📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಆಟೋರಿಕ್ಷಾ-ಕಾರು ನಡುವೆ ಡಿಕ್ಕಿ, ಐವರು ಗಂಭೀರ ಗಾಯ

ಶಿರಸಿ:- ಆಟೋರಿಕ್ಷಾ-ಕಾರು ನಡುವೆ ಡಿಕ್ಕಿ ಸಂಭವಿಸಿ ಆಟೋದಲ್ಲಿದ್ದ ಐವರು ಗಂಭೀರ ಗಾಯಗೊಂಡಿರುವ ಘಟನೆ ಯಡಳ್ಳಿ‌ ಗ್ರಾಮದ ಬಳಿ ಜರುಗಿದೆ. ಅಟೋದಲ್ಲಿದ್ದ ಆಶೋಕ ಶಿರಾಲಿ (52) ನಿಲೇಕಣಿ ವಿಶಾಲಾಕ್ಷಿ (55) ಅಂಭಾಗಿರಿ ತ್ರಿಶಾ ಅಶೋಕ ಶಿರಾಲಿ...

ಬೆಟಗೇರಿ ಪೊಲೀಸರ ಕಾರ್ಯಾಚರಣೆ; ನಾಲ್ಕು ತಂಡಗಳ ಮೇಲೆ ದಾಳಿ, 58 ಜನ ಜೂಜುಕೋರರ ಬಂಧನ

ಬೆಟಗೇರಿ: ದೀಪಾವಳಿ ಹಬ್ಬದ ನೆಪದಲ್ಲಿ ಇಸ್ಪೀಟು ಎಲೆಗಳ ಸಹಾಯದಿಂದ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ನಾಲ್ಕು ತಂಡಗಳ ಮೇಲೆ ಬೆಟಗೇರಿ ಪೊಲೀಸರು ದಾಳಿ ಮಾಡಿ 58 ಜನರನ್ನು ಬಂಧಿಸಿ, ಅವರಿಂದ 60ಸಾವಿರಕ್ಕೂ ಹೆಚ್ಚು ನಗದು...

ಬೆಟಗೇರಿ ಪೊಲೀಸರ ಕಾರ್ಯಚರಣೆ; ನಾಲ್ಕು ತಂಡಗಳ ಮೇಲೆ ದಾಳಿ, 58 ಜನ ಜೂಜುಕೋರರ ಬಂಧನ

ಬಡಾವಣೆ, ಬೆಟಗೇರಿ ಪೊಲೀಸರ ಪ್ರತ್ಯೇಕ ದಾಳಿ..... ಬೆಟಗೇರಿ: ದೀಪಾವಳಿ ಹಬ್ಬದ ನೆಪದಲ್ಲಿ ಇಸ್ಪೀಟು ಎಲೆಗಳ ಸಹಾಯದಿಂದ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ನಾಲ್ಕು ತಂಡಗಳ ಮೇಲೆ ಬೆಟಗೇರಿ ಪೊಲೀಸರು ದಾಳಿ ಮಾಡಿ 58 ಜನರನ್ನು ಬಂಧಿಸಿ,...

ಬೆಟಗೇರಿ ಪೊಲೀಸರ ಕಾರ್ಯಚರಣೆ; ನಾಲ್ಕು ತಂಡಗಳ ಮೇಲೆ ದಾಳಿ, 58 ಜನ ಜೂಜುಕೋರರ ಬಂಧನ

ಬಡಾವಣೆ, ಬೆಟಗೇರಿ ಪೊಲೀಸರ ಪ್ರತ್ಯೇಕ ದಾಳಿ..... ಬೆಟಗೇರಿ: ದೀಪಾವಳಿ ಹಬ್ಬದ ನೆಪದಲ್ಲಿ ಇಸ್ಪೀಟು ಎಲೆಗಳ ಸಹಾಯದಿಂದ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ನಾಲ್ಕು ತಂಡಗಳ ಮೇಲೆ ಬೆಟಗೇರಿ ಪೊಲೀಸರು ದಾಳಿ ಮಾಡಿ 58 ಜನರನ್ನು ಬಂಧಿಸಿ,...

2,000 ರೂಪಾಯಿಗೆ ಕರೆಂಟ್ ಕದೀಬೇಕಾ.?

ಬೆಂಗಳೂರು: ತಮ್ಮ ವಾಸದ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಪಡೆದ ಆರೋಪ ಸಂಬಂಧ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್​ಡಿ ಕುಮಾರಸ್ವಾಮಿ, ಅಂತಹ ದೊಡ್ಡ ಅಪರಾಧ ನಡೆದಿಲ್ಲ, ನಾನೇನು ದೇಶ ಲೂಟಿ ಮಾಡಿಲ್ಲ. 2,000...

ನಮ್ಮ ಪಾರ್ಟಿಯಲ್ಲಿ ಲಿಂಗಾಯತ ನಾಯಕರು ಇಲ್ವಾ: ಸಚಿವ ಹೆಚ್​.ಕೆ. ಪಾಟೀಲ್ ಗರಂ

ಗದಗ: ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಳಿಕ ಲಿಂಗಾಯತ ಸಮಾಜ ಒಗ್ಗೂಡುವಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಗರಂ ಆದ ಕಾನೂನು ಸಚಿವ ಹೆಚ್​ಕೆ ಪಾಟೀಲ್, ನಿಮ್ಮ ಮನಸ್ಸಿಗೆ ಬಂದ ಹಾಗೇ ಲೆಕ್ಕ ಹಾಕಿದರೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!