ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ಮೈಸೂರು: ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯೊಬ್ಬರನ್ನು ಬಲಿ ತೆಗೆದುಕೊಂಡಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ನಾಗೇಂದ್ರ ರಾಜೀನಾಮೆ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಯಾವ ತಪ್ಪನ್ನೂ ಮಾಡದಿದ್ದರೂ ನಾಗೇಂದ್ರ ರಾಜೀನಾಮೆ...
ವಿಜಯಸಾಕ್ಷಿ ಸುದ್ದಿ, ಮುಳಗುಂದ : ದೇವಿ ಪುರಾಣ ಆಲಿಸುವುದರಿಂದ ದೈಹಿಕ ಹಾಗೂ ಮಾನಸಿಕ ನೆಮ್ಮದಿ ವೃದ್ಧಿಯಾಗುತ್ತದೆ ಎಂದು ಶಿವಲೀಲಾ ಅಕ್ಕಿ ಅಭಿಪ್ರಾಯಪಟ್ಟರು.
ಅವರು ಪಟ್ಟಣದ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಜರುಗಿದ ದೇವಿ...
ಬೆಂಗಳೂರು:- ಕೇವಲ 20ರೂಪಾಯಿಗೆ ಕಿಡಿಗೇಡಿಗಳು ಕ್ಯಾಷಿಯರ್ ಗೆ ಚಾಕು ಇರಿದಿರುವ ಘಟನೆ ನಗರದ ವಿದ್ಯಾರಣ್ಯಪುರದ ಬಾರ್ನಲ್ಲಿ ಜರುಗಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚೇತನ್ ಹಾಗು ಕಾರ್ತಿಕ್ ಬಂಧಿತ ಆರೋಪಿಗಳು. ಇನ್ನೂ...
ವಿಜಯಸಾಕ್ಷಿ ಸುದ್ದಿ, ಮುಳಗುಂದ : ಅಕ್ಟೋಬರ್ ರಜೆಯ ತರಬೇತಿಯನ್ನು ಮಕ್ಕಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಿಕ್ಷಕ ಪುಜಾರ ಹೇಳಿದರು.
ಅವರು ಪಟ್ಟಣದ ಸರಕಾರಿ ಪ್ರೌಢಶಾಲೆ(ಆರ್‌ಎಂಎಸ್)ಯಲ್ಲಿ ಎಸ್‌ಎಸ್‌ಎಲ್‌ಸಿ ಮಕ್ಕಳಿಗಾಗಿ ಆಯೋಜಿಸಿದ್ದ ವಿಶೇಷ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆ...
ವಿಜಯಸಾಕ್ಷಿ ಸುದ್ದಿ, ಡಂಬಳ : ಈರುಳ್ಳಿ ಬೆಲೆ ಏರಿಳಿಕೆಯ ಆತಂಕ, ಬೀಜ-ಗೊಬ್ಬರ, ಕಳೆ ತಗೆಯುವುದು ಸೇರಿದಂತೆ ಸಾವಿರಾರು ರೂ ಖರ್ಚು ಮಾಡಿ ಈರುಳ್ಳಿ ಬೆಳೆದು ಕಟಾವು ಮಾಡಿ ಸ್ವಚ್ಛಗೊಳಿಸಿ ಮಾರುಕಟ್ಟಿಗೆ ಕಳಿಸಿ ಉತ್ತಮ...
ವಿಜಯಸಾಕ್ಷಿ ಸುದ್ದಿ, ಗದಗ : ಹುಲಕೋಟಿಯ ಕೆ.ಎಚ್. ಪಾಟೀಲ್ ಸರ್ಕಾರಿ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಗಣಿತಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಸಂಗೀತಾ ಪ್ರಕಾಶ ಕಲಾಲ ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಹಿರಿಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...