Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯನ್ನ ಬಲಿ ತೆಗೆದುಕೊಂಡಿದೆ: CM ಡಿಕೆ ಶಿವಕುಮಾರ್

ಮೈಸೂರು: ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯೊಬ್ಬರನ್ನು ಬಲಿ ತೆಗೆದುಕೊಂಡಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ನಾಗೇಂದ್ರ ರಾಜೀನಾಮೆ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಯಾವ ತಪ್ಪನ್ನೂ ಮಾಡದಿದ್ದರೂ ನಾಗೇಂದ್ರ ರಾಜೀನಾಮೆ...

Cinema

Dharwad News

Gadag News

Trending

ಸತೀಶ್ ಜಾರಕಿಹೊಳಿ – ಬಿವೈ ವಿಜಯೇಂದ್ರ ಭೇಟಿ! ರಾಜಕಾರಣದಲ್ಲಿ ತೀವ್ರ ಕುತೂಹಲ!

ಬೆಂಗಳೂರು: ಮುಡಾ ಹಗರಣ ರಾಷ್ಟ್ರವ್ಯಾಪಿ ಸದ್ದು ಮಾಡಿದೆ. ಮುಡಾ ಹಗರಣದ ವಿಚಾರವಾಗಿ ರಾಜಕೀಯ ಜಟಾಪಟಿ ಜೋರಾಗಿದೆ. ಮುಖ್ಯಮಂತ್ರಿಗಳ ರಾಜೀನಾಮೆಗಾಗಿ ಬಿಜೆಪಿ ಆಗ್ರಹಿಸುತ್ತಿದೆ. ಅದಲ್ಲದೆ ಕಾಂಗ್ರೆಸ್‍ನಲ್ಲಿ ಮತ್ತೆ ದಲಿತ ಸಿಎಂ ಕೂಗು ಕೇಳಿ ಬಂದಿದೆ...

ಬೆಂಗಳೂರಿಗೆ ಪೂರೈಕೆಯಾಗುತ್ತಿದ್ದ ತಿರುಪತಿ ಲಡ್ಡು ಸ್ಥಗಿತ! ಯಾಕೆ ಗೊತ್ತಾ..?

ಬೆಂಗಳೂರು: ದೇಶದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ವಿವಾದ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ, ಬೆಂಗಳೂರಿನ ವೈಯಾಲಿಕಾವಲ್​ನಲ್ಲಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ವಿತರಣೆಯನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಈ ಹಿಂದೆ...

28 ಗಂಟೆಗಳ ಸತತ ಕಾರ್ಯಾಚರಣೆ ಬಳಿಕ ಮುಮ್ತಾಜ್ ಮೃತದೇಹ ಪತ್ತೆ!

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಮೊಯಿದ್ದೀನ್ ಬಾವ, ಮಾಜಿ ಎಂ.ಎಲ್.ಸಿ ಬಿ.ಎಂ.ಫಾರೂಕ್ ಅವರ ತಮ್ಮ ಉದ್ಯಮಿ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣ ಸಂಬಂಧ ಮಹಿಳೆ ಸೇರಿದಂತೆ ಆರು ಮಂದಿ...

ಮಾಜಿ ಶಾಸಕ ಮೊಯಿದ್ದೀನ್ ಬಾವ ನಾಪತ್ತೆ ಪ್ರಕರಣ: ಮಹಿಳೆ ಸೇರಿ 6 ಮಂದಿ ವಿರುದ್ಧ FIR ದಾಖಲು!

ಮಂಗಳೂರು:- ಮಾಜಿ ಶಾಸಕ ಮೊಯಿದ್ದೀನ್ ಬಾವ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ 6 ಮಂದಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ನಾಪತ್ತೆಯಾದ ಮುಮ್ತಾಜ್ ಆಲಿ ಸಹೋದರ ಹೈದರ್ ದೂರು ಆಧರಿಸಿ ರೆಹಮತ್, ಅಬ್ದುಲ್ ಸತ್ತಾರ್,...

BBK11: ಮೊದಲ ವಾರವೇ ಬಿಗ್‌ ಬಾಸ್‌ ಮನೆಯಿಂದ ಹೊರಬಂದ ಯಮುನಾ ಶ್ರೀನಿಧಿ!

ನಟಿ ಯಮುನಾ ಶ್ರೀನಿಧಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಿಂದ ಎಲಿಮಿನೇಟ್ ಆದ ಮೊದಲ ಸ್ಪರ್ಧಿ ಆಗಿದ್ದಾರೆ. ಸೂಪರ್ ಸಂಡೇ ವಿತ್ ಕಿಚ್ಚ ಎಪಿಸೋಡ್​ನಲ್ಲಿ ಖುಷಿ ಖುಷಿಯಾಗಿದ್ದ ಯಮುನಾಗೆ ಎಲಿಮಿನೇಷನ್​ ಬಿಗ್ ಶಾಕ್...

ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಮನ ವಹಿಸಿ

ವಿಜಯಸಾಕ್ಷಿ ಸುದ್ದಿ, ಧಾರವಾಡ : ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕಡೆ ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅವರು ಹೇಳಿದರು. ಜಿಲ್ಲಾ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News