Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯನ್ನ ಬಲಿ ತೆಗೆದುಕೊಂಡಿದೆ: CM ಡಿಕೆ ಶಿವಕುಮಾರ್

ಮೈಸೂರು: ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯೊಬ್ಬರನ್ನು ಬಲಿ ತೆಗೆದುಕೊಂಡಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ನಾಗೇಂದ್ರ ರಾಜೀನಾಮೆ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಯಾವ ತಪ್ಪನ್ನೂ ಮಾಡದಿದ್ದರೂ ನಾಗೇಂದ್ರ ರಾಜೀನಾಮೆ...

Cinema

Dharwad News

Gadag News

Trending

ಮನೆಯ ಗ್ಯಾಸ್ ಲೀಕೇಜ್ ಆದಾಗ ಟೆನ್ಷನ್ ಬಿಡಿ, ಕೂಡಲೇ ಹೀಗೆ ಮಾಡಿ!

LPG ಗ್ಯಾಸ್ ಸಿಲಿಂಡರ್‌ ಸಾಮಾನ್ಯವಾಗಿ ಸುರಕ್ಷಿತ, ಪರಿಣಾಮಕಾರಿ ಮತ್ತು ಅನುಕೂಲಕರವಾಗಿದ್ದರೂ, ಗ್ಯಾಸ್ ಸೋರಿಕೆಯಾಗುತ್ತದೆ. ಗಮನಿಸದಿದ್ದರೆ, ಗ್ಯಾಸ್ ಸೋರಿಕೆ ಜೀವಕ್ಕೆ ಅಪಾಯಕಾರಿ ಸ್ಫೋಟಕ್ಕೆ ಕಾರಣವಾಗಬಹುದು. ಮನೆಯಲ್ಲಿ ಗ್ಯಾಸ್ ಸೋರಿಕೆ ಬಗ್ಗೆ ನಾವು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ...

ಛತ್ತೀಸ್‌ಗಢದಲ್ಲಿ ಜನವರಿಯಿಂದ ಇಲ್ಲಿಯವರೆಗೆ 194 ನಕ್ಸಲರನ್ನು ಕೊಲ್ಲಲಾಗಿದೆ: ಅಮಿತ್ ಶಾ!

ದೆಹಲಿ:- ಛತ್ತೀಸ್‌ಗಢದಲ್ಲಿ ಜನವರಿಯಿಂದ 194 ನಕ್ಸಲರನ್ನು ಕೊಲ್ಲಲಾಗಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಜನವರಿಯಿಂದ ಛತ್ತೀಸ್‌ಗಢದಲ್ಲಿ 194 ನಕ್ಸಲರ ಹತ್ಯೆ ಮಾಡಲಾಗಿದೆ. 801 ಮಂದಿಯನ್ನು ಬಂಧಿಸಲಾಗಿದೆ...

ಕುಮಾರಸ್ವಾಮಿ ಏನು ಜ್ಯೋತಿಷ್ಯ ಹೇಳ್ತಾರಾ?- ಸಚಿವ ಚಲುವರಾಯಸ್ವಾಮಿ ವ್ಯಂಗ್ಯ!

ಮಂಡ್ಯ:- ಅವಧಿಗೂ ಮುನ್ನ ಚುನಾವಣೆ ನಡೆಯಲಿದೆ ಎಂಬ ಹೆಚ್ಚಿಕೆ ಹೇಳಿಕೆಗೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಜ್ಯೋತಿಷ್ಯ ಹೇಳೋದಾದ್ರೆ ಕೇಳಿ ನಮ್ಮ ಜ್ಯೋತಿಷ್ಯನು ಕೇಳ್ತಿವಿ. ಅವರು ಯಾವತ್ತಾದ್ರು ಪೂರ್ಣ...

ಬೈಕ್ ಗೆ ಡಿಕ್ಕಿ ಹೊಡೆದ ಬಸ್: ಒಂದೇ ಕುಟುಂಬದ ಮೂವರು ಸಾವು!

ಬೀದರ್:- ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿದ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರ ಗ್ರಾಮದ ಬಳಿ ಜರುಗಿದೆ. ಜಗನ್ನಾಥ್, ಪತ್ನಿ ರೇಣುಕಾ ಹಾಗೂ ಮಗ...

ಲಿಕ್ಕರ್ ಶಾಪ್ ನಡೆಸಲು ಬಿಲ್ಡಿಂಗ್ ಬಾಡಿಗೆ ಕೊಡಲ್ಲ ಎಂದಿದ್ದಕ್ಕೇ ಮಾಲೀಕನ ಮೇಲೆ ಕಾಂಗ್ರೆಸ್ ಕಾರ್ಪೊರೇಟರ್ʼನಿಂದ ಹಲ್ಲೆ!

ದಾವಣಗೆರೆ: ಲಿಕ್ಕರ್ ಶಾಪ್  ನಡೆಸಲು ಬಿಲ್ಡಿಂಗ್ ಬಾಡಿಗೆ ಕೊಡೋಲ್ಲ ಎಂಬ ಕಾರಣಕ್ಕೆ ಚನ್ನಗಿರಿ ಪುರಸಭೆ ಕಾಂಗ್ರೆಸ್ ಸದಸ್ಯ ಶ್ರೀಕಾಂತ್ ಚವ್ಹಾಣ್ ಹಾಗೂ ಆತನ 50 ಸಹಚರರಿಂದ ಬಿಲ್ಡಿಂಗ್ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ...

ಹೂಕೋಸು ತಿನ್ನೋ ಮುನ್ನ ಎಚ್ಚರ: ಈ ಸಮಸ್ಯೆಗಳಿದ್ರೆ ಇದನ್ನು ತಿನ್ನೋದು ಅಪಾಯಕಾರಿ

ಹೂಕೋಸು ಪ್ರತಿ ಋತುವಿನಲ್ಲಿ ಲಭ್ಯವಿದೆ. ಆದರೆ ಚಳಿಗಾಲದಲ್ಲಿ ಹೂಕೋಸಿಗೆ ಬೇಡಿಕೆ ಹೆಚ್ವು.  ಆದರೆ ಈ ಹೂಕೋಸು ಅನೇಕ ಅನಾನುಕೂಲಗಳನ್ನು ಹೊಂದಿದೆ. ಆದರೆ ಹೂಕೋಸು ಎಷ್ಟೇ ಪೋಷಕಾಂಶಗಳನ್ನು ಹೊಂದಿದ್ದರೂ ಕೂಡ ಅದನ್ನು ಹೆಚ್ಚು ತಿನ್ನುವುದರಿಂದ ಆರೋಗ್ಯದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News