Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯನ್ನ ಬಲಿ ತೆಗೆದುಕೊಂಡಿದೆ: CM ಡಿಕೆ ಶಿವಕುಮಾರ್

ಮೈಸೂರು: ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯೊಬ್ಬರನ್ನು ಬಲಿ ತೆಗೆದುಕೊಂಡಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ನಾಗೇಂದ್ರ ರಾಜೀನಾಮೆ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಯಾವ ತಪ್ಪನ್ನೂ ಮಾಡದಿದ್ದರೂ ನಾಗೇಂದ್ರ ರಾಜೀನಾಮೆ...

Cinema

Dharwad News

Gadag News

Trending

Electric Shock: ರಸ್ತೆ ಬದಿ ನಿಂತಿದ್ದ ಮಹಿಳೆ ಮೇಲೆ ವಿದ್ಯುತ್‌ ತಂತಿ ಬಿದ್ದು ಸಾವು!

ಬೆಂಗಳೂರು: ವಿದ್ಯುತ್​ ತಂತಿ ತುಂಡಾಗಿ ಬಿದ್ದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜಮ್ಮ (55) ಮೃತ ದುರ್ದೈವಿಯಾಗಿದ್ದು, ಮಂಜಮ್ಮ ಹಾಗೂ ಮತ್ತಿಬ್ಬರು ಮಹಿಳೆಯರು ಸೇರಿ ರಸ್ತೆ ಬದಿ ನಿಂತು...

ಬರ್ತಡೇ ಕೇಕ್ ತಿಂದು ಪ್ರಾಣ ಬಿಟ್ಟ ಮಗು: ತಂದೆ-ತಾಯಿ ಗಂಭೀರ!

ಬೆಂಗಳೂರು: ಕೇಕ್ ತಿಂದು ಒಂದೇ ಕುಟುಂಬದ ಮೂರು ಜನ ಅಸ್ವಸ್ಥವಾಗಿರುವ ಘಟನೆ ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೆ ಧೀರಜ್ (5) ಎಂಬ ಮಗು ಸಾವನ್ನಪ್ಪಿದೆ.  ತಂದೆ ಬಾಲರಾಜ್,...

ಯಾವುದೇ ಸಮುದಾಯಕ್ಕೂ ಅನ್ಯಾಯ ಆಗಲು ನಾವು ಬಿಡುವುದಿಲ್ಲ: ಈಶ್ವರ್ ಖಂಡ್ರೆ

ಬೆಂಗಳೂರು: ಯಾವುದೇ ಸಮುದಾಯಕ್ಕೂ ಅನ್ಯಾಯ ಆಗಲು ನಾವು ಬಿಡುವುದಿಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜಾತಿಗಣತಿಗೆ ಯಾರ ವಿರೋಧವೂ ಇಲ್ಲ. ಈಗ ಇರುವ ವರದಿಯಲ್ಲಿ ಅನೇಕ ಸಮುದಾಯಗಳಿಗೆ ಹಲವು...

ನಟ ದರ್ಶನ್ʼಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ

ಬಳ್ಳಾರಿ: ಕೊಲೆ ಕೇಸ್​ನಲ್ಲಿ ಬಳ್ಳಾರಿ ಸೆಂಟ್ರಲ್​ ಜೈಲು ಪಾಲಾಗಿರುವ ದರ್ಶನ್ ಅವರಿಗೆ ಸಂಕಷ್ಟ ಹೆಚ್ಚಿದೆ. ಒಂದು ಕಡೆ ಅವರು ಜಾಮೀನಿಗಾಗಿ ಪರದಾಡುತ್ತಿದ್ದಾರೆ. ಮತ್ತೊಂದು ಕಡೆ ಬೆನ್ನುನೋವಿನ ಸಮಸ್ಯೆಯಿಂದ ರಾತ್ರಿ ನಿದ್ದೆ ಮಾಡದೆ ಒದ್ದಾಡಿದ್ದಾರೆ....

ಯಾರೂ ಕಿಂಗ್ ಮೇಕರ್ ಆಗಲು ಕಾಂಗ್ರೆಸ್ ನಲ್ಲಿ ಸಾಧ್ಯವಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಯಾರೂ ಕಿಂಗ್ ಮೇಕರ್ ಆಗಲು ಕಾಂಗ್ರೆಸ್ ನಲ್ಲಿ ಸಾಧ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾರ್ಟಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಯಾರೊಬ್ಬರ ವೈಯುಕ್ತಿಕ ತೀರ್ಮಾನ...

ಗಣಿತದಲ್ಲಿ ಕಡಿಮೆ ಮಾರ್ಕ್ಸ್ ತೆಗೆದ ಅಂತ ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ವಾರ್ಡನ್!

ವಿಜಯಪುರ:- ಗಣಿತದಲ್ಲಿ ಕಡಿಮೆ ಅಂಕ ಬಂತೆಂದು ವಿದ್ಯಾರ್ಥಿ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ತಾಲೂಕಿನ ಇಟ್ಟಂಗಿಹಾಳ ಗ್ರಾಮದ ಹೊರ ಭಾಗದಲ್ಲಿರೋ ಎಕ್ಷಲೆಂಟ್ ಕೋಚಿಂಗ್ ಸೆಂಟರ್‌ ನಲ್ಲಿ ಜರುಗಿದೆ. ವಿದ್ಯಾರ್ಥಿ ಮೇಲೆ ವಾರ್ಡನ್ ತೀವ್ರವಾಗಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News