Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯನ್ನ ಬಲಿ ತೆಗೆದುಕೊಂಡಿದೆ: CM ಡಿಕೆ ಶಿವಕುಮಾರ್

ಮೈಸೂರು: ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯೊಬ್ಬರನ್ನು ಬಲಿ ತೆಗೆದುಕೊಂಡಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ನಾಗೇಂದ್ರ ರಾಜೀನಾಮೆ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಯಾವ ತಪ್ಪನ್ನೂ ಮಾಡದಿದ್ದರೂ ನಾಗೇಂದ್ರ ರಾಜೀನಾಮೆ...

Cinema

Dharwad News

Gadag News

Trending

ಸತೀಶ್ ಜಾರಕಿಹೊಳಿ- ಬಿ ವೈ ವಿಜಯೇಂದ್ರ ಭೇಟಿ ವಿಚಾರ: ಬಸವರಾಜ್ ಬೊಮ್ಮಾಯಿ ಹೇಳಿದ್ದೇನು..?

ಗದಗ: ಸಿಎಂ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆ ನಡೆಯುತ್ತಿದೆ ಎಂದು ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಗದಗನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ...

BREAKING: ಕೊನೆಗೂ ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರು!

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಚಿತ್ರದುರ್ಗದ ಮುರುಘಾಮಠದ ಮುರುಘಾ ಶರಣರಿಗೆ ಕೋರ್ಟ್ ಬಿಗ್‌ ರಿಲೀಫ್‌ ನೀಡಿದೆ. ಮುರುಘಾಶ್ರೀಗಳಿಂದ 15ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ದಾಖಲಾಗಿತ್ತು. ಇದೀಗ 2ನೇ ಅಪರ ಜಿಲ್ಲಾ ಮತ್ತು...

Dowry: ವರದಕ್ಷಿಣೆ ಕಿರುಕುಳ; ಕತ್ತು ಹಿಸುಕಿ ಗೃಹಿಣಿ ಕೊಲೆಗೈದ ಗಂಡನ ಕುಟುಂಬ!

ಹುಬ್ಬಳ್ಳಿ:- ಹುಬ್ಬಳ್ಳಿಯ ವಿಶಾಲ ನಗರದಲ್ಲಿ ತವರು ಮನೆಯಿಂದ ವರದಕ್ಷಿಣೆ ತರದ್ದಕ್ಕೆ ಗಂಡನ ಮನೆಯವರು ಗೃಹಿಣಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಜರುಗಿದೆ. 28 ವರ್ಷದ ಹೀನಾ ಕೌಸರ ಮೃತ ಮಹಿಳೆ ಎನ್ನಲಾಗಿದೆ. ಎರಡೂ...

ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆ ರತನ್‌ ಟಾಟಾ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.  ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ಪಗೆ ದಾಖಲಿಸಲಾಗಿದೆ. ರಕ್ತದೊತ್ತಡ ಕಡಿಮೆಯಾದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ರತನ್ ಟಾಟಾ...

ಕ್ರೂಸರ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರರಿಬ್ಬರು ಸಾವು!

ಬಾಗಲಕೋಟೆ: ಕ್ರೂಸರ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಬೆಳಗಲಿ ‌ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಶಂಕರ್ ಕಡಬಲ್ಲವರ್, ಮಹಾನಿಂಗ ನಂದೆಪ್ಪನವರ...

ಜಾತಿಗಣತಿ ವರದಿ ಇಟ್ಟುಕೊಂಡು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ: HDK ಸವಾಲು

ಬೆಂಗಳೂರು: ಮೂಡಾ ಹಗರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದ್ದಾರೆ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News