📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ನನ್ನ ಮೇಲೆ ಅನುಮಾನ ಪಟ್ಟು, ಕಾರಿಗೆ ಜಿಪಿಎಸ್ ಹಾಕಿದಾನೆಂದು ಠಾಣೆ ಮೆಟ್ಟಿಲೇರಿದ ಪತ್ನಿ..!

ಬೆಂಗಳೂರು: ಗಂಡ ಕಾರಿಗೆ ಜಿಪಿಎಸ್ ಹಾಕಿದಾನೆಂದು ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ನಗರದ ಬಾಣಸವಾಡಿಯಲ್ಲಿ ನಡೆದಿದೆ. ಅನುಮಾನ ಪಟ್ಟು ತನ್ನ ಕಾರಿಗೆ ಜಿಪಿಎಸ್ ಹಾಕಿ ಟ್ರಾಕ್ ಮಾಡ್ತಾನೆ  ದೈಹಿಕವಾಹಿ ಹಾಗು ಮಾನಸಿಕವಾಗಿ...

ಮುನಿಸು ಮರೆತ CT ರವಿ – ವಿಜಯೇಂದ್ರ ಭೇಟಿ ಮಾಡಿ ಅಭಿನಂದನೆ

ಬೆಂಗಳೂರ:- ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ನೂತನ ಅಧ್ಯಕ್ಷ ವಿಜಯೇಂದ್ರ ಅವರನ್ನು ಮಾಜಿ ಸಚಿವರಾದ ಸಿ.ಟಿ ರವಿ ಅವರು ಭೇಟಿ ಮಾಡಿದರು. ಬೆಂಗಳೂರಿನ ಬಿವೈ ವಿಜಯೇಂದ್ರ ಅವರ...

ಬೆಂಗಳೂರಿನಲ್ಲಿ ಭ್ರೂಣ ಲಿಂಗ ಪತ್ತೆ ಪ್ರಕರಣ: ವೈದ್ಯ ಸೇರಿ ಮೂವರು ಅರೆಸ್ಟ್

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಬೈಯಪ್ಪನಹಳ್ಳಿ‌ ಠಾಣೆ ಪೊಲೀಸರು ಭ್ರೂಣ ಲಿಂಗ‌ ಪತ್ತೆ ಪ್ರಕರಣದ‌ ತನಿಖೆ ನಡೆಸಿ, ಆರೋಪಿ‌ ವೈದ್ಯ ಹಾಗೂ ಅವರ ಸಹಾಯಕರನ್ನು ಬಂಧಿಸಿದ್ದಾರೆ. ತುಳಸಿರಾಮ್ (41), ಮೈಸೂರು ಉದಯಗಿರಿಯಲ್ಲಿರುವ ಮಾತಾ ಆಸ್ಪತ್ರೆ...

ಪಟಾಕಿ ಎಫೆಕ್ಟ್- ಬೆಂಗಳೂರಿನಲ್ಲಿ ಹೆಚ್ಚಾಯ್ತು ವಾಯುಮಾಲಿನ್ಯ

ಪಟಾಕಿ ಎಫೆಕ್ಟ್ ನಿಂದ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಾಗಿದೆ. ಸೋಮವಾರದ ಮೊದಲ 12 ಗಂಟೆಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ ಕಣಮಾಲಿನ್ಯ 2.5 ಮಟ್ಟದಲ್ಲಿ ಶೇಕಡಾ 55 ರಷ್ಟು ಹೆಚ್ಚಳವಾಗಿದೆ ಎಂದು ಎನ್‌ಸಿಎಪಿ ಟ್ರ್ಯಾಕರ್ ವರದಿ ತಿಳಿಸಿದೆ. ನವೆಂಬರ್...

ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು: ಸಿಎಂ ಬಣ್ಣನೆ

ಬೆಂಗಳೂರು ನ 14: ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರೂ. ಅವರ ದೂರದೃಷ್ಟಿಯ ಫಲವನ್ನು ಆಗಿನ-ಈಗಿನ ಪೀಳಿಗೆಯವರೂ ಅನುಭವಿಸುತ್ತಿದ್ದಾರೆ. ಮುಂದಿನ ಪೀಳಿಗೆಯವರೂ ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಮಾಜಿ ಪ್ರಧಾನಿ...

ವಿಜಯೇಂದ್ರ ಆಯ್ಕೆ ನಮ್ಮಲ್ಲಿ ಅಸಮಾಧಾನ ಇಲ್ಲ – ಎಸ್ ಆರ್ ವಿಶ್ವನಾಥ್

ದೇವನಹಳ್ಳಿ:- ವಿಜಯೇಂದ್ರ ಪರ ಶಾಸಕ ಎಸ್.ಆರ್.ವಿಶ್ವನಾಥ್ ಬ್ಯಾಟ್ ಬೀಸಿದ್ದಾರೆ. ಈ ಸಂಬಂಧ ಯಲಹಂಕದಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಕ್ಷ ಹುದ್ದೆಗೆ ವಿಜಯೇಂದ್ರ ನೇಮಕ ಹಿನ್ನಲೆ ಬಿಜೆಪಿಯಲ್ಲಿ ಯಾವುದೇ ಅಸಮಾಧಾನವಿಲ್ಲ. ಕೆಲವರು ಈ ವಿಷಯಾನ ದೊಡ್ಡದು ಮಾಡಲು ಹೊರಟಿದ್ದಾರೆ,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!