Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯನ್ನ ಬಲಿ ತೆಗೆದುಕೊಂಡಿದೆ: CM ಡಿಕೆ ಶಿವಕುಮಾರ್

ಮೈಸೂರು: ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯೊಬ್ಬರನ್ನು ಬಲಿ ತೆಗೆದುಕೊಂಡಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ನಾಗೇಂದ್ರ ರಾಜೀನಾಮೆ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಯಾವ ತಪ್ಪನ್ನೂ ಮಾಡದಿದ್ದರೂ ನಾಗೇಂದ್ರ ರಾಜೀನಾಮೆ...

Cinema

Dharwad News

Gadag News

Trending

ಸಂಸ್ಕೃತಿ, ಸಂಸ್ಕಾರವನ್ನು ಮುಂದುವರೆಸಬೇಕಿದೆ : ಬಸವರಾಜ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಗದಗ : ಇತಿಹಾಸ ಹಾಗೂ ಪರಂಪರೆಯಲ್ಲಿ ಜಗತ್ತಿನಲ್ಲಿಯೇ ಮುಂದಿರುವ ಭಾರತ ದೇಶದ ಸಂಸ್ಕಾರವನ್ನು ಉಳಿಸಿ, ಮುಂದುವರೆಸಿಕೊಂಡು ಹೋಗುವದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹಾವೇರಿ-ಗದಗ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ...

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಚೇರಿಗೆ ಮುತ್ತಿಗೆ

ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ಅವಳಿ ನಗರದ ವಿವಿಧ ಸ್ಲಂ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಡಿಯಲ್ಲಿ ಮಂಜೂರಾಗಿರುವ 863 ಮನೆಗಳ ನಿರ್ಮಾಣ ಕಾರ್ಯವನ್ನು ನಡೆಸಲಾಗುತ್ತಿದ್ದು, ಸ್ಲಂ ಬೋರ್ಡ್ ಅಧಿಕಾರಿಗಳು ಹಾಗೂ...

ಬಡಜನರ ಆರ್ಥಿಕ ಸ್ವಾವಲಂಬನೆಗೆ ನೆರವಾಗಿ : ಬಸವರಾಜ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಗದಗ : ಬಡಜನರು ಆರ್ಥಿಕವಾಗಿ ಸ್ವಾವಲಂಬಿ ಬದುಕು ನಡೆಸಲು ಬ್ಯಾಂಕ್‌ಗಳು ಸಹಕಾರಿಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ...

ಚಾಮರಾಜನಗರ: ಬೈಕ್ ಡಿಕ್ಕಿ, ಪಾದಾಚಾರಿ ಮಹಿಳೆ ದುರ್ಮರಣ!

ಚಾಮರಾಜನಗರ:- ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ದುರ್ಮರಣ ಹೊಂದಿದ ಘಟನೆ ಬೇಗೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ಜರುಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದ ಹಳೆಯ ಪೊಲೀಸ್ ಠಾಣೆಯ...

34,863 ಸರ್ಕಾರಿ ಹುದ್ದೆ ಖಾಲಿ, ಕಾಲ ಮಿತಿಯಲ್ಲಿ ಭರ್ತಿ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ!

ಬೆಂಗಳೂರು:- ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 34,863 ಸರ್ಕಾರಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ಪ್ರಗತಿ...

ಇ-ಖಾತೆ ಪಡೆಯಲು ಯಾವುದೇ ಡೆಡ್​ಲೈನ್ ಇಲ್ಲ ಎಂದ ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು:- ಕಂದಾಯ ಸಚಿವ ಕೃಷ್ಣ ಬೈರೇಗೌಡರು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರಿಗೆ ಮಹತ್ವದ ಮಾಹಿತಿ ನೀಡಿದ್ದು, ಇ-ಖಾತೆ ಪಡೆಯಲು ಯಾವುದೇ ಡೆಡ್​ಲೈನ್ ಇಲ್ಲ ಎಂದು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಖಾತೆ ಇಲ್ಲದೆಯೇ ನಿವೇಶನಗಳು ಮಾರಾಟ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News