​ ಆಗುತ್ತಿದ್ದಂತೆ ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ. ಆದರೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಪರ ಹೆಚ್​.ಡಿ.ರೇವಣ್ಣ ಬ್ಯಾಟಿಂಗ್​​ ಮಾಡಿದ್ದಾರೆ. ಒಂದು ಕ್ಷೇತ್ರದ ಜವಾಬ್ದಾರಿ ಇರುವಾಗ ಇದೆಲ್ಲ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!