📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಜೆಡಿಎಸ್‌ನ ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಜಿಲ್ಲಾ ಮಂತ್ರಿ ಕೆ.ಎನ್. ರಾಜಣ್ಣ ಅಸಮಾಧಾನ

ಹಾಸನ: ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರ್ಪಡೆ ಆಗುವ ಬಗ್ಗೆ ನಮ್ಮಗಳ ಯಾರ ಗಮನಕ್ಕೂ ತಿಳಿಸದೇ ಮಧ್ಯಮದ ಮೂಲಕ ತಿಳಿದಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಅಸಮಧಾನ ಹೊರಹಾಕಿದ ಪ್ರಸಂಗ ನಡೆಯಿತು. ನಗರದ ಹಾಸನಾಂಬೆ...

ದೆವ್ವದ ಹೆಸರಲ್ಲಿ ಡೆಡ್ಲಿ ವಿಲ್ಹಿಂಗ್ ಮಾಡುತ್ತಿದ್ದವರ ದೆವ್ವ ಬಿಡಿಸಿದ ಸಂಚಾರಿ ಪೊಲೀಸರು

ಬೆಂಗಳೂರು: ದೆವ್ವದ ಹೆಸರಿನಲ್ಲಿ ಡೆಡ್ಲಿ ವೀಲ್ಹಿಂಗ್‌ ಮಾಡುತ್ತಿದ್ದ ಯುವಕರಿಗೆ ಸಂಚಾರಿ ಪೊಲೀಸರು ಚಳಿ ಬಿಡಿಸಿದ್ದಾರೆ.ಮೂವರನ್ನು ಬಂಧಿಸಿದ ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸರು ಗಾಡಿಯನ್ನು ಜಪ್ತಿ ಮಾಡಿ ಪೋಷಕರಿಗೆ 25 ಸಾವಿರ ರೂ. ದಂಡ ...

ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಗೆ ಅದ್ದೂರಿ ಸ್ವಾಗತ

ಬಳ್ಳಾರಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲ್ಲೂಕು ಆಡಳಿತ ಸಂಡೂರು ಮತ್ತು ವಿವಿಧ ಕನ್ನಡಪರ ಸಂಘಟನೆಗಳು ಇವರ ವತಿಯಿಂದ ಜಿಲ್ಲೆಯ ಗಡಿಭಾಗ ಗ್ರಾಮವಾದ ಶ್ರೀರಾಮಶೆಟ್ಟಿ ಹಳ್ಳಿಯಲ್ಲಿ ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಗೆ...

ಬಿಗ್ ಬಾಸ್ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಮತ್ತೊಂದು ದೂರು ದಾಖಲು..!

ಬಿಗ್ ಬಾಸ್ ಸ್ಪರ್ಧಿ, ನಟಿ ತನಿಷಾ ಕುಪ್ಪಂಡ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಸದ್ಯ ಬಿಗ್ ಬಾಸ್ ಮನೆಯಲ್ಲಿರುವ ನಟಿ ಮೇಲೆ ಜಾತಿ ನಿಂದನೆ ವಿಚಾರವಾಗಿ ಎಸ್‌ಸಿಎಸ್ಟಿ ಕಾಯ್ದೆಯಡಿ ಪರಪ್ಪನ ಅಗ್ರಹಾರ ಪೊಲೀಸ್...

ಬಾಯಿ ವಾಸನೆ ಬರುತ್ತಿದೆಯೇ? ಹಾಗಾದರೆ ಈ ಸರಳ ಮನೆಮದ್ದುಗಳನ್ನು ಪ್ರಯತ್ನಿಸಿ ನೋಡಿ

ಕೆಲವರು ಬಾಯಿ ತೆರೆದರೆ ಕೆಟ್ಟ ವಾಸನೆ ಬರುತ್ತದೆ. ಇದು ಅನೇಕರನ್ನು ಕಾಡುವ ಸಮಸ್ಯೆ. ಇದು ಅವರಿಗಷ್ಟೇ ಅಲ್ಲ, ಇತರರಿಗೂ ಕಿರಿಕಿರಿಯನ್ನುಂಟು ಮಾಡುತ್ತದೆ. ಹೀಗಾಗಿ ಬಾಯಿ ತೆರೆದು ಮಾತನಾಡಲು ಸಹ ಅವರು ಹಿಂಜರಿಯುತ್ತಾರೆ. ಅಷ್ಟೇ...

ಘಟನೆ ನಡೆದಾಗ ನಾನು ಗುಜರಾತ್ ನಲ್ಲಿ ಶೂಟಿಂಗ್‌ನಲ್ಲಿದ್ದೆ: ನಟ ದರ್ಶನ್

ಬೆಂಗಳೂರು:  ತಮ್ಮ ಮನೆಯ ನಾಯಿಯು ಮಹಿಳೆಯೊಬ್ಬರಿಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ವಿಚಾರಣೆಗೆ ಹಾಜರಾದರು. ಪೊಲೀಸರು  ಕೇಳಿದ ಹಲವಾರು ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ‘ಘಟನೆ ನಡೆದಾಗ ನಾನು ಗುಜರಾತ್ ನಲ್ಲಿ ಶೂಟಿಂಗ್‌ನಲ್ಲಿದ್ದೆ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!