Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯನ್ನ ಬಲಿ ತೆಗೆದುಕೊಂಡಿದೆ: CM ಡಿಕೆ ಶಿವಕುಮಾರ್

ಮೈಸೂರು: ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯೊಬ್ಬರನ್ನು ಬಲಿ ತೆಗೆದುಕೊಂಡಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ನಾಗೇಂದ್ರ ರಾಜೀನಾಮೆ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಯಾವ ತಪ್ಪನ್ನೂ ಮಾಡದಿದ್ದರೂ ನಾಗೇಂದ್ರ ರಾಜೀನಾಮೆ...

Cinema

Dharwad News

Gadag News

Trending

Lokayukta Raid: ಲೈಸನ್ಸ್ ನವೀಕರಣಕ್ಕೆ ಲಂಚಕ್ಕೆ ಬೇಡಿಕೆ: “ಲೋಕಾ” ಬಲೆಗೆ ಬಿದ್ದ ಅಧಿಕಾರಿ!

ಗದಗ:- ಲೈಸನ್ಸ್ ನವೀಕರಣಕ್ಕೆ ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾ ಬಲೆಗೆ ಬಿದ್ದಿರುವ ಘಟನೆ ಗದಗ ನಗರದ ಸಾಯಿ ಬಾಬಾ ಗುಡಿ ಹತ್ತಿರ ಜರುಗಿದೆ. ಗದಗ ಜಿಲ್ಲೆಯ ರೋಣ ಭೂ ಮಾಪನಾ ಸಹಾಯಕ ನಿರ್ದೇಶಕ ಆರ್...

ಮಹಿಳಾ T20 ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು!

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಟಿ20 ಮಹಿಳಾ ವಿಶ್ವಕಪ್ ಪಂದ್ಯದಲ್ಲಿ ಭಾರತ ಪಾಕಿಸ್ತಾನದ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲನುಭವಿಸಿದ್ದ...

ಹುಬ್ಬಳ್ಳಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು!

ಹುಬ್ಬಳ್ಳಿ:- ಕಿಡಿಗೇಡಿಗಳು ದೇವರ ಮೂರ್ತಿಯನ್ನೇ ಭಗ್ನಗೊಳಿಸಿದ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಅಪರ್ಣಾ ಅಪಾರ್ಟ್ಮೆಂಟ್​ನಲ್ಲಿರುವ ದತ್ತಾತ್ರೇಯ ದೇವಸ್ಥಾನದಲ್ಲಿ ಜರುಗಿದೆ. ಏರಿಯಾದಲ್ಲಿ ನಡೆದ ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ನಿರ್ಮಾಣವಾಗಿದೆ. 15 ವರ್ಷಗಳ ಹಿಂದೆ ಅಪರ್ಣಾ...

ಮುಡಾ ಹಗರಣ ಡೈವರ್ಟ್ ಮಾಡಲು ಜಾತಿಗಣತಿ ತಂದಿದ್ದಾರೆ: ಕಾಂಗ್ರೆಸ್ ವಿರುದ್ಧ ಶೆಟ್ಟರ್ ಕಿಡಿ!

ಗದಗ:- ಸರ್ಕಾರ ಬಿದ್ರು ಪರವಾಗಿಲ್ಲ ಜಾತಿಗಣತಿ ಬಿಡುಗಡೆ ಮಾಡಲಿ ಎಂಬ ಬಿ ಕೆ ಹರಿಪ್ರಸಾದ್ ಹೇಳಿಕೆಗೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ಗದಗನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಮೇಲೆ ಹರಿಪ್ರಸಾದ್...

ವಿರೋಧ ಪಕ್ಷದ ಜವಬ್ದಾರಿ ಕುಮಾರಸ್ವಾಮಿ ವಹಿಸಿಕೊಂಡಂತಿದೆ: ರಾಜ್ಯ ಬಿಜೆಪಿಗೆ ತಿವಿದ KN ರಾಜಣ್ಣ!

ಚಿತ್ರದುರ್ಗ:- ವಿರೋಧ ಪಕ್ಷದ ಜವಬ್ದಾರಿ ಕುಮಾರಸ್ವಾಮಿ ವಹಿಸಿಕೊಂಡಂತಿದೆ ಎಂದು ಹೇಳುವ ಮೂಲಕ ರಾಜ್ಯ ಬಿಜೆಪಿಗೆ ಮಾತಿನಲ್ಲೇ KN ರಾಜಣ್ಣ ತಿವಿದಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯರ ರಾಜೀನಾಮೆ ಕೇಳುತ್ತಿರುವ ವಿಪಕ್ಷ ನಾಯಕರಿಗೆ ಚಿತ್ರದುರ್ಗದಲ್ಲಿ ತಿರುಗೇಟು...

ವಚನ ಸಾಹಿತ್ಯಕ್ಕೆ ಕಲಬುರ್ಗಿಯವರ ಕೊಡುಗೆ ಅಪಾರ

ವಿಜಯಸಾಕ್ಷಿ ಸುದ್ದಿ, ಗದಗ : ನಾಡಿನ ಪ್ರಖ್ಯಾತ ಸಂಶೋಧಕರಾದ ಡಾ. ಎಂ.ಎಂ. ಕಲಬುರ್ಗಿಯವರು ಪರಿಶ್ರಮಿಗಳು ಹಾಗೂ ಪ್ರತಿಭಾನ್ವಿತರು ಆಗಿದ್ದರು. ಕನ್ನಡ ನಾಡಿನಲ್ಲಿ ಅನೇಕ ಸಾಹಿತಿಗಳನ್ನು, ವಿದ್ಯಾರ್ಥಿಗಳನ್ನು ಸಂಶೋಧಕರನ್ನಾಗಿ ರೂಪಿಸುವಲ್ಲಿ ಕಲಬುರ್ಗಿಯವರ ಪಾತ್ರ ಮಹತ್ವದ್ದಾಗಿದೆ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News