Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯನ್ನ ಬಲಿ ತೆಗೆದುಕೊಂಡಿದೆ: CM ಡಿಕೆ ಶಿವಕುಮಾರ್

ಮೈಸೂರು: ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯೊಬ್ಬರನ್ನು ಬಲಿ ತೆಗೆದುಕೊಂಡಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ನಾಗೇಂದ್ರ ರಾಜೀನಾಮೆ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಯಾವ ತಪ್ಪನ್ನೂ ಮಾಡದಿದ್ದರೂ ನಾಗೇಂದ್ರ ರಾಜೀನಾಮೆ...

Cinema

Dharwad News

Gadag News

Trending

ಕ್ರಮಕ್ಕೆ ಆಗ್ರಹಿಸಿ ಇಂದು ಪ್ರತಿಭಟನೆ

ವಿಜಯಸಾಕ್ಷಿ ಸುದ್ದಿ, ಗದಗ : ಪ್ರಧಾನ ಮಂತ್ರಿ ಆವಾಸ್ ಯೋಜನೆಚಿಯಲ್ಲಿ, 2022ರ ಸಾಲಿನಲ್ಲಿ ಗದಗ-ಬೆಟಗೇರಿ ನಗರದ ಅರ್ಹ ಸ್ಲಂ ಪ್ರದೇಶದ ಜನರಿಗೆ ಮನೆಗಳನ್ನು ಮಂಜೂರು ಮಾಡದೇ, ಮನೆಗಳ ಕಾಮಗಾರಿಯನ್ನು ಪೂರ್ಣಗೊಳಿಸದೇ ನಗರದ ಸ್ಲಂ...

ಲಾಡ್ಜ್ ನಲ್ಲಿ ನೇಣಿಗೆ ಕೊರಳೊಡ್ಡಿದ ಸರ್ಕಾರಿ ಶಾಲಾ ಶಿಕ್ಷಕ: ಕಾರಣ!?

ಹಾಸನ:- ಸರ್ಕಾರಿ ಶಾಲೆ ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಲಾಡ್ಜ್ ನಲ್ಲಿ ಜರುಗಿದೆ. 57 ವರ್ಷದ ರಂಗಸ್ವಾಮಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎನ್ನಲಾಗಿದೆ. ಹಾಸನ ನಗರದ ಬಿ.ಎಂ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ...

ಸುದೀಪ್ ದೊಡ್ಡ ವ್ಯಕ್ತಿ, ಅವರ ಮಾತಿಗೆ ಬೆಲೆ ಕೊಡ್ತೀನಿ: ಲಾಯರ್ ಜಗದೀಶ್!

ಸುದೀಪ್​ ಮಾತಿಗೆ ಬೆಲೆ ಕೊಡ್ತೀನಿ, ಇನ್ಮೇಲೆ ಬದಲಾಗ್ತೀನಿ ಎಂದು ಬಿಗ್​ ಬಾಸ್​ನಲ್ಲಿ ಲಾಯರ್ ಜಗದೀಶ್ ಹೇಳಿದ್ದಾರೆ. ಮೊದಲ ವಾರದಲ್ಲೇ ಜಗದೀಶ್​ ಮಾಡಿದ ಅವಾಂತರಗಳು ಒಂದೆರಡಲ್ಲ. ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಇರುವ...

ಯುವ ಜನಾಂಗಕ್ಕೆ ಇತಿಹಾಸದ ಅರಿವು ಅವಶ್ಯಕ : ರಂಭಾಪುರಿ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ಅಬ್ಬಿಗೇರಿ : (ಮಾನವ ಧರ್ಮ ಮಂಟಪ)    ರಾಷ್ಟ್ರದ ಉಜ್ವಲ ಭವಿಷ್ಯ ನಿರ್ಮಾಣ ಮಾಡುವ ಶಕ್ತಿ ಯುವ ಜನಾಂಗದಲ್ಲಿದೆ. ಆಲಸ್ಯ ಮತ್ತು ದುರ್ವ್ಯಸನಗಳಿಂದ ದೂರವಾಗಿ ಸದೃಢ ಸಮಾಜವನ್ನು ಕಟ್ಟಿ ಬೆಳೆಸುವುದರಲ್ಲಿ ಯುವ ಜನಾಂಗ...

Lokayukta Raid: ಲೈಸನ್ಸ್ ನವೀಕರಣಕ್ಕೆ ಲಂಚಕ್ಕೆ ಬೇಡಿಕೆ: “ಲೋಕಾ” ಬಲೆಗೆ ಬಿದ್ದ ಅಧಿಕಾರಿ!

ಗದಗ:- ಲೈಸನ್ಸ್ ನವೀಕರಣಕ್ಕೆ ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾ ಬಲೆಗೆ ಬಿದ್ದಿರುವ ಘಟನೆ ಗದಗ ನಗರದ ಸಾಯಿ ಬಾಬಾ ಗುಡಿ ಹತ್ತಿರ ಜರುಗಿದೆ. ಗದಗ ಜಿಲ್ಲೆಯ ರೋಣ ಭೂ ಮಾಪನಾ ಸಹಾಯಕ ನಿರ್ದೇಶಕ ಆರ್...

ಮಹಿಳಾ T20 ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು!

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಟಿ20 ಮಹಿಳಾ ವಿಶ್ವಕಪ್ ಪಂದ್ಯದಲ್ಲಿ ಭಾರತ ಪಾಕಿಸ್ತಾನದ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲನುಭವಿಸಿದ್ದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News